nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025
    Facebook Twitter Instagram
    ಟ್ರೆಂಡಿಂಗ್
    • ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ
    • ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ
    • ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು
    • ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಪಾನ್ ನಲ್ಲಿ ಬಿಡುಗಡೆಯಾಗಲಿದೆ ರಕ್ಷಿತ್ ಶೆಟ್ಟಿ ಅಭಿನಯದ ‘777 Charlie’ ಸಿನಿಮಾ
    ರಾಷ್ಟ್ರೀಯ ಸುದ್ದಿ April 28, 2024

    ಜಪಾನ್ ನಲ್ಲಿ ಬಿಡುಗಡೆಯಾಗಲಿದೆ ರಕ್ಷಿತ್ ಶೆಟ್ಟಿ ಅಭಿನಯದ ‘777 Charlie’ ಸಿನಿಮಾ

    By adminApril 28, 2024No Comments1 Min Read
    777 charlie

    ಭಾರತದಲ್ಲಿ ‘777 ಚಾರ್ಲಿ’ (777 Charlie) ಸಿನಿಮಾ ಬಹಳ ಮೋಡಿ ಮಾಡಿತ್ತು. ಪ್ರಾಣಿಪ್ರಿಯರು ಈ ಸಿನಿಮಾ ನೋಡಿ ಖುಷಿಪಟ್ಟಿದ್ದರು. ತುಳುನಾಡಿನ ನಟ ರಕ್ಷಿತ್ ಶೆಟ್ಟಿ ಅಭಿನಯಕ್ಕೆ ಅಭಿಮಾನಿಗಳು ಭೇಷ್ ಎಂದಿದ್ದರು. ‘ಪರಂವಃ ಸ್ಟುಡಿಯೋಸ್’ ಮೂಲಕ ನಿರ್ಮಾಣವಾದ ‘777 ಚಾರ್ಲಿ’ ಸಿನಿಮಾ ತಂಡದಿಂದ ಒಂದು ವಿಶೇಷ ಸುದ್ದಿ ಕೇಳಿಬಂದಿದೆ. ಈಗ ಜಪಾನ್ ನಲ್ಲಿ ಈ ಚಿತ್ರ ಬಿಡುಗಡೆ ಆಗಲು ಸಿದ್ಧವಾಗಿದೆ.

    ಕನ್ನಡದ ಈ ಸಿನಿಮಾ ಜಪಾನೀಸ್ ಭಾಷೆಗೆ ಡಬ್ ಆಗಿ ಬಿಡುಗಡೆ ಆಗುತ್ತಿದೆ. ಜೂನ್ 28ರಂದು ಜಪಾನ್ (Japan) ದೇಶದ ಹಲವು ನಗರಗಳಲ್ಲಿ ‘777 ಚಾರ್ಲಿ’ ರಿಲೀಸ್ ಆಗಲಿದೆ ಎಂದು ವರದಿ ತಿಳಿಸಿದೆ.


    Provided by

    ಬಾಲಿವುಡ್ ಹಾಗೂ ಟಾಲಿವುಡ್ ನ ಸಿನಿಮಾಗಳು ಜಪಾನ್ ನಲ್ಲಿ ಬಿಡುಗಡೆ ಆಗಿ ಯಶಸ್ಸು ಕಂಡಿದ್ದವು. ಈಗ ಕನ್ನಡದ ಒಂದು ಸಿನಿಮಾ ಜಪಾನ್ ನಲ್ಲಿ ತೆರೆ ಕಾಣಲು ಸಜ್ಜಾಗಿರುವುದು ಹೆಮ್ಮೆಯ ವಿಷಯ. ಜಪಾನ್ ಚಿತ್ರರಂಗದ ದೊಡ್ಡ ಸಂಸ್ಥೆ ‘ಶೋಚಿಕೋ ಮೂವೀ’ ಕಿರಣ್ ರಾಜ್ ನಿರ್ದೇಶನದ ‘777 ಚಾರ್ಲಿ’ ಚಿತ್ರವನ್ನು ಜಪಾನಿನಲ್ಲಿ ವಿತರಣೆ ಮಾಡಲು ಮುಂದಾಗಿದೆ.

    ಈ ಹಿಂದೆ ಇದೇ ಸಂಸ್ಥೆ ‘Hachi: A Dog’s Tale’ ಸಿನಿಮಾವನ್ನು ಜಪಾನಿನಲ್ಲಿ ವಿತರಣೆ ಮಾಡಿ ಗಮನ ಸೆಳೆದಿತ್ತು. 2023ರಲ್ಲಿ ‘777 ಚಾರ್ಲಿ’ ಸಿನಿಮಾ ಥೈಲ್ಯಾಂಡ್ ನಲ್ಲಿ ಡಬ್ ಆಗಿ ತೆರೆಕಂಡಿತ್ತು.

    ಈ ಸಿನಿಮಾ ಮುಂದಿನ ದಿನಗಳಲ್ಲಿ ರಷ್ಯಾ, ಲ್ಯಾಟಿನ್ ಅಮೆರಿಕ, ಜರ್ಮನಿ, ತೈವಾನ್ ಮುಂತಾದ ದೇಶಗಳಲ್ಲಿ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ‘ಬಿಗ್ ಬಾಸ್’ ಖ್ಯಾತಿಯ ಸಂಗೀತಾ ಶೃಂಗೇರಿ ಅವರು ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025
    Our Picks

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ…

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025

    ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.