nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026
    Facebook Twitter Instagram
    ಟ್ರೆಂಡಿಂಗ್
    • ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ
    • ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ
    • ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    • ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು
    • ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪವಾಡಗಳ ತಾಣವಾಗಿದೆ 400 ವರ್ಷಗಳಷ್ಟು ಹಳೆಯದಾದ ಹನುಮಂತನ ಈ ವಿಗ್ರಹ
    ರಾಜ್ಯ ಸುದ್ದಿ April 26, 2024

    ಪವಾಡಗಳ ತಾಣವಾಗಿದೆ 400 ವರ್ಷಗಳಷ್ಟು ಹಳೆಯದಾದ ಹನುಮಂತನ ಈ ವಿಗ್ರಹ

    By adminApril 26, 2024No Comments2 Mins Read
    hanuman

    ಹನುಮಂತನನ್ನು ಪೂಜಿಸುವ ಭಕ್ತರು ಆಂಜನೇಯನ ಗಾತ್ರ ಬದಲಾವಣೆ, ತಾಂತ್ರಿಕ ವಿಚಾರಗಳ ಬಗ್ಗೆ ನಂಬಿಕೆ ಇಟ್ಟಿರುವುದು ಸಹಜ. ಆಂಜನೇಯನ ಹಲವು ದೇವಾಲಯಗಳು ತನ್ನ ಪವಾಡಗಳಿಗೆ ಹೆಸರುವಾಸಿಯಾಗಿದೆ. ಇದೇ ರೀತಿ ಛತ್ತೀಸ್ ‌ಗಢದ ಬಲೋಡ್ ಜಿಲ್ಲಾ ಕೇಂದ್ರದಿಂದ 15 ಕಿ. ಮೀ. ದೂರದಲ್ಲಿರುವ ಕಮ್ರೌಡ್ ಗ್ರಾಮದಲ್ಲಿರುವ ಹನುಮಂತನ ದೇವಾಲಯವು ಇದಕ್ಕೆ ಉದಾಹರಣೆಯಾಗಿದೆ. ಹನುಮ ಭಕ್ತರಿಗೆ ಇದೊಂದು ಪವಾಡಸದೃಶ ದೇವಾಲಯ ಎಂಬ ನಂಬಿಕೆಯಿದೆ. ಛತ್ತೀಸ್‌ ಗಢದ ಕಮ್ರೌಡ್ ಗ್ರಾಮದಲ್ಲಿರುವ ಈ ದೇವಾಲಯದಲ್ಲಿ 400 ವರ್ಷಗಳಷ್ಟು ಹಳೆಯದಾದ ಹನುಮಂತನ ವಿಗ್ರಹವಿದೆ. ಜನರು ಇಲ್ಲಿರುವ ದೇವರನ್ನು ಪವಾಡ ಹನುಮಂತ ಎಂದು ಕರೆಯುತ್ತಾರೆ.

    ದೂರದ ಊರುಗಳಿಂದ ಜನರು ತಮ್ಮ ಆಸೆಗಳನ್ನು ಪೂರೈಸಿಕೊಳ್ಳಲು ಇಲ್ಲಿಗೆ ಬರುತ್ತಾರೆ. ಈ ದೇವಾಲಯ ಈಗ ಇಡೀ ಛತ್ತೀಸ್ ಗಢದಲ್ಲಿ ಮಾತ್ರವಲ್ಲದೆ ಇತರ ಅನೇಕ ರಾಜ್ಯಗಳಲ್ಲಿಯೂ ಪ್ರಸಿದ್ಧವಾಗಿದೆ. ಸುಮಾರು 400 ವರ್ಷಗಳ ಹಿಂದೆ ಕಮ್ರೌಡ್ ಗ್ರಾಮದ ಸುತ್ತ- ಮುತ್ತಲೂ ಸಾಕಷ್ಟು ಬರಗಾಲವಿತ್ತು. ಆ ಕಾರಣದಿಂದಾಗಿ ಅಲ್ಲಿನ ಜನ ತುಂಬಾ ಚಿಂತಿತರಾಗಿದ್ದರು. ಅದೇ ರೀತಿ ಒಂದು ದಿನ ಒಬ್ಬ ರೈತ ತನ್ನ ಹೊಲವನ್ನು ಉಳುಮೆ ಮಾಡುತ್ತಿದ್ದಾಗ ಅವನ ನೇಗಿಲಿಗೆ ಏನೋ ಸಿಲುಕಿಕೊಂಡಿತು. ಬಹಳ ಪ್ರಯತ್ನ ಪಟ್ಟು ನೇಗಿಲನ್ನು ಹೊರತೆಗೆದಾಗ, ಹನುಮಂತನ ವಿಗ್ರಹ ಆ ಸ್ಥಳದಲ್ಲಿ ಕಂಡುಬಂತು. ವಿಗ್ರಹವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿದ ರೈತ, ಅದನ್ನು ಅಲ್ಲಿಯೇ ಸ್ಥಾಪನೆ ಮಾಡಿದ. ಅಂದಿನಿಂದ ಈ ವಿಗ್ರಹವನ್ನು ಭೂಫೋಡ್ ಹನುಮಾನ್ ಜಿ ಎಂದು ಕರೆಯಲಾಗುತ್ತದೆ. ಮೊದಲು ಹನುಮಂತನಿಗಾಗಿ ಒಂದು ಸಣ್ಣ ಆಲಯವನ್ನು ನಿರ್ಮಿಸಲಾಯಿತು, ಆದರೆ ವಿಗ್ರಹದ ಎತ್ತರ ಕ್ರಮೇಣ ಹೆಚ್ಚಾಗಲು ಪ್ರಾರಂಭಿಸಿತು.


