nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ

    July 23, 2026

    ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್

    July 23, 2026

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
    • ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್
    • ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
    • ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
    • ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ
    • ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
    • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಸಂಪನ್ನಗೊಂಡ ಎರಡು ದಿನಗಳ ರಾಷ್ಟ್ರೀಯ ನೃತ್ಯೋತ್ಸವ
    ಜಿಲ್ಲಾ ಸುದ್ದಿ April 22, 2024

    ಶ್ರೀ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಸಂಪನ್ನಗೊಂಡ ಎರಡು ದಿನಗಳ ರಾಷ್ಟ್ರೀಯ ನೃತ್ಯೋತ್ಸವ

    By adminApril 22, 2024No Comments2 Mins Read

    ಹಾಸನ: ಜಿಲ್ಲೆ ಚನ್ನರಾಯಪಟ್ಟಣದ ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿ ಮತ್ತು ಮೈಸೂರು ನಾಡ ದೇವತೆ ಶ್ರೀ ಚಾಮುಂಡೇಶ್ವರಿ  ದೇವಸ್ಥಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ ಏಪ್ರಿಲ್ 20 ಮತ್ತು 21ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6ವರೆಗೆ ನಡೆದ ಎರಡು ದಿನ ಈ ಕಾರ್ಯಕ್ರಮದಲ್ಲಿ ಭಾರತ ದೇಶದ ಚೆನ್ನೈ, ಆಂಧ್ರ ಪ್ರದೇಶ್, ಒರಿಸ್ಸಾ ಗುಜರಾತ್ , ಬಿಹಾರ್ , ಉತ್ತರ ಪ್ರದೇಶ್ ಸೇರಿದಂತೆ ಕರ್ನಾಟಕದ ಹಲವಾರು ಜಿಲ್ಲೆಗಳಿಂದ ಆಗಮಿಸಿದ್ದ ಕಲಾವಿದರು ಭರತನಾಟ್ಯ, ಕುಚುಪುಡಿ, ಓಡಿಸಿ, ಕಥಕ್ ಸೇರಿದಂತೆ ವಿವಿಧ ನೃತ್ಯಗಳನ್ನು ಪ್ರದರ್ಶನ ನೀಡಿ ದೇವಾಲಯಕ್ಕೆ ಬಂದಿದ್ದ ಸಾವಿರಾರು ಭಕ್ತಾದಿಗಳ ಮನಸೆಳೆದರು.

    ನಿರಂತರ ಎರಡು ದಿನಗಳ ಕಾಲ ಬೆಳಗ್ಗೆಯಿಂದ ಸಂಜೆವರೆಗೆ ನಡೆದ ನೃತ್ಯೋತ್ಸವ ಕಾರ್ಯಕ್ರಮ ಜನ ಮೆಚ್ಚುಗೆ ಪಾತ್ರವಾಯಿತು .

    ಭಾರತೀಯ ಸಂಸ್ಕೃತಿಯ ಕಲೆಯಲ್ಲಿ ಶಾಸ್ತ್ರೀಯ ನೃತ್ಯಕ್ಕೆ ವಿಶೇಷ ಸ್ಥಾನಮಾನವಿದೆ, ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿಯು ಪ್ರಸಿದ್ಧ ದೇವಾಲಯಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಕಲಿಯುವ ಕಲಿಯುತ್ತಿರುವ ಹಲವಾರು ಗುರುಗಳಿಗೆ ಸೇರಿದಂತೆ ಕಲಿತಂತಹ ನೃತ್ಯ ಪ್ರದರ್ಶನವನ್ನು ಭಗವಂತನ ಮುಂದೆ ಪ್ರದರ್ಶನ ನೀಡಲು ಅವಕಾಶ ಕಲ್ಪಿಸಿ ಕೊಡುತ್ತಿರುವುದು ಶ್ಲಾಘನೀಯವಾದದ್ದು   ಎಂದು ಕೊಯಂಬತ್ತೂರ್ ಹಿರಿಯ ನೃತ್ಯ ಗುರುಗಳಾದ ವಿದುಷಿ ಶ್ರೀಮತಿ ಮೀರಾಬಾಯ್ ಹೇಳಿದರು.

    ನೃತ್ಯ ಹಬ್ಬವನ್ನು ನಿರಂತರವಾಗಿ ಮಾಡುವುದರ ಮೂಲಕ ಹಲವಾರು ಪುಟ್ಟ ಪುಟ್ಟ ಮಕ್ಕಳು ಹಾಗೂ ಯುವ ನೃತ್ಯ ಪಟುಗಳನ್ನು ಬೆಳೆಸುವ ಜವಾಬ್ದಾರಿ ನಿಮ್ಮದಾಗಲಿ ಎಂದು  ಇದೇ ವೇಳೆ ಕಾರ್ಯಕ್ರಮದ ಆಯೋಜನ ಕಾರ್ಯದರ್ಶಿ ಡಾ.ಸ್ವಾತಿ ಪಿ.ಭಾರದ್ವಾಜ್ ರವರಲ್ಲಿ  ಮನವಿ ಮಾಡಿ, ಅಕಾಡೆಮಿ ಕಾರ್ಯಕ್ರಮಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

    ನೃತ್ಯೋತ್ಸವದಲ್ಲಿ  ಕೊಯಂಬತ್ತೂರ್, ಚೆನ್ನೈ, ಬೆಂಗಳೂರು, ವಿಜಯವಾಡ, ಕೇರಳ, ಒಡಿಸ್ಸಾ ಇಂದ ಆಗಮಿಸಿದ ಹಿರಿಯ ನೃತ್ಯ ಗುರುಗಳಿಗೆ ಅಕಾಡೆಮಿ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು. ಕಲ್ಪತರು ನಾಡಿನ ಶಕ್ತಿ ಮಾತೆ ಶ್ರೀ ಮಹಾಲಕ್ಷ್ಮೀ ಮದ್ದರಲಕ್ಕಮ್ಮ,  ಕ್ಷೇತ್ರದ ಧರ್ಮದರ್ಶಿ ಶ್ರೀ ಲಕ್ಷ್ಮೀಶರವರು ಕಲಾವಿದರನ್ನು ವೇದಿಕೆಯಲ್ಲಿ ಗೌರವಿಸಿದರು ಹಾಗೂ ಕೇರಳದ 50 ವರ್ಷ ಹಿರಿಯ ವೈದ್ಯಾಧಿಕಾರಿ ಡಾ.ಭದ್ರಾ ನಯನ್ ರವರ ನೃತ್ಯ ಪ್ರದರ್ಶನ ಪ್ರೇಕ್ಷಕರ ಗಮನ ಸೆಳೆಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026

    ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ

    July 22, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ

    July 23, 2026

    ತುಮಕೂರು :ಕುಣಿಗಲ್ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಪಾವಸಂದ್ರ ಗ್ರಾಮದ ಕಲ್ಲುಕ್ವಾರಿಯಲ್ಲಿ ಮುಂಗಡ ಹಣದ ನೆಪದಲ್ಲಿ ಕಳೆದ 25 ವರ್ಷಗಳಿಂದ…

    ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್

    July 23, 2026

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.