ಬಿಹಾರ: ವ್ಯಕ್ತಿಯೊಬ್ಬ ಹೆಣ್ಣು ಕೊಟ್ಟ ಅತ್ತೆಯನ್ನೇ ಮದುವೆಯಾಗಿರುವ ಘಟನೆ ಬಿಹಾರದ ಬಂಕಾದ ಛತ್ರಪಾಲ್ ಪಂಚಾಯತ್‌ನ ಹೀರ್ಮೋತಿ ಗ್ರಾಮದಲ್ಲಿ ನಡೆದಿದೆ.
ಪತ್ನಿ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ., ನಂತರ ಮಗಳ ಗಂಡನ ಜೊತೆ ಆತನ ಆತ್ತೆ ಸಲುಗೆ ಬೆಳೆಸಿದ್ದ.ನಂತರ ಸಲುಗೆ ಅಕ್ರಮ ಸಂಬಂಧಕ್ಕೆ ತಿರುಗಿತು
ಒಂದು ದಿನ ಅಳಿಯ ಆತನ ಅತ್ತೆಯೊಂದಿಗೆ ಹಾಸಿಗೆಯನ್ನು ಹಂಚಿಕೊಂಡಿದ್ದ. ಈ ದೃಶ್ಯವನ್ನು ಆತನ ಮಾವ ನೋಡಿದ್ದಾನೆ. ಇದರಿಂದಾಗಿ ಇವರ ನಡುವೆ ಗಲಾಟೆ ನಡೆದಿದ್ದು, ಈ ವಿಚಾರ ಪಂಚಾಯ್ತಿ ಕಟ್ಟೆಗೂ ಏರಿತ್ತು. ನಂತರ ಮಾವನೇ ಆತನ ಹೆಂಡತಿ ಹಾಗೂ ಆಳಿಯನಿಗೆ ಮದುವೆ ಮಾಡಿಸಿದ್ದಾರೆ.
ಸಿಕಂದರ್ ಯಾದವ್ ಎಂಬ ಅಳಿಯನೇ ಅತ್ತೆ ಗೀತಾ ದೇವಿ (45)ಯನ್ನು ಮದುವೆಯಾದ ಆಳಿಯನಾಗಿದ್ದಾರೆ. ಮಾವ ದಿಲೇಶ್ವರ್ ದರ್ವೆ (55) ಅವರೇ ಮುಂದೆ ನಿಂತು ಇಬ್ಬರಿಗೂ ಮದುವೆ ಮಾಡಿದ್ದಾರೆ.
ದಿಲೇಶ್ವರ್ ದರ್ವೆ ಹಾಗೂ ಗೀತಾದೇವಿ ದಂಪತಿ ಕೆಲ ವರ್ಷಗಳ ಹಿಂದೆ ಸಿಕಂದರ್ ಯಾದವ್‌ಗೆ ಮಗಳನ್ನು ಕೊಟ್ಟು ಮದುವೆ ಮಾಡಿದ್ದರು.. ಆದ್ರೆ ಅನಾರೋಗ್ಯದ ಕಾರಣದಿಂದಾಗಿ ಸಿಕಂದರ್ ಪತ್ನಿ ಸಾವನ್ನಪ್ಪಿದ್ದಳು.. ಇದಾದ ಮೇಲೆ ಸಿಂಕದರ್ ತನ್ನ ಅತ್ತೆಯ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA