ತುಮಕೂರು: ಜಿಲ್ಲೆಯ ಶಿರಾ ಪಟ್ಟಣದ ವಾಸವಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹರ್ಷಿತ ಎಂಬ ವಿದ್ಯಾರ್ಥಿನಿ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿನಿ ಹರ್ಷಿತ 625 ಅಂಕಗಳಿಗೆ 624 ಅಂಕಗಳನ್ನು ಪಡೆದಿದ್ದು, ಇವರು ಮಂಜುಳಾ ಮತ್ತು ಮಂಜುನಾಥ್ ದಂಪತಿಯ ಪುತ್ರಿಯಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


