ಬಹುಭಾಷಾ ನಟಿ ಸಮಂತಾ ಇತ್ತೀಚೆಗೆ ತನ್ನ ಅನಾರೋಗ್ಯ, ಸೆಕ್ಸಿ ಡ್ರೆಸ್ ನ ಫೋಟೋಗಳಿಂದ, ತನ್ನ ವಿಚ್ಛೇದನದ ವಿಷಯದಿಂದಲೇ ಬಹು ಪ್ರಚಲಿತದಲ್ಲಿದ್ದಾರೆ.
ತನ್ನ ಪ್ರವಾಸ-ಹವ್ಯಾಸದೊಂದಿಗೆ ದಿನ ಕಳೆಯುತ್ತಿರುವ ಸಮಂತಾ ಅವರು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬೆತ್ತಲಾಗಿರುವ ದೇಹದ ಫೋಟೋವನ್ನು ಹಂಚಿಕೊಂಡಿದ್ದು, ಕೂಡಲೇ ಅದನ್ನು ಡಿಲೀಟ್ ಮಾಡಿದ್ದಾರೆ ಎನ್ನುವ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
ಸಮಂತಾ ಅವರು ಇದನ್ನು ಪೋಸ್ಟ್ ಮಾಡಿದ ಕೂಡಲೇ ಟ್ರೆಂಡಿಂಗ್ ಸ್ಥಾನ ಪಡೆದುಕೊಂಡಿದ್ದಾರೆ. ಸಮಂತಾ ಅವರೇ ತಮ್ಮ ಬೆತ್ತಲೆ ಫೋಟೋವನ್ನು ಶೇರ್ ಮಾಡಿ ಡಿಲೀಟ್ ಮಾಡಿದ್ದಾರೆ ಎಂದು ಅನೇಕ ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.
ಇನ್ನೊಂದೆಡೆ ಇದೊಂದು ಫೇಕ್ ಫೊಟೋವೆಂದು ಸಮಂತಾ ಅಭಿಮಾನಿಗಳು ಹೇಳುತ್ತಿದ್ದಾರೆ. ಬಾತ್ ಟಬ್ ನಲ್ಲಿ ಬೆತ್ತಲಾಗಿ ಕೂತಿರುವ ಯುವತಿಯ ಫೋಟೋ ವೈರಲ್ ಆಗಿದ್ದು, ಮುಖ ಕಾಣುತ್ತಿಲ್ಲ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


