nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಟ್ ಕಾಯಿನ್ ಹಗರಣ ಪ್ರಕರಣ: ಹಿರಿಯ ಐಪಿಎಸ್ ಅಧಿಕಾರಿಗೆ ಎರಡನೇ ಬಾರಿ ನೋಟಿಸ್!
    ರಾಜ್ಯ ಸುದ್ದಿ May 15, 2024

    ಬಿಟ್ ಕಾಯಿನ್ ಹಗರಣ ಪ್ರಕರಣ: ಹಿರಿಯ ಐಪಿಎಸ್ ಅಧಿಕಾರಿಗೆ ಎರಡನೇ ಬಾರಿ ನೋಟಿಸ್!

    By adminMay 15, 2024No Comments2 Mins Read
    bit coin

    ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‍ಐಟಿ) ಅಧಿಕಾರಿಗಳು ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರಿಗೆ ಎರಡನೇ ಬಾರಿ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವುದಾಗಿ ವರದಿಯಾಗಿದೆ.

    ಪ್ರಕರಣದ ಈ ಹಿಂದಿನ ತನಿಖಾಧಿಕಾರಿಯಾಗಿರುವ ಸಂದೀಪ್ ಪಾಟೀಲ್ ಅವರಿಗೆ ಎರಡನೇ ಬಾರಿ ನೋಟಿಸ್ ನೀಡಲಾಗಿದ್ದು, ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ನೋಟಿಸ್‍ ನಲ್ಲಿ ತಿಳಿಸಲಾಗಿದೆ ಎಂದು ಎಸ್‍ಐಟಿ ಮೂಲಗಳು ತಿಳಿಸಿವೆ.

    ತನಿಖೆಯ ಭಾಗವಾಗಿ ಈ ಹಿಂದೆಯೂ ವಿಚಾರಣೆಗೆ ಹಾಜರಾಗುವಂತೆ ಸಂದೀಪ್ ಪಾಟೀಲ್ ಅವರಿಗೆ ನೋಟಿಸ್ ನೀಡಲಾಗಿತ್ತು. ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಾಗೂ ಎಸ್‍ಐಟಿ ಮುಖ್ಯಸ್ಥರಾಗಿರುವ ಮನೀಶ್ ಕರ್ಬಿಕರ್ ನೇತೃತ್ವದಲ್ಲಿ ನಡೆದ ವಿಚಾರಣೆಗೆ ಹಾಜರಾಗಿದ್ದ ಸಂದೀಪ್ ಪಾಟೀಲ್ ‘ತಮ್ಮ ಅವಧಿಯಲ್ಲಿ ಬಿಟ್‍ಕಾಯಿನ್ ಪ್ರಕರಣದ ತನಿಖೆಯಲ್ಲಿ ಲೋಪದೋಷಗಳು, ತಾಂತ್ರಿಕ ತೊಂದರೆಗಳಾಗಿಲ್ಲ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶ್ರೀಕೃಷ್ಣ ಯಾನೆ ಶ್ರೀಕಿಯ ಹೇಳಿಕೆ ಆಧರಿಸಿ ಬಿಟ್‍ ಕಾಯಿನ್‍ ಗಳನ್ನು ವಶಕ್ಕೆ ಪಡೆದುಕೊಂಡು, ಸರಕಾರದ ಸುಪರ್ದಿಗೆ ಅಂದೇ ನೀಡಲಾಗಿದೆ. ಆದರೆ ಪ್ರಸ್ತುತ ಎಸ್‍ಐಟಿಯಿಂದ ಬಂಧಿತರಾದ ಪ್ರಶಾಂತ್ ಬಾಬು, ಸಂತೋಷ್ ಎಸಗಿರುವ ಕರ್ತವ್ಯಲೋಪದ ಬಗ್ಗೆ ತಮಗೆ ಮಾಹಿತಿ ಇರಲಿಲ್ಲವೆಂದು’ ತನಿಖಾಧಿಕಾರಿಗಳಿಗೆ ವಿವರಿಸಿದ್ದರು.

    ಪ್ರಕರಣದ ಹಿನ್ನೆಲೆ: 2020ರಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಸುಜಯ್ ಎಂಬಾತನನ್ನು ಕೆಂಪೇಗೌಡ ನಗರಪೊಲೀಸರು ಬಂಧಿಸಿದ್ದರು. ತನಿಖೆಯಲ್ಲಿ ಈತ ಡಾರ್ಕ್‍ನೆಟ್‍ನಲ್ಲಿ ಬಿಟ್‍ಕಾಯಿನ್ ಮೂಲಕ ಡ್ರಗ್ಸ್ ಖರೀದಿಸಿರುವುದು ಗೊತ್ತಾಗಿತ್ತು. ಪ್ರಕರಣದ ಮೂಲ ಪತ್ತೆ ಹಚ್ಚಲು ಹೋದಾಗ ಬಿಟ್ ಕಾಯಿನ್ ಹಗರಣದ ಸೂತ್ರಧಾರ ಶ್ರೀಕಿಯನ್ನು ಬಂಧಿಸಲಾಗಿತ್ತು. ಬಳಿಕ ಪ್ರಕರಣದ ಮತ್ತಷ್ಟು ತನಿಖೆಗೆ ಸಿಸಿಬಿಗೆ ವಹಿಸಲಾಗಿತ್ತು.

    ಡಿಜಿಪಿ ದರ್ಜೆಯ ಅಧಿಕಾರಿಯ ಮಗನ ವಿಚಾರಣೆ: ಬಿಟ್ ಕಾಯಿನ್ ಹಗರಣ ಸಂಬಂಧ ವಿಶೇಷ ತನಿಖಾ ತಂಡದ ಅಧಿಕಾರಿಗಳು ಮಂಗಳವಾರ ಡಿಜಿಪಿ ದರ್ಜೆಯ ಅಧಿಕಾರಿಯ ಮಗ ರಿಷಬ್ ಎಂಬುವವರ ವಿಚಾರಣೆ ನಡೆಸಿದ್ದು, 2016ರಿಂದ 2017ರ ಅವಧಿಯಲ್ಲಿ ಆರೋಪಿ ಶ್ರೀಕಿ ಜೊತೆ ರಿಷಬ್ ನಡೆದಿದ್ದ ವ್ಯವಹಾರದ ಬಗ್ಗೆ ವಿಚಾರಣೆ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!

    August 13, 2026

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.