nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026
    Facebook Twitter Instagram
    ಟ್ರೆಂಡಿಂಗ್
    • ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!
    • ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ
    • ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ
    • ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ
    • 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್
    • ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ
    • ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ
    • ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೋದಿ ಮನುಷ್ಯನಾಗಿರಲೇ ಅಯೋಗ್ಯ: ಪ್ರಧಾನಿ ವಿರುದ್ಧ ಕಿಡಿಕಾರಿದ ನಟ ಕಿಶೋರ್‌!
    ರಾಷ್ಟ್ರೀಯ ಸುದ್ದಿ May 19, 2024

    ಮೋದಿ ಮನುಷ್ಯನಾಗಿರಲೇ ಅಯೋಗ್ಯ: ಪ್ರಧಾನಿ ವಿರುದ್ಧ ಕಿಡಿಕಾರಿದ ನಟ ಕಿಶೋರ್‌!

    By adminMay 19, 2024No Comments2 Mins Read
    modhi & kishore

    ಸದಾಕಾಲ ಮೋದಿ ದ್ವೇಷದ ಕಾರಣದಿಂದಾಗಿಯೇ ಸೋಶಿಯಲ್‌ ಮೀಡಿಯಾದಲ್ಲಿ ಪರ ಹಾಗೂ ವಿರೋಧ ವ್ಯಕ್ತಿಗಳನ್ನು ಪಡೆದುಕೊಂಡಿರುವ ನಟ ಕಿಶೋರ್‌ ಮತ್ತೊಮ್ಮೆ ತಮ್ಮ ಪೋಸ್ಟ್‌ ಮೂಲಕ ಸುದ್ದಿಯಾಗಿದ್ದಾರೆ. ಬಹುಭಾಷಾ ನಟ ಕಿಶೋರ್ ಬಿಜೆಪಿ ಪಕ್ಷವನ್ನು, ಪ್ರಧಾನಿ ಮೋದಿಯನ್ನು ಪದೇ ಪದೆ ಟೀಕಿಸುತ್ತಲೇ ಇರುತ್ತಾರೆ. ಸದ್ಯ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ವಿವಿಧ ಹಂತಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಆಗಿದೆ. ಇಂತಹ ಸಮಯದಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ ಹೊರ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾಷಣದ ವೀಡಿಯೋ ತುಣುಕುಗಳನ್ನು ಹಂಚಿಕೊಂಡು “ನಿಜ ನೀವು ಸಾರ್ವಜನಿಕ ಜೀವನಕ್ಕೇ ಅಲ್ಲ, ಮನುಷ್ಯನಾಗಿರಲೇ ಅಯೋಗ್ಯ” ಎಂದು ಕಿಶೋರ್ ಬರೆದುಕೊಂಡಿದ್ದಾರೆ.

