nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೈ ಶ್ರೀ ರಾಮ್ ಅಂದ್ರೆ ಧಮ್ಕಿ ಹಾಕ್ತಾರೆ, ಮೋದಿ ಹೆಸರು ಹೇಳಿದ್ರೆ ಹಲ್ಲೆ ಮಾಡ್ತಾರೆ, ಕ್ಯಾಂಪಸ್ ಗೆ ನುಗ್ಗಿ ಕೊಲೆ ಮಾಡ್ತಾರೆ: ಅರವಿಂದ ಲಿಂಬಾವಳಿ ಕಿಡಿ
    ಕೊರಟಗೆರೆ April 21, 2024

    ಜೈ ಶ್ರೀ ರಾಮ್ ಅಂದ್ರೆ ಧಮ್ಕಿ ಹಾಕ್ತಾರೆ, ಮೋದಿ ಹೆಸರು ಹೇಳಿದ್ರೆ ಹಲ್ಲೆ ಮಾಡ್ತಾರೆ, ಕ್ಯಾಂಪಸ್ ಗೆ ನುಗ್ಗಿ ಕೊಲೆ ಮಾಡ್ತಾರೆ: ಅರವಿಂದ ಲಿಂಬಾವಳಿ ಕಿಡಿ

    By adminApril 21, 2024No Comments2 Mins Read
    aravinda limbavali

    ಕೊರಟಗೆರೆ: ರಾಜ್ಯದಲ್ಲಿ ದಿನೇ ದಿನೇ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದರು.

    ಕೊರಟಗೆರೆಯ ಬಿಜೆಪಿ ಪಾಂಚಜನ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,   ಜೈ ಶ್ರೀ ರಾಮ್ ಎಂದು ಕೂಗಿದರೆ  ಧಮ್ಕಿ ಹಾಕ್ತಾರೆ, ಮೋದಿ ಅವರ ಹೆಸರನ್ನು ಕೂಗಿದರೆ ಸಾಕು ಅವರ ಮೇಲೆ ಹಲ್ಲೆ ಮಾಡುತ್ತಾರೆ,   ಕಾಲೇಜ್ ಕ್ಯಾಂಪಸ್ ಒಳಗೆ ನುಗ್ಗಿ ಹಾಡ ಹಗಲೇ ಹೆಣ್ಣು ಮಗಳನ್ನು  ಕೊಲೆ ಮಾಡುತ್ತಾರೆ, ವಿಧಾನಸೌಧದ ಒಳಗೆ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗ್ತಾರೆ, ಬೆಂಗಳೂರಿನಲ್ಲಿ ಎಲ್ಲಂದರೆ ಅಲ್ಲಿ   ಬಾಂಬ್ ಹಾಕ್ತಾರೆ..? ರಾಜ್ಯದಲ್ಲಿ ಭಯದ ವಾತಾವರಣದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆರೋಪಿಸಿದರು.

    ನೇಹಾ ಹೆಣ್ಣು ಮಗಳ ಕೊಲೆಗೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವೈಯಕ್ತಿಕ ಕಾರಣದಿಂದ ಕೊಲೆ ನಡೆದಿದೆ ಎಂದು ಹೇಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು,  ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಗೃಹ ಸಚಿವ ಪರಮೇಶ್ವರ್ ಹೇಳಿಕೆ ನೀಡುವುದಕ್ಕೂ ಮುಂಚೆ ಸ್ವಲ್ಪ ಯೋಚಿಸಬೇಕು, ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದರು.

    ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದು ಅಷ್ಟೇ ಕಾಂಗ್ರೆಸ್ ಸಾಧನೆಯಾಗಿದೆ.  ನಮ್ಮ ಕರ್ನಾಟಕ ಪಶ್ಚಿಮ ಬಂಗಾಳ ಆಗುತ್ತಿದೆ ಎಂದು ನಮಗೆ ಭಯ ಆಗುತ್ತಿದೆ.  ಚುನಾವಣೆಯನ್ನು ಬದಿಗೆ ಇಡೋಣ ಮುಂದೆ ಇದೇ ರೀತಿ ನಡೆದುಕೊಂಡರೆ ರಾಜ್ಯದ ಜನತೆ ದಂಗೆ ಹೇಳುವ ಪರಿಸ್ಥಿತಿ ನಿರ್ಮಾಣವಾದೀತು ಎಂದು ಅವರು ಎಚ್ಚರಿಕೆ ನೀಡಿದರು

    ಚೆಂಬು ರಾಜಕೀಯ :

    ಇನ್ನೂ ಚೆಂಬು ಅಭಿಯಾನ ವಿಚಾರಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿದ ಅವರು, ಅದು ಚೆಂಬು ಅಲ್ಲಾ ಬಿಜೆಪಿಗೆ ಕಲ್ಪವೃಕ್ಷ. ಅವರಿಗೆ ಚೆಂಬು ಕಾಣುತಿದೆ ಅಷ್ಟೇ, ರಾಜ್ಯದ ಜನ ಈ ಬಾರಿ ಕಾಂಗ್ರೆಸ್ ಗೆ  ಚೊಂಬು ನೀಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಬರ ಇತ್ತು, ಆಗ ನಾವು ಬರ ಪರಿಹಾರ ನೀಡಲು ಕೇಂದ್ರದ ಮೊರೆ ಹೋಗಲಿಲ್ಲ.  ಆದರೆ ಇವರು ಎಸ್ ಸಿ / ಎಸ್ ಟಿ ಹಣ ಸಹ ಬೇರೆಯ ಕೆಲಸಕ್ಕೆ ಬಳಕೆ ಮಾಡಿದ್ದಾರೆ.  ರಾಜ್ಯದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ರಸ್ತೆಗಳು ನಿರ್ಮಾಣವಾಗಿವೆ.  ಪ್ರಧಾನಮಂತ್ರಿ ಉಜ್ವಲ ಯೋಜನೆ ಯಲ್ಲಿ ರಾಜ್ಯಾದ್ಯಂತ ಉಚಿತ ಗ್ಯಾಸ್ ಸಂಪರ್ಕ ಕಲ್ಪಿಸುವ ಕೆಲಸ ಆಗಿದೆ.  ಇಂತಹ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಮೋದಿಜಿ. ಇದು ತಿಳಿಯಬೇಕು ಎಂದು ಅವರು ಹೇಳಿದರು.

    ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.