nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು!

    October 1, 2025

    ಅಸಮಾನತೆ ಹೋಗಲಾಡಿಸಲು ಜಾತಿ ಸಮೀಕ್ಷೆ:  ಸಿಎಂ ಸಿದ್ದರಾಮಯ್ಯ

    October 1, 2025

    ಅಕ್ಟೋಬರ್ 2: ಕಂದಗುಳ ಬುದ್ಧ ವಿಹಾರದಲ್ಲಿ ಧಮ್ಮಚಕ್ರ ಪ್ರವರ್ತನ ದಿನ ಆಚರಣೆ

    October 1, 2025
    Facebook Twitter Instagram
    ಟ್ರೆಂಡಿಂಗ್
    • ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು!
    • ಅಸಮಾನತೆ ಹೋಗಲಾಡಿಸಲು ಜಾತಿ ಸಮೀಕ್ಷೆ:  ಸಿಎಂ ಸಿದ್ದರಾಮಯ್ಯ
    • ಅಕ್ಟೋಬರ್ 2: ಕಂದಗುಳ ಬುದ್ಧ ವಿಹಾರದಲ್ಲಿ ಧಮ್ಮಚಕ್ರ ಪ್ರವರ್ತನ ದಿನ ಆಚರಣೆ
    • ತುಮಕೂರು ದಸರಾ | ವಿಜಯದಶಮಿಯಂದು ಜಂಬೂ ಸವಾರಿ ಮೆರವಣಿಗೆ
    • ತುಮಕೂರು | ಸಾಂಪ್ರದಾಯಿಕ ಗೊಂಬೆಗಳ ಪ್ರದರ್ಶನ
    • ತುಮಕೂರು ದಸರಾ:  ವೇದಿಕೆಯಲ್ಲಿ ಹೆಜ್ಜೆ ಹಾಕಿದ ನಟ ರವಿಚಂದ್ರನ್, ನಟಿ ರಮ್ಯಾ
    • ಹೊಳವನಹಳ್ಳಿಯಲ್ಲಿ ದಸರಾ ಹಬ್ಬಕ್ಕೆ ಗೊಂಬೆಗಳ ಸಂಭ್ರಮದ ಮೆರುಗು
    • ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ರಾಜ್ಯಮಟ್ಟದ ಕಲಾ ಉತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಕಸಿತ ಭಾರತಕ್ಕಾಗಿ ಮತ್ತೊಮ್ಮೆ ಬಿಜೆಪಿಯನ್ನು ಗೆಲ್ಲಿಸಿ: ಮಾಜಿ ಸಂಸದ ಜನಾರ್ದನ ಸ್ವಾಮಿ
    ತುಮಕೂರು April 16, 2024

    ವಿಕಸಿತ ಭಾರತಕ್ಕಾಗಿ ಮತ್ತೊಮ್ಮೆ ಬಿಜೆಪಿಯನ್ನು ಗೆಲ್ಲಿಸಿ: ಮಾಜಿ ಸಂಸದ ಜನಾರ್ದನ ಸ್ವಾಮಿ

    By adminApril 16, 2024No Comments2 Mins Read
    thumakur

    ವೈ.ಎನ್.ಹೊಸಕೋಟೆ: ವಿಕಸಿತ ಭಾರತಕ್ಕಾಗಿ ಮತ್ತೊಮ್ಮೆ ಬಿಜೆಪಿಯನ್ನು ಗೆಲ್ಲಿಸಿ ಎಂದು ಮಾಜಿ ಸಂಸದ ಜನಾರ್ದನ ಸ್ವಾಮಿ ತಿಳಿಸಿದರು.

    ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಪರವಾಗಿ ಗ್ರಾಮದಲ್ಲಿಇಂದು  ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


    Provided by
    Provided by
    Provided by

    ಗ್ರಾಮದ ಚೌಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮತಯಾಚನೆ ಮಾಡಿ ಮಾತನಾಡಿದ ಅವರು, ಪ್ರಧಾನಿ  ನರೇಂದ್ರ ಮೋದಿ ಈ ಹತ್ತು ವರ್ಷಗಳ ಕಾಲ ಭಾರತ ದೇಶವನ್ನು ಕಟ್ಟಿ ಹೊಸದಾಗಿ ವಿಶ್ವದ ಮುಂದೆ ಅಭಿವೃದ್ಧಿ ಹೊಂದಿದ ದೇಶವೆಂದು ತೋರಿಸಿ ಕೊಟ್ಟ ಧೀಮಂತ ನಾಯಕರಾಗಿದ್ದಾರೆ.

    ಇವರು  ಒಬ್ಬ ಸಾಮಾನ್ಯ ಬಡ ಕುಟುಂಬದವರು ಕೂಡಾ ಈ ದೇಶದ ಪ್ರಧಾನಿ ಆಗಬಹುದು ಎಂದು ತೋರಿಸಿಕೊಟ್ಟರು. ಹಾಗೇ ಅವರು ನೀಡಿದ ಅಭಿವೃದ್ಧಿ ಯೋಜನೆಯಿಂದಾಗಿ ಮೂರನೇ ಬಾರಿಗೆ 400 ಹೆಚ್ಚು ಲೋಕ ಸಭಾ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಮತಷ್ಟು ದೇಶವನ್ನು ಉನ್ನತ ಸ್ಥಾನದಲ್ಲಿ ನೋಡುವುದಾಗಿ ಮಾಧ್ಯಮದವರಿಗೆ ತಿಳಿಸಿದರು.

