ಚಿತ್ರ ವಿಚಿತ್ರ ಉಡುಗೆ ತೊಟ್ಟು ಸೋಷಿಯಲ್ ಮೀಡಿಯಾದಲ್ಲಿ ಸೆನ್ಷೆಷನ್ ಮೂಡಿಸುವಲ್ಲಿ ಉರ್ಫಿ ಜಾವೇದ್ ಗೆ ಯಾರೂ ಸರಿಸಾಟಿ ಇರಲಿಕ್ಕಿಲ್ಲ. ಇನ್ ಸ್ಟಾಗ್ರಾಂನಲ್ಲಿ ಸದಾ ಭಿನ್ನವಾದ ಫೋಟೋಶೂಟ್, ವಿಡಿಯೋಗಳನ್ನು ಹಂಚಿಕೊಳ್ಳುತ್ತ ಅಭಿಮಾನಿಗಳ ಹೃದಯದಲ್ಲಿ ಉರ್ಫಿ ಕಿಚ್ಚು ಮೂಡಿಸ್ತಾರೆ.
ಇದೀಗ ಉರ್ಫಿ ಜಾವೇದ್ ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಒಂದು ಎದೆಗೆ ಹೂವಿನ ಅಲಂಕಾರದ ವಸ್ತ್ರ ಧರಿಸಿದ್ದರೆ, ಇನ್ನೊಂದು ಎದೆಯನ್ನು ಕೈಯಿಂದ ಮುಚ್ಚಿಕೊಂಡು ಉರ್ಫಿ ಫೋಟೋ ಶೇರ್ ಮಾಡಿಕೊಂಡಿದ್ದಾರೆ.
ಈಕೆ ಪ್ರದರ್ಶಿಸಿದ ವಿನೂತನ ಉಡುಗೆಯನ್ನು ಕಾಥಿ ಆಟ್ಲಿಯರ್ ವಿನ್ಯಾಸ ಮಾಡಿದ್ದಾರೆ. ಈಕೆಗೆ ಮೇಕಪ್ ಕುದ್ರಾತನಂದ್ ಸ್ಟೈಲಿಂಗ್ ಮಾಡಿದ್ದಾರೆ. ಕೇಶವಿನ್ಯಾಸ ರಾಣಿಸಾಹು ಮಾಡಿದ್ದಾರೆ. ಮೇಕಪ್ ಸ್ವತಃ ಉರ್ಫಿ ಮಾಡಿದ್ದಾರೆ.
ಈ ವಿಡಿಯೋ ನೋಡಿ ನೆಟ್ಟಿಗರು ಬಗೆಬಗೆಯ ಕಾಮೆಂಟ್ ಮಾಡಿದ್ದಾರೆ. ಬಹುತೇಕ ಕಾಮೆಂಟ್ ಗಳು ನೆಗೆಟಿವ್ ಶೇಡ್ ನಲ್ಲೇ ಇವೆ. ಇನ್ನು ಕೆಲವರು ಈಕೆಯ ಫ್ಯಾಷನ್ ಅಭಿರುಚಿಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA