nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಹಾಲು  ಒಕ್ಕೂಟದಿಂದ ಮಿಶ್ರತಳಿ ರಸುಗಳ ಹಾಲು ಕರೆಯುವ ಸ್ಪರ್ಧೆ ಯಶಸ್ವಿ : ಅತಿ ಹೆಚ್ಚು ಹಾಲು ಕರಿದ ರೈತರಿಗೆ 30,000 ನಗದು ಪ್ರಥಮ ಬಹುಮಾನ

    March 28, 2026

    ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 28, 2026

    ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ

    March 28, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಹಾಲು  ಒಕ್ಕೂಟದಿಂದ ಮಿಶ್ರತಳಿ ರಸುಗಳ ಹಾಲು ಕರೆಯುವ ಸ್ಪರ್ಧೆ ಯಶಸ್ವಿ : ಅತಿ ಹೆಚ್ಚು ಹಾಲು ಕರಿದ ರೈತರಿಗೆ 30,000 ನಗದು ಪ್ರಥಮ ಬಹುಮಾನ
    • ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ
    • 2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ
    • SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!
    • ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ
    • ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ
    • ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏಕಾಏಕಿ 10 ಮಂದಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿ
    ರಾಜ್ಯ ಸುದ್ದಿ May 8, 2024

    ಏಕಾಏಕಿ 10 ಮಂದಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿ

    By adminMay 8, 2024No Comments1 Min Read
    beejing

    ಬೀಜಿಂಗ್: ವ್ಯಕ್ತಿಯೊಬ್ಬ ಒಟ್ಟು 10 ಮಂದಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಚೀನಾದ ಝೆನ್‌ ಕ್ಸಿಯಾಂಗ್ ಕೌಂಟಿಯ ಚೆಂಗ್ನಾನ್​ ಆಸ್ಪತ್ರೆಯಲ್ಲಿ ನಡೆದಿದೆ. ಏಕಾಏಕಿ ಆಸ್ಪತ್ರೆಗೆ ನುಗ್ಗಿದ ವ್ಯಕ್ತಿಯು 10 ಮಂದಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇನ್ನು ಈ ಘಟನೆಯಲ್ಲಿ 23ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿದ ಪೊಲೀಸರು ಶಂಕಿತನನ್ನು ಬಂಧಿಸಿದ್ದಾರೆ.

    ಇನ್ನು, ಸದ್ಯ 10 ಮಂದಿಯನ್ನು ಕೊಲೆ ಮಾಡಿದ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಾಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಕೂಡ ಚೀನಾದ ದಕ್ಷಿಣ ಚೀನಾದ ಗುವಾಂಗ್‌ ಡಾಂಗ್ ಪ್ರಾಂತ್ಯದಲ್ಲಿ ಶಿಶುವಿಹಾರದಲ್ಲಿ ಆರು ಮಂದಿ ಕೊಲೆಯಾಗಿದ್ದರು ಮತ್ತು ಒಬ್ಬರು ಗಾಯಗೊಂಡಿದ್ದರು.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತುಮಕೂರು ಹಾಲು  ಒಕ್ಕೂಟದಿಂದ ಮಿಶ್ರತಳಿ ರಸುಗಳ ಹಾಲು ಕರೆಯುವ ಸ್ಪರ್ಧೆ ಯಶಸ್ವಿ : ಅತಿ ಹೆಚ್ಚು ಹಾಲು ಕರಿದ ರೈತರಿಗೆ 30,000 ನಗದು ಪ್ರಥಮ ಬಹುಮಾನ

    March 28, 2026

    ಕೊರಟಗೆರೆ: ಪ್ರಸಕ್ತ ಆಧುನಿಕ ಯುಗದಲ್ಲಿ ಯಾಂತ್ರಿಕೃತ ಕೃಷಿ ಪದ್ಧತಿ ಹೆಚ್ಚಾಗುತ್ತಿದ್ದರೂ, ಹೈನುಗಾರಿಕೆಯಲ್ಲಿ ಇಂದಿಗೂ ರೈತನಿಗೂ ಮತ್ತು ಹಸುವಿಗೂ ಇರುವ ಅವಿನಾಭಾವ…

    ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 28, 2026

    ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ

    March 28, 2026

    2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ

    March 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.