    ನಾನು ಸಂಸದನಾದ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆ, ಹಾಗೂ DRDO,ISRO ದಂತಹ ಶಾಶ್ವತ ಯೋಜನೆಗಳನ್ನು ಜಾರಿಗೆ ತಂದು ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದಿವೆ ಎಂದರು.

    ಆದಾಗಿ ಈ ಬಾರಿ ಕರ್ನಾಟಕದಲ್ಲಿ 28 ಕ್ಷೇತ್ರದಲ್ಲಿ ನಮ್ಮ ಶಕ್ತಿಯನ್ನು ಹೆಚ್ಚಿಸುವ ಮೂಲಕ ದೇಶಕ್ಕೆ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಮತದಾರರು ಮತೊಮ್ಮೆ ನರೇಂದ್ರ ಮೋದಿ ಅವರಿಗೆ ಶಕ್ತಿ ನೀಡಬೇಕೆಂದು ಮನವಿ ಮಾಡಿದರು.

    ಜೆಡಿಎಸ್ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಮಾತನಾಡಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಮನೆ ಮನೆಗೆ ತೆರಳಿ ಎರಡು ಪಕ್ಷಗಳ ಸಾಧನೆಗಳನ್ನು ಹಾಗೂ ಕೇಂದ್ರದ ಯೋಜನೆಗಳನ್ನು ಮತದಾರರಿಗೆ ತಿಳಿಸಬೇಕು. ಆ ಮೂಲಕ ಅತಿ ಹೆಚ್ಚು ಮತಗಳ ಗಳಿಸಿ ಚಿತ್ರದುರ್ಗ ಲೋಕಸಭಾ ಎನ್.ಡಿ.ಎ. ಅಭ್ಯರ್ಥಿ ಗೋವಿಂದ ಕಾರಜೋಳ ಅವರನ್ನು ಗೆಲ್ಲಿಸಬೇಕು ಎಂದರು.

    ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಸಂಸದ ಜನಾರ್ದನ ಸ್ವಾಮಿ ಮತ್ತು ಮಾಜಿ ಶಾಸಕ ಕೆಎಂ ತಿಮ್ಮರಾಯಪ್ಪರವರನ್ನು ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.

    ಇದೇ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ರಂಗಣ್ಣ, ಬಲರಾಮರೆಡ್ಡಿ, ಜಿ.ಟಿ.ಗಿರೀಶ್, ಸೂರ್ಯನಾರಾಯಣ,ದೊಡ್ಮನೆ ತಿಪ್ಪೇಸ್ವಾಮಿ, ಬಿ.ಹೊಸಹಳ್ಳಿ ನಾಗರಾಜು, ದುಗ್ಗಿ ವೆಂಕಟೇಶ್, ವೈ.ಎನ್.ಹೊಸಕೋಟೆ ಹೋಬಳಿ ಜೆಡಿಎಸ್ ಅಧ್ಯಕ್ಷ ಸತ್ಯನಾರಾಯಣ, ಗೌಡತಿಮ್ಮನಹಳ್ಳಿ ರಾಮಾಂಜಪ್ಪ, ಎ.ಓ.ನಾಗರಾಜು, ಮುರಳಿಕೃಷ್ಣ, ಯರ್ರಪ್ಪ, ತಿಪ್ಪೇಸ್ವಾಮಿ, ಅನಿಲ್, ನಾಗರಾಜು, ನಂದೀಶ್, ಎರಡೂ ಪಕ್ಷದ ಅನೇಕ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

    ವರದಿ:  ನಂದೀಶ್ ನಾಯ್ಕ ಪಾವಗಡ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ತುಮಕೂರು ದಸರಾ | ವಿಜಯದಶಮಿಯಂದು ಜಂಬೂ ಸವಾರಿ ಮೆರವಣಿಗೆ

    October 1, 2025

    ತುಮಕೂರು | ಸಾಂಪ್ರದಾಯಿಕ ಗೊಂಬೆಗಳ ಪ್ರದರ್ಶನ

    October 1, 2025

    ತುಮಕೂರು ದಸರಾ:  ವೇದಿಕೆಯಲ್ಲಿ ಹೆಜ್ಜೆ ಹಾಕಿದ ನಟ ರವಿಚಂದ್ರನ್, ನಟಿ ರಮ್ಯಾ

    October 1, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು!

    October 1, 2025

    ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆ…

    ಅಸಮಾನತೆ ಹೋಗಲಾಡಿಸಲು ಜಾತಿ ಸಮೀಕ್ಷೆ:  ಸಿಎಂ ಸಿದ್ದರಾಮಯ್ಯ

    October 1, 2025

    ಅಕ್ಟೋಬರ್ 2: ಕಂದಗುಳ ಬುದ್ಧ ವಿಹಾರದಲ್ಲಿ ಧಮ್ಮಚಕ್ರ ಪ್ರವರ್ತನ ದಿನ ಆಚರಣೆ

    October 1, 2025

    ತುಮಕೂರು ದಸರಾ | ವಿಜಯದಶಮಿಯಂದು ಜಂಬೂ ಸವಾರಿ ಮೆರವಣಿಗೆ

    October 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.