nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ

    July 23, 2026

    ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ

    July 23, 2026

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    • ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
    • ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
    • ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ
    • ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ
    • ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಿ ರಾಕ್’ ನ ಈ ಅಸಭ್ಯ ವರ್ತನೆಯಿಂದ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ ಜನರು ..!
    ರಾಜ್ಯ ಸುದ್ದಿ May 3, 2024

    ದಿ ರಾಕ್’ ನ ಈ ಅಸಭ್ಯ ವರ್ತನೆಯಿಂದ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ ಜನರು ..!

    By adminMay 3, 2024No Comments1 Min Read
    dhi rack

    ದಿ ರಾಕ್​ ಅವರು ‘ನೀರಿನ ಬಾಟಲಿಯಲ್ಲಿ ಮೂತ್ರ ವಿಸರ್ಜನೆ ಮಾಡುತ್ತಾರೆ’ ಎಂದು ಕೆಲವರು ಆರೋಪಿಸಿದ್ದಾರೆ. ಅಮೆರಿಕದ ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಕಟ ಆಗಿದೆ. ಡ್ವೇನ್​ ಜಾನ್ಸನ್​ ಮೇಲಿನ ಈ ಆರೋಪಗಳನ್ನು ಕೇಳಿ ಎಲ್ಲರಿಗೂ ಶಾಕ್​ ಆಗಿದೆ.

    WWE ಮ್ಯಾಚ್ ​ಗಳನ್ನು ನೋಡಿ ಎಂಜಾಯ್​ ಮಾಡಿದ ಎಲ್ಲರಿಗೂ ದಿ ರಾಕ್​ ಅಲಿಯಾಸ್​ ಡ್ವೇನ್​ ಜಾನ್ಸನ್​ ಬಗ್ಗೆ ಗೊತ್ತೇ ಇರುತ್ತದೆ. ಹಾಲಿವುಡ್​ ನ ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್​ ಆಗಿದ್ದಾರೆ. ಸಿನಿಮಾದ ಶೂಟಿಂಗ್​ ಸೆಟ್ ​ಗೆ ಡ್ವೇನ್​ ಜಾನ್ಸನ್​ ಅವರು ತುಂಬ ತಡವಾಗಿ ಬರುತ್ತಾರೆ ಎನ್ನಲಾಗಿದೆ. ಇದರಿಂದಾಗಿ ನಿರ್ಮಾಪಕರಿಗೆ ನೂರಾರು ಕೋಟಿ ರೂಪಾಯಿ ನಷ್ಟ ಆಗಿದೆ. ಅಷ್ಟೇ ಅಲ್ಲದೇ ಸಹ-ನಟರ ಜೊತೆಗೆ ಡ್ವೇನ್​ ಜಾನ್ಸನ್​ ಗಲಾಟೆ ಕೂಡ ಮಾಡಿಕೊಂಡಿದ್ದಾರೆ. ಅದಕ್ಕಿಂತಲೂ ಕೆಟ್ಟ ವರ್ತನೆ ಏನೆಂದರೆ, ಅವರು ನೀರಿನ ಬಾಟಲಿಯಲ್ಲಿ ಮೂತ್ರ ಮಾಡಿ, ಅದನ್ನು ಎಸೆಯಲು ಬೇರೆಯವರಿಗೆ ಆದೇಶಿಸುತ್ತಾರೆ ಎಂದು ಹೇಳಲಾಗಿದೆ.

    ಸಿನಿಮಾದ ಶೂಟಿಂಗ್​ ಸೆಟ್ ​ನಲ್ಲಿ ಕ್ಯಾರವ್ಯಾನ್​ ನಿಂದ ದೂರ ಇರುವಾಗ ಡ್ವೇನ್​ ಜಾನ್ಸನ್​ ಅವರು ಸಾರ್ವಜನಿಕ ಶೌಚಾಲಯ ಉಪಯೋಗಿಸಲು ಒಪ್ಪುವುದಿಲ್ಲ. ಅವರು ಬಾಟಲಿಯಲ್ಲಿ ಮೂತ್ರ ವಿಸರ್ಜನೆ ಮಾಡುತ್ತಾರೆ. ಬಳಿಕ ತಮ್ಮ ಆಪ್ತ ಸಹಾಯಕರನ್ನು ಕರೆದು, ಅವರ ಕೈಗೆ ಮೂತ್ರದ ಬಾಟಲಿಯನ್ನು ಕೊಟ್ಟು ಎಸೆಯಲು ಹೇಳುತ್ತಾರೆ’ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿದೆ. ಈ ಮೊದಲು ಜಿಮ್​ ನಲ್ಲಿ ವರ್ಕೌಟ್​ ಮಾಡುವಾಗ ಬಾಟಲಿಯಲ್ಲಿ ಮೂತ್ರ ವಿಸರ್ಜನೆ ಮಾಡುವ ಅಭ್ಯಾಸ ತಮಗೆ ಇದೆ ಎಂದು ಸ್ವತಃ ಡ್ವೇನ್​ ಜಾನ್ಸನ್​ ಒಪ್ಪಿಕೊಂಡಿದ್ದರು. ಇದೀಗ ಈ ಸುದ್ದಿ ಹೊರ ಬಿದ್ದಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ

    July 23, 2026

    ತುಮಕೂರು: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ ಕೇಂದ್ರ…

    ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ

    July 23, 2026

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026

    ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ

    July 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.