ತುಮಕೂರು: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದಲ್ಲಿ ಮತದಾನ ನಡೆಯಿತು. ಲೋಕಸಭೆ ಚುನಾವಣೆ ಹಿನ್ನೆಲೆ, ನೂತನ ವಧು ವರ ಮದುವೆಯಾದ ಬಳಿಕ ಮತದಾನ ಮಾಡಿದರು.
ನೂತನ ವಧು ವರರು ಮತಗಟ್ಟೆ ಸಂಖ್ಯೆ 253 ರಲ್ಲಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾವಣೆ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


