ಹಾಲಿವುಡ್ ನ ಅತ್ಯಂತ ಜನಪ್ರಿಯ ಸಿನಿಮಾ ಟೈಟಾನಿಕ್ ನ ಕ್ಯಾಪ್ಟನ್ ನಟ ಬರ್ನಾರ್ಡ್ ಹಿಲ್ ನಿಧನರಾಗಿದ್ದಾರೆ. 79ರ ವಯಸ್ಸಿನ ಈ ನಟ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ.
ಕೇಟ್ ವಿನ್ಸ್ ಲೆಟ್ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ಬರ್ನಾರ್ಡ್ ಈವರೆಗೂ ಸುಮಾರು 11 ಬಾರಿ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಬರ್ನಾರ್ಡ್ ನಿಧನಕ್ಕೆ ಕೇವಲ ಹಾಲಿವುಡ್ ಮಾತ್ರವಲ್ಲ, ಜಗತ್ತಿನ ಅನೇಕ ತಂತ್ರಜ್ಞರು ಹಾಗೂ ಕಲಾವಿದರು ಮತ್ತು ಅಭಿಮಾನಿಗಳ ಕಂಬನಿ ಮಿಡಿದಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


