ಹೊಸಪೇಟೆ: ಹೊಸಪೇಟೆ ರೈಲು ನಿಲ್ದಾಣದ ಬಳಿ ರೈಲು ಬೋಗಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಆಘಾತಕಾರಿ ಘಟನೆ ನಡೆದಿದೆ. ನಾಲ್ಕೈದು ದಿನಗಳ ಹಿಂದೆ ರೈಲು ಬೋಗಿಯಲ್ಲಿ ಮಹಿಳೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಈ ಆಘಾತಕಾರಿ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ರೈಲು ಬೋಗಿಯಲ್ಲಿ ತುಂಬಾ ದುರ್ನಾಥ ಬಂದ ಹಿನ್ನೆಲೆಯಲ್ಲಿ ಪೊಲೀಸರು ರೈಲು ಬೋಗಿ ಪರಿಶೀಲನೆ ವೇಳೆ ಮಹಿಳೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಳ್ಳಾರಿ ರೈಲ್ವೆ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


