ಬೆಂಗಳೂರು: ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿದ್ದ ಕರ್ನಾಟಕದ ಜನರಿಗೆ ಕೊನೆಗೂ ಸಂತಸವಾಗಿದೆ. ಕರ್ನಾಟಕದಲ್ಲಿ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಶುಕ್ರವಾರ ಮಳೆಯಾಗಿದ್ದು, ಈ ಮಧ್ಯೆ, ಸಿಡಿಲು ಬಡಿದು ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ರೈತರೊಬ್ಬರು ಮೃತಪಟ್ಟಿದ್ದಾರೆ. ರಾಕೇಶ್ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


