nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ
    • ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    • ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು
    • ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    • ಸರ್ಕಾರಿ ಎಂಪ್ರೆಸ್ ಮಹಿಳಾ ಕಾಲೇಜು: ಉರ್ದು ಭಾಷೆ ಬೋಧಕರ ನೇಮಕಾತಿಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಶಿಕ್ಷಕಿಗೆ ಹೃದಯಾಘಾತ..!
    ರಾಜ್ಯ ಸುದ್ದಿ April 26, 2024

    ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಶಿಕ್ಷಕಿಗೆ ಹೃದಯಾಘಾತ..!

    By adminApril 26, 2024No Comments1 Min Read
    death

    ಮತಗಟ್ಟೆಯಲ್ಲಿ ಎಪಿಆರ್ ಒ ಆಗಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿ ಯಶೋಧಮ್ಮ (58) ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಸಮೀಪದ ಗೊಲ್ಲರಗಟ್ಟಿ ಎಂಬಲ್ಲಿ ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ನಡೆದಿದೆ.

    ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಚುನಾವಣಾ ಅಧಿಕಾರಿ ಬಿ. ಆನಂದ್, ಮತದಾನಕ್ಕೆ ತೊಂದರೆಯಾಗದ ರೀತಿ ಬೇರೆ ಅಧಿಕಾರಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಯಶೋಧಮ್ಮ ಅವರು ನಮ್ಮಲ್ಲಿ ಅರೋಗ್ಯ ಸಮಸ್ಯೆಯ ಕುರಿತು ಏನು ಹೇಳಿಕೊಂಡಿರಲಿಲ್ಲ ಅಲ್ಲದೆ ಮತದಾನ ಆರಂಭದಲ್ಲಿ ಲವಲವಿಕೆಯಿಂದಲೇ ಕರ್ತವ್ಯ ನಿರ್ವಹಿಸಿದ್ದರು. ದಿಢೀರನೆ ಹೃದಯಾಘಾತಕ್ಕೆ ಒಳಗಾಗಿ ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ. ಯಶೋದಮ್ಮ ಚಳ್ಳಕೆರೆ ತಾಲೂಕಿನ ಬೊಮ್ಮಸಂದ್ರ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ತಿಪಟೂರು: ತಾಲೂಕಿನ ಹೊನ್ನವಳ್ಳಿ ಹೋಬಳಿಯ ಎಚ್. ಭೈರಾಪುರ ಗ್ರಾಮದ ಬಳಿ, ತಿಪಟೂರು-ಹುಳಿಯಾರು ಸಂಪರ್ಕಿಸುವ ರಸ್ತೆಗೆ ಲೋಕೋಪಯೋಗಿ ಇಲಾಖೆ ವತಿಯಿಂದ ಸುಮಾರು…

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026

    ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.