nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025
    Facebook Twitter Instagram
    ಟ್ರೆಂಡಿಂಗ್
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
    • ಕ್ರಾಂತಿ ಬಿಜೆಪಿಯಲ್ಲೂ, ಕೇಂದ್ರದಲ್ಲೂ ಆಗಬಹುದು: ಕೆ.ಎನ್.ರಾಜಣ್ಣ ಯುಟರ್ನ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ: ಇಂದು ಶ್ರೀಕೋಟೆ ಕೋದಂಡರಾಮಸ್ವಾಮಿ ದೇವಸ್ಥಾನದಲ್ಲಿ ರಾಮೋತ್ಸವ ಆಚರಣೆ
    ಮಧುಗಿರಿ April 17, 2024

    ಮಧುಗಿರಿ: ಇಂದು ಶ್ರೀಕೋಟೆ ಕೋದಂಡರಾಮಸ್ವಾಮಿ ದೇವಸ್ಥಾನದಲ್ಲಿ ರಾಮೋತ್ಸವ ಆಚರಣೆ

    By adminApril 17, 2024No Comments1 Min Read
    ramanavami

    ಮಧುಗಿರಿ:  ಪಟ್ಟಣದ ಏಕಶಿಲಾ ಬೆಟ್ಟದ ತಪ್ಪಲಿನಲ್ಲಿರುವ  ಶ್ರೀಕೋಟೆ ಕೋದಂಡರಾಮಸ್ವಾಮಿ ದೇವಸ್ಥಾನದಲ್ಲಿ ರಾಮೋತ್ಸವದ ಅಂಗವಾಗಿ ಏ.17 ರ ಬುಧವಾರ ಬೆಳಿಗ್ಗೆ ಶ್ರೀ ಸ್ವಾಮಿ ಅವರಿಗೆ ಪಂಚಾಮೃತ ಅಭಿಷೇಕ, ಅಲಂಕಾರ, ಅರ್ಚನೆ, ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ ಇರುತ್ತದೆ.

    ಶ್ರೀ ರಾಮನವಮಿ ಅಂಗವಾಗಿ  ಸಂಜೆ  ಬೆಂಗಳೂರಿನ ಪ್ರಶಾಂತ ಭಾರ್ಗವ ಅವರಿಂದ ಭಕ್ತಿಗೀತೆಗಳ ಕಾರ್ಯಕ್ರಮ ಇರುತ್ತದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಸಕಾಲದಲ್ಲಿ ಭಾಗವಹಿಸಿ, ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಭಕ್ತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.


    Provided by

    ವರ್ಣಾ ಅಲಂಕಾರ: ಮಧುಗಿರಿ ಪಟ್ಟಣದಲ್ಲಿರುವ ಸರ್ವ ಜನಾಂಗದ ಭಕ್ತಾದಿಗಳ ಸಹಕಾರದೊಂದಿಗೆ ದೇವಸ್ಥಾನದ ಗೋಪುರ, ಪ್ರಾಂಗಣ, ಒಳಭಾಗದಲ್ಲಿ ವರ್ಣ ಅಲಂಕಾರ ಮಾಡಿ ವಿಶೇಷ ಮೆರಗು  ಬಂದಿದೆ.

    ಬ್ರಹ್ಮರಥೋತ್ಸವ:  ಮಧುಗಿರಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರಸ್ತೆಯಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿಗೆ ಏಪ್ರಿಲ್ 17ರಿಂದ 20ರ ವರೆಗೂ ಬ್ರಹ್ಮರಥೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಏ.8 ಗುರುವಾರ ರಂದು ಮಧ್ಯಾಹ್ನ 12:30ಕ್ಕೆ ಬ್ರಹ್ಮರಥೋತ್ಸವ ನಡೆಯಲಿದೆ

    ಬ್ರಹ್ಮರಥೋತ್ಸವ: ಮಧುಗಿರಿ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಪಾರ್ವತಿ ಮಲ್ಲೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಏಪ್ರಿಲ್ 19 ರಿಂದ 28ರ ವರೆಗೆ ನಡೆಯಲಿದ್ದು,  ಏ.21ರ ಭಾನುವಾರ ಮಧ್ಯಾಹ್ನ 12 ಗಂಟೆಗೆ ಉತ್ತರ ನಕ್ಷತ್ರದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ

    ಬ್ರಹ್ಮರಥೋತ್ಸವ: ಮಧುಗಿರಿ ತಾಲೂಕಿನ ಕಸಬಾ ವ್ಯಾಪ್ತಿ ಬಂದ್ರೆಹಳ್ಳಿ –ಮರವೇಕೆರೆ ತೇರಿನ ಬೀದಿಯಲ್ಲಿರುವ ಶ್ರೀ ಮೀನಗೊಂದಿ ಮಲೆ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ ಮತ್ತು ಜಾತ್ರಾ ಮಹೋತ್ಸವವು ಏಪ್ರಿಲ್ 22 ರಿಂದ 28ರ ವರೆಗೆ ನಡೆಯಲಿದ್ದು ,ಏಪ್ರಿಲ್ 24ರ ಗುರುವಾರ ಮಧ್ಯಾಹ್ನ 1:30ಕ್ಕೆ ಚೈತ್ರ ಬಹುಳ ಪ್ರತಿಶತ್ ಸ್ವಾತಿ ನಕ್ಷತ್ರದಲ್ಲಿ ಬ್ರಹ್ಮ ರಥೋತ್ಸವ ನಡೆಯಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    June 19, 2025

    ಮಧುಗಿರಿ: ಪ್ರೋತ್ಸಾಹ ಧನ ಸೌಲಭ್ಯಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    June 7, 2025

    ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಡ್ಲಾಪುರ ಪಿಡಿಓ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

    May 14, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025

    ಧಾರವಾಡ: ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ. ಆ ಬಗ್ಗೆ ಬಿಜೆಪಿಯವರು ಚರ್ಚೆ ಮಾಡ್ತಾರಾ? ಎಂದು ಸಚಿವ ಸಂತೋಷ್…

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.