nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026
    Facebook Twitter Instagram
    ಟ್ರೆಂಡಿಂಗ್
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    • ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ
    • ಶಿರಾದ ಸಪ್ತಗಿರಿ ಬಡಾವಣೆಯಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬ: ಕೂಡಲೇ ಬದಲಿಸಲು ಸಾರ್ವಜನಿಕರ ಒತ್ತಾಯ
    • ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    • ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೀಕರ ಸರಣಿ ಅಪಘಾತ: ಲಾರಿಯ ಚಕ್ರಕ್ಕೆ ಸಿಲುಕಿ ತಾಯಿ ಸಹಿತ ಅವಳಿ ಮಕ್ಕಳು ದಾರುಣ ಸಾವು
    ರಾಜ್ಯ ಸುದ್ದಿ December 20, 2021

    ಭೀಕರ ಸರಣಿ ಅಪಘಾತ: ಲಾರಿಯ ಚಕ್ರಕ್ಕೆ ಸಿಲುಕಿ ತಾಯಿ ಸಹಿತ ಅವಳಿ ಮಕ್ಕಳು ದಾರುಣ ಸಾವು

    By adminDecember 20, 2021No Comments1 Min Read
    hasana

    ಹಾಸನ: ಕುಡಿದ ಮತ್ತಿನಲ್ಲಿ ಚಾಲಕ ಲಾರಿ ಚಲಾಯಿಸಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ಅವಳಿ ಮಕ್ಕಳು ಸೇರಿದಂತೆ ತಾಯಿ ಸಾವನ್ನಪ್ಪಿದ್ದಾರೆ.

    ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ 8 ರ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ಪ್ರಣತಿ (3), ಪ್ರಣವ್(3) ಮತ್ತು ಜ್ಯೋತಿ ಮೃತರು. ಪ್ರಣತಿ, ಪ್ರಣವ್ ಇಬ್ಬರೂ ಅವಳಿ ಮಕ್ಕಳಾಗಿದ್ದಾರೆ.


    Provided by
    Provided by

    ತಂದೆ ಶಿವಾನಂದ್ ಹಾಗೂ ತಾಯಿ ಜ್ಯೋತಿ ಜೊತೆ ಮಕ್ಕಳು ಬೈಕ್‌ ನಲ್ಲಿ ಹೋಗುತ್ತಿದ್ದರು. ಈ ವೇಳೆ ಸುಮಾರು ನಾಲ್ಕು ಬೈಕ್ ಗಳಿಗೆ ಡಿಕ್ಕಿ ಹೊಡೆದ ಲಾರಿ, ಎರಡು ಪುಟ್ಟ ಮಕ್ಕಳಿದ್ದ ಬೈಕ್‌ ಗೂ ಡಿಕ್ಕಿ ಹೊಡೆದಿದೆ ಪರಿಣಾಮ ಮಕ್ಕಳಿಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ತಾಯಿ ಕೂಡ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿರುವ ಮಕ್ಕಳ ತಂದೆ ಶಿವಾನಂದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಕುಡಿದ ಮತ್ತಿನಲ್ಲಿ ಮನಬಂದಂತೆ ಲಾರಿ ಚಲಾಯಿಸಿದ ಚಾಲಕ ಅಪಘಾತಕ್ಕೆ ಕಾರಣವಾಗಿದ್ದಲ್ಲದೇ, ಅಪಘಾತದ ನಂತರವೂ ಲಾರಿ ನಿಲ್ಲಿಸದೆ ವೇಗವಾಗಿ ಹೋಗಿದ್ದಾನೆ.  ಇದರಿಂದ ಸುಮಾರು ಎರಡು ಕಿಲೋಮೀಟರ್ ದೂರದವರೆಗೂ ಬೈಕ್‌ ನ್ನು ಲಾರಿ ಎಳೆದುಕೊಂಡು ಹೋಗಿದೆ. ಪರಿಣಾಮವಾಗಿ ಲಾರಿಯ ಟಯರ್ ನಡಿ ಸಿಲುಕಿ ಸುಮಾರು ಎರಡು ಕಿಲೋ ಮೀಟರ್ ದೂರದವರೆಗೂ ಸಾಗಿದ ಮಗುವಿನ ದೇಹ ಛಿದ್ರಛಿದ್ರವಾಗಿದೆ. ಘಟನೆಯಿಂದ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ವರದಿ : ಆನಂದ್ ತಿಪಟೂರು

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026

    ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ

    April 8, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು…

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ

    April 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.