nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026
    Facebook Twitter Instagram
    ಟ್ರೆಂಡಿಂಗ್
    • ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
    • ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
    • ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
    • ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
    • ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಜಯಪುರ ಜಿಲ್ಲೆಯ 2.50 ಲಕ್ಷ ರೈತರ ಖಾತೆಗೆ ಬೆಳೆಹಾನಿ ಪರಿಹಾರ
    ಜಿಲ್ಲಾ ಸುದ್ದಿ May 15, 2024

    ವಿಜಯಪುರ ಜಿಲ್ಲೆಯ 2.50 ಲಕ್ಷ ರೈತರ ಖಾತೆಗೆ ಬೆಳೆಹಾನಿ ಪರಿಹಾರ

    By adminMay 15, 2024No Comments2 Mins Read
    t bhubalan

    ವಿಜಯಪುರ: ಮುಂಗಾರು ವೈಫಲ್ಯ ಹಾಗೂ ಮಳೆ ಕೊರತೆಯಿಂದಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಸರ್ಕಾರ ಬರಪೀಡಿತ ತಾಲ್ಲೂಕು ಎಂದು ಘೋಷಿಸಿದ್ದು, ಜಿಲ್ಲೆಯ ಬೆಳೆಹಾನಿಯಾದ ರೈತರ ಖಾತೆಗಳಿಗೆ ನೇರವಾಗಿ ಡಿಬಿಟಿ ಮೂಲಕ ಪರಿಹಾರ ಹಣ ಜಮೆ ಮಾಡಲಾಗುತ್ತಿದ್ದು, ಜಿಲ್ಲೆಯ 2,50,063 ರೈತರಿಗೆ ₹360.10 ಕೋಟಿ ಹಣವನ್ನು ರೈತರ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗಿದೆ.

    ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನ ಜಮೆಯಾಗಿರುವ ಕುರಿತು https://parihara.karnataka.gov.in/service92/ ಜಾಲತಾಣದಿಂದ ಪರಿಶೀಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ.

    ಸಹಾಯವಾಣಿ: ಜಿಲ್ಲಾಧಿಕಾರಿಗಳ ಕಚೇರಿ ವಿಜಯಪುರ 08352- 221261 ಹಾಗೂ ಟೋಲ್ ಫ್ರೀ ಸಂಖ್ಯೆ 1077, ಉಪ ವಿಭಾಗಾಧಿಕಾರಿಗಳು ವಿಜಯಪುರ 083521- 295286, ಉಪವಿಭಾಗಾಧಿಕಾರಿಗಳು ಇಂಡಿ 08359- 225003, ಉಪನಿರ್ದೇಶಕರು ತೋಟಗಾರಿಕೆ ಇಲಾಖೆ, ವಿಜಯಪುರ 08352- 250244 ಸಂಪರ್ಕಿಸಬಹುದಾಗಿದೆ.

    ಜೊತೆಗೆ ವಿಜಯಪುರ ತಹಶೀಲ್ದಾರ್ ಮೊ. 08352- 355731, ಬಬಲೇಶ್ವರ ತಹಶೀಲ್ದಾರ ಮೊ.8310504205, 9686073390, ತಿಕೋಟಾ ತಹಶೀಲ್ದಾರ್ ಮೊ.87624 80811, 94805 32696, ಬಸವನಬಾಗೇವಾಡಿ ತಹಶೀಲ್ದಾರ್ ಮೊ.80504 26663, 91084 82599, ನಿಡಗುಂದಿ ತಹಶೀಲ್ದಾರ್ ಮೊ.70191 78075,99026 34186, ಕೊಲ್ಹಾರ ತಹಶೀಲ್ದಾರ್ ದೂ.08426-200252, ಮುದ್ದೇಬಿಹಾಳ ತಹಶೀಲ್ದಾರ್ 08356- 220227, ತಾಳಿಕೋಟೆ ತಹಶೀಲ್ದಾರ ಮೊ.94497 52854, ಇಂಡಿ ತಹಶೀಲ್ದಾರ್ ದೂ.08359- 225020, ಚಡಚಣ ತಹಶೀಲ್ದಾರ್ ಮೊ. 94839 52337, 97401 83529, ಸಿಂದಗಿ ತಹಶೀಲ್ದಾರ್ ದೂ.08488-221235, ದೇವರಹಿಪ್ಪರಗಿ ತಹಶೀಲ್ದಾರ್ 08424-283222, ಆಲಮೇಲ ತಹಶೀಲ್ದಾರ್ ಮೊ.7353343228, ವಿಪತ್ತು ನಿರ್ವಹಣೆಗಾರರ ಮೊ.7019682740 ಸಂಖ್ಯೆಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

    ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು ಫ್ರೂಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೆ ಫ್ರೂಟ್ಸ್ ಐಡಿ ಮಾಡಿಕೊಳ್ಳದ ರೈತರು ಕೂಡಲೇ ತಮ್ಮ ಆಧಾರ, ಬ್ಯಾಂಕ್ ಖಾತೆ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಫ್ರೂಟ್ಸ್ ಐಡಿ ಮಾಡಿಕೊಳ್ಳಲು ಮನವಿ ಮಾಡಿಕೊಳ್ಳಲಾಗಿದ್ದು, ಫ್ರೂಟ್ಸ್ ಐಡಿ ಇಲ್ಲದ ರೈತರು ಪರಿಹಾರ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ತುಮಕೂರು: ಎಸ್‌ ಐಆರ್ ಎನ್ಯುಮರೇಷನ್ ಅರ್ಜಿ ವಿತರಣೆಯಲ್ಲಿ ಜು.23ರ ಗುರುವಾರದ ಅಂತ್ಯಕ್ಕೆ ಶೇ.100ರಷ್ಟು ಪ್ರಗತಿಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ…

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.