nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೌಂದರ್ಯ ಹೆಚ್ಚಿಸಿಕೊಳ್ಳುವ ಚಿಕಿತ್ಸೆಯ ಬಳಿಕ ಮೂವರು ಮಹಿಳೆಯರಲ್ಲಿ ಏಡ್ಸ್ ಪತ್ತೆ!
    ಆರೋಗ್ಯ April 29, 2024

    ಸೌಂದರ್ಯ ಹೆಚ್ಚಿಸಿಕೊಳ್ಳುವ ಚಿಕಿತ್ಸೆಯ ಬಳಿಕ ಮೂವರು ಮಹಿಳೆಯರಲ್ಲಿ ಏಡ್ಸ್ ಪತ್ತೆ!

    By adminApril 29, 2024No Comments2 Mins Read
    vampire facial

    ಸೌಂದರ್ಯವನ್ನು ಹೆಚ್ಚಿಸಲು ವಿವಿಧ ರೀತಿಯ ಚಿಕಿತ್ಸೆಗಳನ್ನು ತೆಗೆದುಕೊಳ್ಳಲಾಗುತ್ತದೆ. ಸೌಂದರ್ಯವನ್ನು ಕಾಪಾಡಿಕೊಳ್ಳುವುದಾಗಿ ಹೇಳಿಕೊಳ್ಳುವ ಸಲೂನ್ ಗಳಲ್ಲಿ ಇತ್ತೀಚಿನ ದಿನಗಳಲ್ಲಿ ಅನೇಕ ರೀತಿಯ ಚರ್ಮದ ಆರೈಕೆ ಚಿಕಿತ್ಸೆಗಳು ಲಭ್ಯವಿದೆ. ಅಂತೆಯೇ ಇಂಥ ಸಾಮಾನ್ಯ ಆಸೆಯಿಂದ ಪಾರ್ಲರ್‍ ‌ಗೆ ಹೋದ ಮೂವರು ಮಹಿಳೆಯರು ಎಚ್‌ ಐವಿ(HIV) ಸೋಂಕಿಗೆ ಒಳಗಾಗಿದ್ದಾರೆ !!

    ಮಹಿಳೆಯರು, ಸುಕ್ಕು ಗಟ್ಟಿದ ಚರ್ಮದ ಕಾಂತೀಯತೆಯನ್ನು ಸೂಜಿಯ ಮೂಲಕವೇ ಹೆಚ್ಚಿಸುವುದು ಇದರ ಪ್ರಮುಖ ವಿಧಾನವಾಗಿದೆ. ಚರ್ಮದಲ್ಲಿ ಕಾಲಜಿನ್‌ ಉತ್ಪಾದನೆ ಹೆಚ್ಚಿಸಿ, ಚರ್ಮವು ಹೊಳೆಯುವಂತೆ ಮಾಡುವುದೇ ರಕ್ತಪಿಶಾಚಿ ಫೇಶಿಯಲ್‌ ಆಗಿದೆ. ಆದರೆ, ಇದು ಮಾರಣಾಂತಿಕ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತಿರುವುದು ಆತಂಕ ಹೆಚ್ಚಿಸಿದೆ. ಇದೀಗ ಇಂತದ್ದೇ ಒಂದು ಅಘಾತಕಾರಿ ವಿಚಾರ ಬೆಳಕಿಗೆ ಬಂದಿದ್ದು ಅಮೆರಿಕಾದ ನ್ಯೂ ಮೆಕ್ಸಿಕೋದ ಸ್ಪಾವೊಂದರಲ್ಲಿ ವ್ಯಾಂಪೈರ್ ಫೇಶಿಯಲ್( Vampire Facial) ಪಡೆದ ಕನಿಷ್ಠ ಮೂವರು ಮಹಿಳೆಯರಿಗೆ ಎಚ್‌ ಐವಿ ಸೋಂಕು ತಗಲಿರುವ ಆಘಾತಕಾರಿ ಘಟನೆ ನಡೆದಿದೆ.


    Provided by
    Provided by

    ಅಮೆರಿಕದ(America) ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರವು ಈ ಬಗ್ಗೆ ಮಾಹಿತಿ ನೀಡಿದ್ದು, ಅಮೆರಿಕದ ನ್ಯೂ ಮೆಕ್ಸಿಕೋ ಸ್ಪಾದಲ್ಲಿ ಕಾಸ್ಮೆಟಿಕ್‌ ಇಂಜೆಕ್ಷನ್‌ ಪ್ರೊಸೀಜರ್‌ ಮೂಲಕ ನಡೆಸುವ ವ್ಯಾಂಪೈರ್‌ ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ ಐವಿ ತಗುಲಿದೆ ಎಂದು ಹೇಳಿದೆ.

    ವ್ಯಾಂಪೈರ್‌ ಫೇಶಿಯಲ್‌ ಅನ್ನು ರಕ್ತಪಿಶಾಚಿ ಫೇಶಿಯಲ್‌ ಎಂದೂ ಕರೆಯಲಾಗುತ್ತದೆ. ಸ್ಪಾಗಳಲ್ಲಿ ಸೂಜಿ ಅಥವಾ ಇಂಜೆಕ್ಷನ್‌ ಮೂಲಕ ಮಹಿಳೆಯರ ಮುಖದ ಮೇಲಿನ ಸುಕ್ಕು ಮಾಯಮಾಡುವುದು, ಅವರು ಯುವತಿಯರಂತೆ ಮಾಡುವ ಸೌಂದರ್ಯ ವರ್ಧಕ ವಿಧಾನ ಇದಾಗಿದೆ. ಇದನ್ನು ಪ್ಲೇಟ್‌ ಲೆಟ್‌ ರಿಚ್‌ ಪ್ಲಾಸ್ಮಾ (PRP) ಅಥವಾ ಪ್ಲೇಟ್‌ ಲೆಟ್‌ ರಿಚ್‌ ಫೈಬ್ರಿನ್‌ (PRF) ಎಂದು ಕೂಡ ಕರೆಯಲಾಗುತ್ತದೆ.

    ವಯಸ್ಸಾದ ಮಹಿಳೆಯರು, ಸುಕ್ಕು ಗಟ್ಟಿದ ಚರ್ಮದ ಕಾಂತೀಯತೆಯನ್ನು ಸೂಜಿಯ ಮೂಲಕವೇ ಹೆಚ್ಚಿಸುವುದು ಇದರ ಪ್ರಮುಖ ವಿಧಾನವಾಗಿದೆ. ಚರ್ಮದಲ್ಲಿ ಕಾಲಜಿನ್‌ ಉತ್ಪಾದನೆ ಹೆಚ್ಚಿಸಿ, ಚರ್ಮವು ಹೊಳೆಯುವಂತೆ ಮಾಡುವುದೇ ರಕ್ತಪಿಶಾಚಿ ಫೇಶಿಯಲ್‌ ಆಗಿದೆ. ಇದನ್ನು ಭಾರತದ ಪ್ರಮುಖ ನಗರಗಳು ಸೇರಿ ಜಗತ್ತಿನಾದ್ಯಂತ ಸ್ಪಾಗಳಲ್ಲಿ ಮಾಡುತ್ತಾರೆ. ಆದರೆ, ಈ ಫೇಶಿಯಲ್‌ ಈಗ ಮಹಿಳೆಯರ ಪ್ರಾಣಕ್ಕೇ ಕುತ್ತು ತರುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

    ಹೆಣ್ಣುಮಕ್ಕಳ ಕೈಗಳಿಂದ ರಕ್ತವನ್ನು ತೆಗೆದು, ಅದರಿಂದ ಪ್ಲೇಟ್‌ ಲೆಟ್‌ ಗಳನ್ನು ವಿಗಂಡಣೆ ಮಾಡಿ, ಆ ರಕ್ತವನ್ನು ಸಣ್ಣ ಸೂಜಿಯ ಮೂಲಕ ಮುಖಕ್ಕೆ ಅಳವಡಿಸುತ್ತಾರೆ. ಇದರಿಂದ ಚರ್ಮವು ಹೊಳೆಯುತ್ತದೆ. ಸುಕ್ಕುಗಳು ಮಾಯವಾಗುತ್ತಿವೆ. ಇದು ಸುಲಭ ಹಾಗೂ ಅಷ್ಟೇನೂ ಹೆಚ್ಚಿನ ಹಣ ಖರ್ಚಾಗದ ಕಾರಣ ಜಾಸ್ತಿ ಮಹಿಳೆಯರು ಈ ಫೇಶಿಯಲ್‌ ಮೊರೆಹೋಗುತ್ತಿದ್ದಾರೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ…

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.