nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ

    June 1, 2025

    ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ

    June 1, 2025

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    • ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!
    • ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ
    • ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್
    • ಹೇಮಾವತಿ ಲಿಂಕ್ ಕೆನಾಲ್ ವಿರುದ್ಧ ಪ್ರತಿಭಟನೆಗೂ ಮುನ್ನವೇ ಹೋರಾಟಗಾರರ ಬಂಧನ
    • ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ : ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನ
    • ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮದುವೆ ದಿನ ವರನ ಮೇಲೆ ಆಯಸಿಡ್​ ದಾಳಿ ನಡೆಸಿದ ಮಾಜಿ ಲವರ್
    ರಾಜ್ಯ ಸುದ್ದಿ April 25, 2024

    ಮದುವೆ ದಿನ ವರನ ಮೇಲೆ ಆಯಸಿಡ್​ ದಾಳಿ ನಡೆಸಿದ ಮಾಜಿ ಲವರ್

    By adminApril 25, 2024No Comments1 Min Read
    u p

    ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಮದುವೆ ಮೆರವಣಿಗೆ ವೇಳೆ ಮಾಜಿ ಪ್ರಿಯತಮೆಯೊಬ್ಬಳು ವರನ ಮೇಲೆ ಆಯಸಿಡ್​​ ಎರಚಿದ ಘಟನೆ ನಡೆದಿದೆ. ಪರಿಣಾಮ ಈ ದಾಳಿಯಿಂದ ವರನಿಗೆ ಸುಟ್ಟ ಗಾಯಗಳಾಗಿವೆ. ವರನ ಹತ್ತಿರವಿದ್ದ ಮೂವರು ಮಹಿಳೆಯರಿಗೂ ಕೂಡ ಇದರಿಂದ ಗಾಯಗಳಾಗಿವೆ.‌

    ಬಲ್ಲಿಯಾದಲ್ಲಿರುವ ದುಮರಿ ಗ್ರಾಮದಲ್ಲಿ ರಾಕೇಶ್​ ಬಿಂದ್​ ಎಂಬ ವರನ ಮದುವೆ ಮೆರವಣೆಗೆ ನಡೆಯುತ್ತಿದ್ದ ವೇಳೆ, ಆತನ ಮಾಜಿ ಪ್ರಿಯತಮೆ​ ವರನ ಬಳಿ ಬಂದು ತನ್ನ ಕೈಯಲ್ಲಿದ್ದ ಆಯಸಿಡ್​ ಬಾಟಲಿಯಿಂದ ಆತನ ಮೇಲೆ ದಾಳಿ ನಡೆಸಿದ್ದಾಳೆ. ಯುವತಿಯನ್ನು ಕೂಡಲೇ ಬಂಧಿಸಿದ ರಾಕೇಶ್​​ ಸಂಬಂಧಿಕರು ಆಕೆಗೆ ಸರಿಯಾಗಿ ಥಳಿಸಿದ್ದಾರೆ.


    Provided by

    ಆಯಸಿಡ್​​ ದಾಳಿಯಿಂದ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ನಂತರ ವರನು ಮದುವೆ ಮನೆಗೆ ತೆರಳಿ ವಧುವಿಗೆ ತಾಳಿ ಕಟ್ಟಿದ್ದಾನೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ

    June 1, 2025

    ಮಿ.ತಮಿಳ್ ಹಾಸನ್… | ಕಮಲ್ ಹಾಸನ್ ಗೆ ಖಡಕ್ ಉತ್ತರ ನೀಡಿದ ಹಂಸಲೇಖ

    May 30, 2025

    ಕುಣಿಗಲ್ ರೈಲ್ವೆ ಅಂಡರ್‌ಪಾಸ್ ರಸ್ತೆ ಕಾಮಗಾರಿ : ಬದಲಿ ಮಾರ್ಗದ ವ್ಯವಸ್ಥೆ

    May 30, 2025
    Our Picks

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ

    June 1, 2025

    ಬೆಂಗಳೂರು: ಬೆಳಗಾವಿಯಲ್ಲಿ  ಶಾಲಾ ಕೊಠಡಿಗಾಗಿ ಪ್ರತಿಭಟನೆ ಮಾಡಿದ ಶಿಕ್ಷಕನನ್ನು ಅಮಾನತು ಮಾಡಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಶಾಲಾ ಶಿಕ್ಷಣ ಸಚಿವ ಮಧು…

    ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ

    June 1, 2025

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025

    ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ

    May 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.