    ಪ್ರಧಾನಿ ಮೋದಿ ವಿರುದ್ಧ ಕಿಶೋರ್ ದ್ವೇಷ ಹೊರ ಹಾಕುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಸಾಕಷ್ಟು ಬಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಾರಿ ಕೊಂಚ ಖಾರವಾಗಿಯೇ ಕಾಮೆಂಟ್ ಮಾಡಿದ್ದಾರೆ. “ನಿಜ ನೀವು ಸಾರ್ವಜನಿಕ ಜೀವನಕ್ಕೇ ಅಲ್ಲ, ಮನುಷ್ಯನಾಗಿರಲೇ ಅಯೋಗ್ಯ. ನಿಮ್ಮಂಥವರ ಬಾಯಲ್ಲಿ ಮರ್ಯಾದಾ ಪುರುಷೋತ್ತಮ ರಾಮನ ಹೆಸರೂ ಮಹಾಪಾಪ. ಚಿಲ್ಲರೆ ಕಳ್ಳನನ್ನೂ ನಾಚಿಸುವ, ಸತ್ಯ ಸಿದ್ಧಾಂತ ನೈತಿಕತೆ ವ್ಯಕ್ತಿತ್ವ ಅದಾವುದೂ ಇಲ್ಲದ ವಿಶ್ವಾಸ ಕಂಡ ಅತೀ ಸುಳ್ಳುಗಾರ, ಅತೀ ಪುಕ್ಕಲು, ಅತೀ ನಿಕೃಷ್ಠ. ಅತೀ ದುರಹಂಕಾರಿ, ಅತೀ ಕ್ರೂರ, ಅತೀ ಮೂರ್ಖ, ಅತೀ ಸಂವೇದನಾಹೀನ, ಅತೀ ಘನತೆಹೀನ, ಅತೀ ಆತ್ಮರತಿಲೋಲ, ಅತೀ ಜನವಿರೋಧಿ, ಅತೀ ಹೊಲಸು ನಾಲಿಗೆಯ, ಅತೀ ಸಂಕುಚಿತ ದೃಷ್ಟಿಯ ಅತೀ ಅಪಾಯಕಾರಿ, ಅತೀ ಭ್ರಷ್ಟ ನಿರಂಕುಶ ಪ್ರಭುತ್ವವಾದಿ ಎಂದು ಆಧಾರಸಹಿತ ಆ ಮನುಷ್ಯನೇ ಹೇಳಿಬಿಡುತ್ತಾನೆ ಬೇಕಿದ್ದರೆ ಅವನ ನಡೆ ನುಡಿಯನ್ನು ನೋಡಿ” ಎಂದು ಕಿಶೋರ್ ಕೆಂಡಾಮಂಡಲವಾಗಿದ್ದಾರೆ.

    10 ವರ್ಷ ಅಧಿಕಾರವಿದ್ದೂ ಮಾಡಿದ ಕೆಲಸದ ಬಗ್ಗೆ, ರೈತರ, ಸೈನಿಕರ, ಮಹಿಳೆಯರ, ಮಕ್ಕಳ, ಆಸ್ಪತ್ರೆ ಕಾಲೇಜುಗಳ ಅಭಿವೃದ್ಧಿಯ ಬಗ್ಗೆ ಮಾತಾಡಲು ಯೋಗ್ಯತೆಯಿಲ್ಲದೇ ಬರೀ ಸುಳ್ಳು, ದ್ವೇಷ ಕಾರುವುದು. ಮುಸ್ಲಿಂ ತೆರಿಗೆಯಂತೆ, ನುಸುಳುಕೋರರಂತೆ, ಪಾಕೀಸ್ಥಾನವಂತೆ, ರೂಮು ಕಿತ್ಕೊತಾರಂತೆ. ಎಮ್ಮೆ ಕಿತ್ಕೊತಾರಂತೆ, ಸೈಕಲ್ ಕಿತ್ಕೊತಾರಂತೆ, ವೋಟು ಜಿಹಾದ್ ಅಂತೆ. ಮಂದಿರಕ್ಕೆ ಬೀಗವಂತೆ. ಬರೀ ತಲೆಬುಡವಿಲ್ಲದ ಮಾತುಗಳು” ಎಂದು ಕಿಶೋರ್ ಟೀಕಿಸಿದ್ದಾರೆ. ಮುಸ್ಲಿಂ ಭಯೋತ್ಪಾದಕರು ಇಸ್ಲಾಂನ ಮಾನ ಕಳೆದಂತೆ ಅಧಿಕಾರಕ್ಕಾಗಿ ಹಿಂದೂ ಬಣ್ಣ ಬಳಿದುಕೊಂಡ ಈ ಡೋಂಗಿ ಮನುಷ್ಯ ಹಿಂದೂ ಧರ್ಮದ ಮಾನ ವಿಶ್ವದಾದ್ಯಂತ ಮೂರು ಕಾಸಿಗೆ ಹರಾಜು ಹಾಕಿಬಿಟ್ಟ..’ ಎಂದು ಕಿಶೋರ್‌ ಜರಿದಿದ್ದಾರೆ. ಆಕ್ರೋಶ ಹೊರ ಹಾಕಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಬೆಂಗಳೂರು: ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಜಾರಿ ಮಾಡ್ಯೂಲ್ (ED) ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಬಕಾರಿ…

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.