nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ

    July 24, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
    • ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
    • ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    • ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
    • ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಡಾನೆ ಹಾವಳಿ ಮಾನವ ಸಂಘರ್ಷಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ
    ರಾಜ್ಯ ಸುದ್ದಿ May 7, 2024

    ಕಾಡಾನೆ ಹಾವಳಿ ಮಾನವ ಸಂಘರ್ಷಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ

    By adminMay 7, 2024No Comments1 Min Read
    chikkamagaluru

    ಕಾಡಾನೆ ಹಾವಳಿ ಮಾನವ ಸಂಘರ್ಷಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜೊತೆಗೆ ರಾಜ್ಯ ಸರಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ ಆಗ್ರಹಿಸಿದರು.

    ತಾಲೂಕಿನ ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚಿನಕಲ್ ದುರ್ಗದ ಕೆಸವಿನಹಕಲು ಎಸ್ಟೇಟ್‌ ನಲ್ಲಿ ಆನಂದ ಪೂಜಾರಿ ಎಂಬ ಕಾರ್ಮಿಕನನ್ನು ಆನೆ ತುಳಿದು ಸಾಯಿಸಿದೆ. ಮೂಡಿಗೆರೆ ಕ್ಷೇತ್ರವೊಂದರಲ್ಲೇ ವರ್ಷದಲ್ಲಿ ೪-೫ ಮಂದಿ ಕಾಡಾನೆಗೆ ಬಲಿಯಾಗಿದ್ದಾರೆ. ಕಳೆದ ವರ್ಷ ಹೆಡದಾಳು ಗ್ರಾಮದ ಮೀನಾ ಕಾಡಾನೆಗೆ ಸಿಲುಕಿ ಮೃತಪಟ್ಟಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯಲ್ಲಿದ್ದರು.

    ಪ್ರತಿಭಟನೆ ಕಾವು ಜೋರಾದಾಗ ಮುಖ್ಯಮಂತ್ರಿಗಳು ನನಗೆ ದೂರವಾಣಿ ಕರೆಮಾಡಿ ಪ್ರತಿಭಟನೆ ಬಿಟ್ಟು ಮುಂದಿನ ಸಂಸ್ಕಾರ ನಡೆಸಿ, ಆನೆ ಹಾವಳಿ ತಡೆಗೆ ಒಂದು ವಾರದಲ್ಲಿ ಅರಣ್ಯ ಸಚಿವರನ್ನು ಕಳುಹಿಸಿ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಈವರೆಗೆ ಯಾವೊಬ್ಬ ಜನಪ್ರತಿನಿಧಿ, ಅಧಿಕಾರಿ ಆನೆ ಹಾವಳಿ ತಡೆ ಬಗ್ಗೆ ಮಾತಾಡಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಬೇಜವಾಬ್ದಾರಿ ಸಚಿವರಾಗಿದ್ದಾರೆ. ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರು ಆನೆ ದಾಳಿಯಿಂದ ನಿರಂತರ ಪ್ರಾಣಹಾನಿಯಾಗುತ್ತಿದ್ದರೂ ಬೇಜವಾಬ್ದಾರಿಯಿಂದ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಅವರು ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ದೂರಿದರು.

    ಈ ಸರಕಾರದಲ್ಲಿ ಅಭಿವೃದ್ಧಿಯೂ ಶೂನ್ಯವಾಗಿದೆ. ಸಮರ್ಥ ಸರ್ಕಾರವಿಲ್ಲ. ಹೀಗಾಗಿ ಕೊಲೆ ಸುಲಿಗೆಗಳು ಹೆಚ್ಚಾಗಿವೆ. ರಾಜ್ಯದ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದರು.

    ಕೂಡಲೇ ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಮೃತ ಆನಂದ ಪೂಜಾರಿ ಕುಟುಂಬಕ್ಕೆ ೫೦ ಲಕ್ಷ ರೂ ಪರಿಹಾರ ನೀಡಬೇಕು. ಕುಟುಂಬದ ಒಬ್ಬ ಸದಸ್ಯನಿಗೆ ಸರಕಾರಿ ಉದ್ಯೋಗ ನೀಡಬೇಕು. ಇಲ್ಲದಿದ್ದಲ್ಲಿ ಬಿಜೆಪಿಯಿಂದ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಹೇಳಿದರು. ಮುಖಂಡರಾದ ರವಿ, ಸೋಮಶೇಖರಪ್ಪ, ಮಂಜಣ್ಣ, ವಿಜಯ್‌ ಕುಮಾರ್ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026

    ಸರಗೂರು: ತಾಲೂಕಿನ ದಡದಹಳ್ಳಿ ಗ್ರಾಮದ ಸಣ್ಣಮ್ಮ ಎಂಬವರ ಜಮೀನಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿದ್ದ ಕಾಡಾನೆ ಮರಿಯನ್ನು…

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ

    July 24, 2026

    ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ

    July 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.