nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ

    April 23, 2026

    ತುಮಕೂರು: ಬುಗುಡನಹಳ್ಳಿ ಕೆರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ–ನೀರಿನ ಲಭ್ಯತೆ ಪರಿಶೀಲನೆ

    April 23, 2026

    ತುಮಕೂರಿನಲ್ಲಿ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸಂಭ್ರಮ: ಏಪ್ರಿಲ್ 24 ರಿಂದ 3 ದಿನ ಕ್ರೀಡಾ ಹಬ್ಬ

    April 23, 2026
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ
    • ತುಮಕೂರು: ಬುಗುಡನಹಳ್ಳಿ ಕೆರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ–ನೀರಿನ ಲಭ್ಯತೆ ಪರಿಶೀಲನೆ
    • ತುಮಕೂರಿನಲ್ಲಿ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸಂಭ್ರಮ: ಏಪ್ರಿಲ್ 24 ರಿಂದ 3 ದಿನ ಕ್ರೀಡಾ ಹಬ್ಬ
    • ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ
    • ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ
    • ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!
    • ಕೊರಟಗೆರೆ: ಸಾರ್ವಜನಿಕ ಸೇವೆಗೆ ‘ಫ್ರೆಂಡ್ಸ್ ಗ್ರೂಪ್’ನಿಂದ ಉಚಿತ ನೂತನ ತುರ್ತು ವಾಹನ ಸಮರ್ಪಣೆ
    • ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗು ಕೀಟಲೆ ಮಾಡಿದ್ದಕ್ಕೆ ತಾಯಿ ಎಂಥಾ ಶಿಕ್ಷೆ ಕೊಟ್ಟಿದ್ದಾಳೆ ನೋಡಿ: ವಿಡಿಯೋ ನೋಡಿ ಕಣ್ಣೀರಿಟ್ಟ ಜನ
    ರಾಷ್ಟ್ರೀಯ ಸುದ್ದಿ May 13, 2024

    ಮಗು ಕೀಟಲೆ ಮಾಡಿದ್ದಕ್ಕೆ ತಾಯಿ ಎಂಥಾ ಶಿಕ್ಷೆ ಕೊಟ್ಟಿದ್ದಾಳೆ ನೋಡಿ: ವಿಡಿಯೋ ನೋಡಿ ಕಣ್ಣೀರಿಟ್ಟ ಜನ

    By adminMay 13, 2024No Comments1 Min Read
    gujarath

    ಸೋಶಿಯಲ್ ಮೀಡಿಯಾ ಪ್ಲಾಟ್‌ ಫಾರ್ಮ್ ​​ನಲ್ಲಿ ಹೃದಯ ವಿದ್ರಾವಕ ವಿಡಿಯೋವೊಂದು ಹರಿದಾಡುತ್ತಿದೆ. ಮನೆಯಲ್ಲಿ ತಾಯಿಯೊಬ್ರು ತನ್ನ ಮಗಳ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋ ನೋಡಿದವರ ಮನಸು ಕದಡದೇ ಇರದು. ಅತ್ಯಂತ ಕ್ರೂರವಾಗಿ ಮಹಿಳೆ ಮಗುವಿನ ಮೇಲೆ ತನ್ನ ವರ್ತನೆ ತೋರಿದ್ದಾಳೆ.

    ಗುಜರಾತ್​ ಮೂಲದ ತಾಯಿಯೊಬ್ಬರು ಮನೆಯಲ್ಲಿ ಅಡುಗೆ ಮಾಡುವಾಗ ಮಗು ಏನೋ ಕೀಟಲೆ ಮಾಡಿದೆ. ಇಷ್ಟಕ್ಕೆ ಸುಮ್ಮನಾಗದ ತಾಯಿ ಮಗಳನ್ನು ಚಪಾತಿ ಎತ್ತಿ ಹಾಕುವ ಸೌಟ್​ನಿಂದ ಮನಬಂದಂತೆ ಥಳಿಸಿದ್ದಾಳೆ.


    Provided by
    Provided by

    ಬಾಲಕಿಯ ಕತ್ತು ಅನ್ನು ಜೋರಾಗಿ ಹಿಸುಕಿ ಮೇಲೆ ಕುಳಿತ್ತಿದ್ದಾಳೆ. ತನ್ನ ಶಕ್ತಿ ಎಷ್ಟಿದಿಯೋ ಅಷ್ಟನ್ನು ಮಗುವಿನ ಮೇಲೆ ಪ್ರಯೋಗಿಸಿದ್ದಾಳೆ. ಮಗುವಿನ ಬಟ್ಟೆ ಹಿಡಿದು ಮೇಲೆ ಎತ್ತಿ ಎಳೆದಾಡಿದ್ದಾಳೆ. ನೆಲಕ್ಕೆ ಹಾಕಿ ಹೊಡೆದಿದ್ದಾಳೆ.

    ಈ ವೇಳೆ ತಾಯಿಯಿಂದ ಮಗುವಿಗೆ ನರಕ ಸದೃಶ್ಯವಾಗಿದ್ದು ಕಿರುಚಾಡಿದೆ. ಪ್ರಾಣ ಉಳಿದರೆ ಸಾಕು ಎನ್ನುವಂತೆ ಮಗು ಭಯದಲ್ಲಿ ಒದ್ದಾಡಿದೆ ಎನ್ನಲಾಗಿದೆ.

    ಸದ್ಯ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ನೆಟ್ಟಿಗರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು ವಿಡಿಯೋ ಮಾಡುತ್ತಿರುವವರು ಯಾಕೆ ಬಾಲಕಿಯನ್ನು ಬಿಡಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಬಾಲಕಿಯ ತಂದೆಯೇ ಈ ವಿಡಿಯೋವನ್ನು ಚಿತ್ರೀಕರಿಸಿ ಶೇರ್ ಮಾಡಿರಬಹುದು ಎಂದು ಕೆಲವರು ಊಹೆ ಮಾಡುತ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ

    April 23, 2026

    ತುಮಕೂರು: “ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡ ಮತ್ತು ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು ಎಂಬುದು ನಮ್ಮ ಸಂಘಟನೆಯ ಮೂಲ ಆಶಯ,”…

    ತುಮಕೂರು: ಬುಗುಡನಹಳ್ಳಿ ಕೆರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ–ನೀರಿನ ಲಭ್ಯತೆ ಪರಿಶೀಲನೆ

    April 23, 2026

    ತುಮಕೂರಿನಲ್ಲಿ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸಂಭ್ರಮ: ಏಪ್ರಿಲ್ 24 ರಿಂದ 3 ದಿನ ಕ್ರೀಡಾ ಹಬ್ಬ

    April 23, 2026

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.