nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026

    ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ

    May 27, 2026
    Facebook Twitter Instagram
    ಟ್ರೆಂಡಿಂಗ್
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    • ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
    • ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
    • ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
    • ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
    • ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಕಾರ ಪತನ ಆಗುವುದಾದರೆ, ಅವರು ಜೈಲಿನಲ್ಲಿಯೇ ಇರಲಿದ್ದಾರೆ: ವಕೀಲ ದೇವರಾಜೇಗೌಡ ಬಗ್ಗೆ ಸಚಿವ ಪರಮೇಶ್ವರ್ ವ್ಯಂಗ್ಯ
    ಜಿಲ್ಲಾ ಸುದ್ದಿ May 18, 2024

    ಸರಕಾರ ಪತನ ಆಗುವುದಾದರೆ, ಅವರು ಜೈಲಿನಲ್ಲಿಯೇ ಇರಲಿದ್ದಾರೆ: ವಕೀಲ ದೇವರಾಜೇಗೌಡ ಬಗ್ಗೆ ಸಚಿವ ಪರಮೇಶ್ವರ್ ವ್ಯಂಗ್ಯ

    By adminMay 18, 2024No Comments2 Mins Read
    thumakuru 2

    ತುಮಕೂರು: ನಾನು ಜೈಲಿನಿಂದ ಹೊರಗೆ ಬಂದ ನಂತರ ಸರಕಾರ ಪತನ ಆಗಲಿದೆ ಎಂದು ವಕೀಲ ದೇವರಾಜೇಗೌಡ ನೀಡಿರುವ ಹೇಳಿಕೆಗೆ ಪತ್ರಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್‌, ಹಾಗಾದರೆ ದೇವರಾಜೇಗೌಡ ಜೈಲಿನಲ್ಲಿಯೇ ಇರಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

    ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಎಸ್‌ ಐಟಿಯವರು ವಕೀಲ ದೇವರಾಜೇಗೌಡ ಹೇಳಿಕೆ ಬಗ್ಗೆ “ಅದರ ಸಾಧಕ ಬಾಧಕ ಅರಿತು ಕ್ರಮ ತೆಗೆದುಕೊಳ್ಳುತ್ತಾರೆ” ಎಂದರು.


    Provided by
    Provided by

    ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ಕೊಲೆಗಳು ಎಷ್ಟು ಆಗಿವೆ ಎಂದು ಹೇಳುವುದಕ್ಕಿಂತ, ಮೊದಲು ಬಿಜೆಪಿ ಆಡಳಿತದ ಅವಧಿಯಲ್ಲಿ ಎಷ್ಟು ಕೊಲೆಗಳು ಆಗಿವೆ ಎಂಬುದನ್ನು ನೆನಪಿಸಿಕೊಳ್ಳಲಿ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರಿಂದ ಹೇಳಿಸಿಕೊಂಡು ಕೇಳಿಸಿಕೊಂಡು ಕಾನೂನು ಸುವ್ಯವಸ್ಥೆ ಮಾಡುವ ಅಗತ್ಯವಿಲ್ಲ. ಇದಕ್ಕಾಗಿ ಏನು ಕ್ರಮ ಬೇಕಾದ್ರೂ ತೆಗೆದುಕೊಳ್ಳುತ್ತೇವೆ. ರಾಜ್ಯದಲ್ಲಿ ಬಿಜೆಪಿಯವರು ಶಾಂತಿ ಕದಡಲು ಯತ್ನಿಸಿದರೂ ಕೂಡ ಅದನ್ನು ನಿಯಂತ್ರಿಸುವ ಶಕ್ತಿ ಸರಕಾರಕ್ಕೆ ಇದೆ ಎಂದರು.

    ಒಂದೊಂದು ಘಟನೆಗೂ ಒಂದೊಂದು ಕಾರಣವಿದೆ. ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುತ್ತೇವೆ. ಕಾನೂನು ಸುವ್ಯವಸ್ಥೆ ಹಾಳು ಮಾಡಲು ಯತ್ನಿಸಿದರೂ ನಾವು ಬಿಡುವುದಿಲ್ಲ.