    Provided by
    Provided by

    ಇದರಿಂದಾಗಿ ದೇವಾಲಯದ ಮೇಲ್ಛಾವಣಿ ಕುಸಿಯಿತು. ಇದು 3 ರಿಂದ 4 ಬಾರಿ ನಡೆಯಿತು. ಈಗಲೂ ಈ ವಿಗ್ರಹ ನಿರಂತರವಾಗಿ ಬೆಳೆಯುತ್ತಲೇ ಇದೆ ಎಂಬ ನಂಬಿಕೆ ಇದೆ. ಪ್ರಸ್ತುತ ಇಲ್ಲಿಯ ಹನುಮಂತ 12 ಅಡಿ ಬೆಳೆದಿದ್ದಾನೆ. ಕೇವಲ 2 ಅಡಿ ಇದ್ದ ಮೂರ್ತಿ ನಿಧಾನವಾಗಿ ಬೆಳೆದು ನಿಂತಿದೆ. ಆದ್ದರಿಂದ, ಈ ವಿಗ್ರಹ ಪತ್ತೆಯಾದ ಸ್ಥಳದಲ್ಲಿಯೇ ಭಕ್ತರು ಮತ್ತು ದಾನಿಗಳ ಸಹಾಯದಿಂದ ಭವ್ಯವಾದ ದೇವಾಲಯ ನಿರ್ಮಿಸಲಾಗಿದೆ ಎಂದು ವರದಿ ತಿಳಿಸಿದೆ. ಈ ದೇವಾಲಯವು ಪವಾಡ ಸದೃಶ ಹನುಮಾನ್ ದೇವಾಲಯ ಎಂಬ ಹೆಸರಿನಿಂದ ಪ್ರಸಿದ್ಧವಾಗಿದೆ ಮತ್ತು ದೂರದ ಪ್ರದೇಶಗಳಿಂದ ಜನರು ತಮ್ಮ ಇಷ್ಟಾರ್ಥಗಳನ್ನು ನೆರವೇರಿಸಿಕೊಳ್ಳಲು ಇಲ್ಲಿಗೆ ಬರುತ್ತಾರೆ. ಈ ದೇವಾಲಯದಲ್ಲಿ ನೀವು ಅಂದುಕೊಂಡ ಆಸೆ ಈಡೇರುತ್ತದೆ. ಈ ದೇವಾಲಯದ ಅಂಗಳದಲ್ಲಿ ಭವ್ಯವಾದ ಶಿವಲಿಂಗವಿದೆ. ಹೊರಭಾಗದ ಒಂದು ಬದಿಯಲ್ಲಿ ಶನಿ ದೇವ, ಇನ್ನೊಂದು ಬದಿಯಲ್ಲಿ ಮಾತೆ ಕಾಳಿಯ ಭವ್ಯವಾದ ಬೃಹತ್ ಪ್ರತಿಮೆ ಇದೆ, ಇದು ಜನರ ಆಕರ್ಷಣೆಯ ಕೇಂದ್ರವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ಕೆಂಗೇರಿ: ಉಪನಗರದಲ್ಲಿರುವ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಕಾಲೇಜಿನಲ್ಲಿ ಮಂಗಳವಾರದಂದು “ಸಶಕ್ತ ಭಾರತಕ್ಕಾಗಿ ಸಮಾನ ಅವಕಾಶಗಳು” ಎಂಬ ವಿಷಯದಡಿ…

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.