nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?

    November 8, 2026

    ಸೀತೆಯನ್ನು ರಕ್ಷಿಸಲು ರಾವಣನನ್ನೇ ಎದುರಿಸಿದ ಜಟಾಯು; ಈ ಅದ್ಭುತ ಪ್ರವಾಸಿ ತಾಣದ ಬಗ್ಗೆ ನಿಮಗೆ ಗೊತ್ತೇ?

    November 8, 2026
    Facebook Twitter Instagram
    ಟ್ರೆಂಡಿಂಗ್
    • ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!
    • ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?
    • ಸೀತೆಯನ್ನು ರಕ್ಷಿಸಲು ರಾವಣನನ್ನೇ ಎದುರಿಸಿದ ಜಟಾಯು; ಈ ಅದ್ಭುತ ಪ್ರವಾಸಿ ತಾಣದ ಬಗ್ಗೆ ನಿಮಗೆ ಗೊತ್ತೇ?
    • ಭವಿಷ್ಯದ ಜಗತ್ತನ್ನೇ ಬದಲಿಸಲಿದೆಯೇ ಎಲಾನ್ ಮಸ್ಕ್‌ ನ ಐದು ಕಂಪನಿಗಳ ಮಹಾ ಯೋಜನೆ?
    • ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!
    • ಹುಟ್ಟುಹಬ್ಬದಂದು ಕೇಕ್ ಕತ್ತರಿಸುವ ಸಂಪ್ರದಾಯ ಶುರುವಾಗಿದ್ದು ಹೇಗೆ?
    • ಕೆಪಿಎಸ್ ಮ್ಯಾಗ್ನೆಟ್ ಯೋಜನೆ ನಾಡಿನ ಜನತೆಗೆ ಎಸಗಿದ ದ್ರೋಹ: AIDSO ತುಮಕೂರು
    • ಬರದ ಸಂಕಷ್ಟದಲ್ಲಿ ಬಡವರ ಕೈಹಿಡಿದ ‘ವಿಬಿ-ಜಿ ರಾಮ್ ಜಿ’ ಯೋಜನೆ: ಗುಳೆ ತಪ್ಪಿಸಿ ಸ್ವಗ್ರಾಮದಲ್ಲೇ ಉದ್ಯೋಗ ಕಲ್ಪಿಸಿದ ಆಸರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ತಾಲೂಕಿಗೆ ದಿಢೀರ್ ಭೇಟಿ ನೀಡಿ ಅವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    ಜಿಲ್ಲಾ ಸುದ್ದಿ May 14, 2024

    ಕೊರಟಗೆರೆ ತಾಲೂಕಿಗೆ ದಿಢೀರ್ ಭೇಟಿ ನೀಡಿ ಅವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    By adminMay 14, 2024No Comments1 Min Read
    koratagere

    ಕೊರಟಗೆರೆ: ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಕೊರಟಗೆರೆ ಪಟ್ಟಣದ ಭೋವಿ ಕಾಲೋನಿ ವಾರ್ಡ್ ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಿಸಿ ಶುಭ ಕಲ್ಯಾಣ್ ತಾಲ್ಲೂಕಿನ ಬುಕ್ಕಪಟ್ಟಣ ಹಾಗೂ ಕ್ಯಾಮೇನಹಳ್ಳಿ ಮೇವು ಬ್ಯಾಂಕಿಗೆ ಭೇಟಿ ನೀಡಿ ಮೇವು ತೆಗೆದುಕೊಳ್ಳುತ್ತಿರುವ ರೈತರ ಬಳಿ ಮಾಹಿತಿ ಪಡೆದರು.

    ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಗತ್ಯವಿದ್ದರೆ ಕೆಲವು ಹೋಬಳಿಗಳಲ್ಲಿ ಮೇವು ಬ್ಯಾಂಕ್ ತೆರೆಯುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಸಾಲ ಪಡೆದವರ ಮನೆ ಬಾಗಿಲಿಗೆ ತೆರಳಿ ಚಿತ್ರಹಿಂಸೆ ನೀಡುವಂತಿಲ್ಲ ಎಂದರು.

    ಶುಭ ಕಲ್ಯಾಣ್ ತಾಲ್ಲೂಕಿನಲ್ಲಿ ಅನಧಿಕೃತ ಕೋಳಿ ಫಾರಂ ಇದ್ದಲ್ಲಿ ತೆರವಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ತಾಲೂಕಿಗೆ ಯಾವುದೇ ಅಧಿಕಾರಿಗಳಾಗಲಿ ರಾಜ್ಯ ಮಟ್ಟದ ರಾಜಕೀಯ ವ್ಯಕ್ತಿಗಳಾಗಲಿ ಭೇಟಿ ನೀಡಿದಾಗ, ಕೊರಟಗೆರೆ ತಾಲೂಕು ಪತ್ರಕರ್ತರಿಗೆ ಮಾಹಿತಿ ನೀಡುವುದಿಲ್ಲ ಎಂದು ವಾರ್ತಾ ಇಲಾಖೆ ಅಧಿಕಾರಿ  ವಿರುದ್ಧ ತಾಲೂಕು ಪತ್ರಕರ್ತರಿಂದ  ಜಿಲ್ಲಾಧಿಕಾರಿಗೆ ದೂರು ನೀಡಲಾಯಿತು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಇನ್ನು ಮುಂದೆ ತಾಲೂಕು ಪತ್ರಕರ್ತರಿಗೂ ಮಾಹಿತಿ ತಿಳಿಸಿ ಎಂದು ವಾರ್ತಾ ಇಲಾಖೆ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರು.

    ಇದೇ ಸಂದರ್ಭದಲ್ಲಿ  ಜಿಲ್ಲಾಧಿಕಾರಿಗಳೊಂದಿಗೆ  ಮಧುಗಿರಿ ಉಪ ವಿಭಾಗಾಧಿಕಾರಿ ಗೊಟ್ಟೂರು ಶಿವಪ್ಪ, ತಾಲೂಕು ದಂಡಾಧಿಕಾರಿಗಳ ಮಂಜುನಾಥ್ ಕೆ, ಕಂದಾಯ ಇಲಾಖೆಯ ಬಸವರಾಜು, ಜಯ ಪ್ರಕಾಶ್, ಪಟ್ಟಣ ಪಂಚಾಯತಿ ಅಧಿಕಾರಿಗಳು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

    admin
    • Website

    Related Posts

    ಬರದ ಸಂಕಷ್ಟದಲ್ಲಿ ಬಡವರ ಕೈಹಿಡಿದ ‘ವಿಬಿ-ಜಿ ರಾಮ್ ಜಿ’ ಯೋಜನೆ: ಗುಳೆ ತಪ್ಪಿಸಿ ಸ್ವಗ್ರಾಮದಲ್ಲೇ ಉದ್ಯೋಗ ಕಲ್ಪಿಸಿದ ಆಸರೆ

    November 8, 2026

    ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ

    November 7, 2026

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    Comments are closed.

    Our Picks

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ಬ್ಯಾಂಕ್‌ ಗೆ ಸಂಬಂಧಿಸಿದ ಕೆಲಸಗಳಿವೆಯೇ? ಹಾಗಿದ್ದರೆ ಮುಂದಿನ ವಾರದ ರಜಾ ದಿನಗಳ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ. ಭಾರತೀಯ ರಿಸರ್ವ್ ಬ್ಯಾಂಕ್…

    ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?

    November 8, 2026

    ಸೀತೆಯನ್ನು ರಕ್ಷಿಸಲು ರಾವಣನನ್ನೇ ಎದುರಿಸಿದ ಜಟಾಯು; ಈ ಅದ್ಭುತ ಪ್ರವಾಸಿ ತಾಣದ ಬಗ್ಗೆ ನಿಮಗೆ ಗೊತ್ತೇ?

    November 8, 2026

    ಭವಿಷ್ಯದ ಜಗತ್ತನ್ನೇ ಬದಲಿಸಲಿದೆಯೇ ಎಲಾನ್ ಮಸ್ಕ್‌ ನ ಐದು ಕಂಪನಿಗಳ ಮಹಾ ಯೋಜನೆ?

    November 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.