    ತುಮಕೂರು ಜಿಲ್ಲೆಗೆ ಕುಡಿಯುವ ನೀರು ಯೋಜನೆಗೆ ಹೇಮಾವತಿ ನಾಲೆಯಿಂದ ೨೪ ಟಿಎಂಸಿ ನೀರನ್ನು ನಿಗದಿಪಡಿಸಲಾಗಿದೆ. ಆದರೆ ತುಮಕೂರಿಗೆ ೧೮ ಟಿಎಂಸಿ ಯಷ್ಟು ನೀರು ಸಿಗಲೇ ಇಲ್ಲ. ಗುಬ್ಬಿ ಮತ್ತು ತಿಪಟೂರು, ತುರುವೇಕೆರೆ ತಾಲೂಕಿಗೆ ಹಂಚಿಕೆ ಆಗಿರುವುದು ಹೇಮಾವತಿ ನೀರು ಆಗಿದೆ. ಈ ನಡುವೆ ಕುಣಿಗಲ್‌ ಕೆರೆಗೆ ನೀರು ಹೋಗಲೂ ಮಾಡಲಾಗಿದೆ. ಈ ನಡುವೆ ಗುಬ್ಬಿ ತಾಲೂಕಿನ ರಂಪುರ ಬಳಿಯಿಂದ ಮಾಗಡಿಗೆ ತೆಗೆದುಕೊಂಡು ಹೋಗುವ ಕುರಿತು ಸರಕಾರದ ಮುಂದೆ ಪ್ರಸ್ತಾವನೆಯೊಂದು ಬಂದಿತ್ತು. ಸರಕಾರ ಇದನ್ನು ಪರಿಗಣಿಸಿ ೧೦೦೦ ಕೋಟಿ ರೂ. ನಿಗಧಿಪಡಿಸಿ ಎಕ್ಸ್‌ ಪ್ರೆಸ್‌ ಕೆನಾಲ್‌ ಮಾಡಬಹುದು ಎಂದು ಅನುಮೋದನೆ ನೀಡಿದೆ. ಇದು ಸರಕಾರದ ತೀರ್ಮಾನವಾಗಿದೆ. ಅದರ ಕುರಿತು ಕೆಲಸ ಆರಂಭವಾಗಿದೆ. ಇದು ಜಿಲ್ಲೆಯ ಇಬ್ಬರು ಸಚಿವರ ನಿರ್ಧಾರವಲ್ಲ ಎಂದರು.

    ಈ ನಡುವೆ ಸ್ಥಳೀಯರು ಯೋಜನೆ ಅನುಷ್ಟಾನದಿಂದ ತೊಂದರೆಯಾಗಲಿದೆ ಎಂದು ನನಗೆ ಮನವಿ ಪತ್ರ ನೀಡಿದ್ದಾರೆ. ಕೆ.ಎನ್.‌ ರಾಜಣ್ಣ ಮತ್ತು ನಾನು ಕೂಡ ಕ್ಯಾಬಿನೆಟ್‌ ನಲ್ಲಿ ಈ ಕುರಿತು ಪ್ರಸ್ತಾಪಿಸಿ ಜಿಲ್ಲೆಗೆ ಎಕ್ಸ್‌ ಪ್ರೆಸ್‌ ಕೆನಾಲ್‌ ಯೋಜನೆಯಿಂದ ತೊಂದ್ರೆಯಾಗಲಿದೆ ಎಂದು ಹೇಳಿದ್ದೇವೆ. ಇದನ್ನು ವಿರೋಧಪಕ್ಷಗಳು ರಾಜಕೀಯಕರಣಗೊಳಿಸುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಮತ್ತು ನೀರಾವರಿ ಸಚಿವರೊಂದಿಗೆ ಸಮಸ್ಯೆ ಚರ್ಚಿಸಲಿದ್ದೇವೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!

    May 27, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!

    May 26, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    ತುಮಕೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಲು ಹಾಗೂ ಹವಾಮಾನ ಕ್ರಮಗಳಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು…

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026

    ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ

    May 27, 2026

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.