ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಕೆಲವು ಮತಗಟ್ಟೆಗಳಿಗೆ ದಿಡೀರ್ ಚುನಾವಣಾ ಜನರಲ್ ಅಬ್ಸರ್ವರ್ ಭೇಟಿ ನೀಡಿ ಮತಕಟ್ಟೆಯಲ್ಲಿ ಏನಾದರು ಸಮಸ್ಯೆಗಳು ಇದೇಯೆ ಎಂದು ಪರಿಶೀಲನೆ ನಡೆಸಿದ್ದಾರೆ.
ಪಟ್ಟಣದ ಜೂನಿಯರ್ ಕಾಲೇಜ್ ಹಾಗೂ ತುಂಬಾಡಿ ಗ್ರಾಮದ ಮತಗಟ್ಟೆಗಳಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ತಹಶೀಲ್ದಾರ್ ಹಾಗೂ ಸ್ಥಳೀಯ ಚುನಾವಣಾ ಅಧಿಕಾರಿಯಿಂದ ಚುನಾವಣಾ ಜನರಲ್ ಅಬ್ಸರ್ವರ್ ಅಧಿಕಾರಿಗಳು ಮಾಹಿತಿಯನ್ನು ಪಡೆದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


