nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಮನವಿ ಸಲ್ಲಿಸಿದ ಕರ್ನಾಟಕ ರಾಜ್ಯ ರೈತ ಸಂಘ
    ಪಾವಗಡ April 16, 2024

    ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಮನವಿ ಸಲ್ಲಿಸಿದ ಕರ್ನಾಟಕ ರಾಜ್ಯ ರೈತ ಸಂಘ

    By adminApril 16, 2024No Comments1 Min Read
    pavagada2

    ಪಾವಗಡ: ಸಮರ್ಪಕ ವಿದ್ಯುತ್ ಪೂರೈಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಸೋಮವಾರ ಬೆಸ್ಕಾಂ ಎಇಇ ಕೃಷ್ಣಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

    ಈ ವೇಳೆ ತಾಲ್ಲೂಕು ಅಧ್ಯಕ್ಷ ಪೂಜಾರಪ್ಪ ಮಾತನಾಡಿ, ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ರೈತರ ಕೃಷಿ ಕಾರ್ಯಕ್ಕೆ ಹಿನ್ನಡೆಯಾಗುತ್ತಿದೆ. ಸಮರ್ಪಕವಾಗಿ ವಿದ್ಯುತ್ ಪೂರೈಸದಿರುವುದರಿಂದ ರೈತರ ಬೆಳೆಗಳು ಒಣಗುತ್ತಿವೆ.


    Provided by
    Provided by

    ಶೈಲಾಪುರ ಸಬ್ ಸ್ಟೇಷನ್ ನಲ್ಲಿ ಸರ್ಕಾರ ನಿಗದಿ ಮಾಡಿರುವ ವೇಳಾಪಟ್ಟಿಯಂತೆ 3 ಪೇಸ್ 8 ಗಂಟೆ, ಸಿಂಗಲ್ ಪೇಸ್ 6 ಗಂಟೆ ವಿದ್ಯುತ್ ನೀಡದೇ ತಮಗೆ ಇಷ್ಟ ಬಂದ ಹಾಗೆ ವಿದ್ಯುತ್ ಸರಬರಾಜು ಮಾಡುತ್ತಿರುವ ಬೆಸ್ಕಾಂ ಇಲಾಖೆ ರೈತರ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.

    ಮುಖಂಡ ಎತ್ತಿನಹಳ್ಳಿ ಚಿನ್ನ ಮಾತನಾಡಿ, ರೈತರ ಪಂಪ್‌ಸೆಟ್‌ಗೆ ಸಮರ್ಪಕ ವಿದ್ಯುತ್‌ ಪೂರೈಕೆ ಮಾಡಬೇಕು. ರೈತರು ಹೊಲಗದ್ದೆಗಳಲ್ಲಿ ಶೇಂಗಾ, ಟೊಮೇಟೊ, ಮೆಣಸು, ಬದನೆ, ಅಡಿಕೆ ಹಾಗೂ ಇತರೆ ಬೆಳೆಗಳಿಗೆ ಪಂಪ್‌ಸೆಟ್‌ ಮೋಟಾರ್‌ಗಳ ಮೂಲಕ ನೀರುಣಿಸುವರು. ಇಂತಹ ಸಂದರ್ಭದಲ್ಲಿ ಬೆಸ್ಕಾಂ ಸರಿಯಾದ ರೀತಿಯಲ್ಲಿ ವಿದ್ಯುತ್‌ ಪೂರೈಕೆ ಮಾಡದಿರುವುದರಿಂದ ನಾಟಿ ಮಾಡಿರುವ ಬೆಳೆ ಸಂಪೂರ್ಣ ಒಣಗಿ ನಷ್ಟವಾಗುತ್ತಿದೆ. ಸಂಕಷ್ಟದಲ್ಲಿರುವ ರೈತರ ಹಿತ ಕಾಪಾಡಲು ಸಮರ್ಪಕ ವಿದ್ಯುತ್‌ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.

    ರೈತ ಸಂಘದ ಕಾರ್ಯಕರ್ತ ಮನವಿ ಸ್ವೀಕರಿಸಿದ ಬೆಸ್ಕಾಂ ಎಇಇ ಕೃಷ್ಣಮೂರ್ತಿ ಮನವಿ ಸ್ವೀಕರಿಸಿ ಸಮರ್ಪಕ ವಿದ್ಯುತ್‌ ಪೂರೈಕೆ ಮಾಡುವ ಭರವಸೆಯನ್ನು ನೀಡಿದರು.

    ಈ ಸಂದರ್ಭದಲ್ಲಿ ದಂಡಾಪಾಳ್ಯ ರಾಮಾಂಜಿ, ವೈ.ಟಿ.ರಾಜೇಶ್ ರೆಡ್ಡಿ, ಎಸ್.ನರಸಿಂಹರೆಡ್ಡಿ, ಬೂದಿಬೆಟ್ಟ ಕಿರಣ್, ಕೆ.ನರಸಿಂಹರೆಡ್ಡಿ, ನಾಗರಾಜು, ಲೋಕೇಶ್, ಪ್ರಕಾಶ್, ರಘು, ಶಿವರಾಜ್, ಪ್ರಭಾಕರ್, ಶಶಿ ಮತ್ತಿತರು ಇದ್ದರು.

    ವರದಿ: ನಂದೀಶ್ ನಾಯ್ಕ ಪಾವಗಡ

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.