nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    September 30, 2026

    ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ

    September 30, 2026

    ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

    September 30, 2026
    Facebook Twitter Instagram
    ಟ್ರೆಂಡಿಂಗ್
    • ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ
    • ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ
    • ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ
    • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ
    • ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ನೇಮಕ: ಗಣ್ಯರಿಂದ ಅಭಿನಂದನೆ
    • ಖೇಣಿ ‘ಚಿನ್ನದ ಕರಡಿಗೆ’ ಹೇಳಿಕೆ ಸುಳ್ಳು: ಸಿದ್ಧಗಂಗಾ ಮಠ ಸ್ಪಷ್ಟನೆ
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    • ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿತ್ರಕಲಾ ಶಿಕ್ಷಕರ ನೇಮಕಾತಿ: ‘ಅಂತಿಮ ಆಯ್ಕೆಪಟ್ಟಿ’ ಪ್ರಕಟಿಸಲು ತುಮಕೂರು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘ ಮನವಿ
    ತುಮಕೂರು December 22, 2021

    ಚಿತ್ರಕಲಾ ಶಿಕ್ಷಕರ ನೇಮಕಾತಿ: ‘ಅಂತಿಮ ಆಯ್ಕೆಪಟ್ಟಿ’ ಪ್ರಕಟಿಸಲು ತುಮಕೂರು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘ ಮನವಿ

    By adminDecember 22, 2021No Comments1 Min Read
    chithrakala college

    namma tumakuru

    ತುಮಕೂರು: ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಚಿತ್ರಕಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗವು “ಅಂತಿಮ ಆಯ್ಕೆಪಟ್ಟಿ”ಯನ್ನು ಜರೂರಾಗಿ ಪ್ರಕಟಿಸುವ ಮೂಲಕ, ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡುವಂತೆ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘ ಮನವಿ ಮಾಡಿಕೊಂಡಿದೆ.

    ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ರಾಜ್ಯ ಸರ್ಕಾರದ ಒಂದು ಅಂಗಸಂಸ್ಥೆಯಾದ “ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ”ವು ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ 2016ರಲ್ಲಿ ಚಿತ್ರಕಲಾ ಪದವೀಧರರಿಗೆ 230, ಚಿತ್ರಕಲಾ ಡಿಪ್ಲೋಮಾದವರಿಗೆ 230, ಒಟ್ಟು 460 ಚಿತ್ರಕಲಾ ಶಿಕ್ಷಕರ ಹುದ್ದೆಗೆ  ಕರ್ನಾಟಕ ಲೋಕಸೇವಾ ಆಯೋಗ ದ ಮೂಲಕ ಅರ್ಜಿ ಯನ್ನು ಕರೆಯಲಾಗಿತ್ತು.

    ಅರ್ಜಿಗಳನ್ನು  ಸ್ವೀಕರಿಸಿದ ನಂತರ ಅರ್ಹತಾ ಪಟ್ಟಿಯನ್ನು ಪ್ರಕಟಿಸಿ ದಾಖಲೆಗಳನ್ನು ಪರಿಶೀಲಿಸಿದ ನಂತರ ದಿನಾಂಕ:27-10-2021 ರಂದು ಚಿತ್ರಕಲಾ ಶಿಕ್ಷಕರು ಪದವೀಧರ 230 ಹುದ್ದೆಗಳ “ತಾತ್ಕಾಲಿಕ ಆಯ್ಕೆ ಪಟ್ಟಿ”ಯನ್ನು ಮತ್ತು ದಿನಾಂಕ:25-11-2021 ರಂದು ಚಿತ್ರಕಲಾ ಶಿಕ್ಷಕರು ಡಿಪ್ಲೋಮೋದವರ 230 ಹುದ್ದೆಗಳ “ತಾತ್ಕಾಲಿಕ ಆಯ್ಕೆ ಪಟ್ಟಿ”ಯನ್ನು ಪ್ರಕಟಿಸಿ ಕರ್ನಾಟಕ ಲೋಕಸೇವಾ ಆಯೋಗವು ಆಕ್ಷೇಪಣೆ ಸಲ್ಲಿಸುವವರಿಗೆ 7 ದಿನ ಕಾಲಾವಕಾಶ ಕೊಡುವುದರ ಮೂಲಕ “ತಾತ್ಕಾಲಿಕ ಆಯ್ಕೆಪಟ್ಟಿ”ಯನ್ನು ಪ್ರಕಟಿಸಿತ್ತು.

    ಆದರೆ ಇನ್ನೂ ಕೂಡ ಅಂತಿಮ ಪಟ್ಟಿ ಪ್ರಕಟಗೊಂಡಿಲ್ಲ. ಆದ್ದರಿಂದ “ಅಂತಿಮ ಆಯ್ಕೆಪಟ್ಟಿ”ಯನ್ನು ಅತಿ ತುರ್ತಾಗಿ ಪ್ರಕಟಿಸುವಲ್ಲಿ ಕೆಪಿಎಸ್ಸಿ ಮುಂದಾಗಬೇಕು. ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಕ್ಕೆ ಅನುಕೂಲ ಮಾಡಿಕೊಡಬೇಕೆಂದು ತುಮಕೂರು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಟರಾಜು ಜಿ.ಎಲ್., ಪ್ರಧಾನ ಕಾರ್ಯದರ್ಶಿ ಯತೀಶ್ ಕುಮಾರ್, ಉಪಾಧ್ಯಕ್ಷ ಪವನ್ ಆರ್., ಖಜಾಂಚಿ ಮಹಮ್ಮದ್ ಗೌಸ್ ಪೀರ್ ಮನವಿ ಮಾಡಿದ್ದಾರೆ.

     

    admin
    • Website

    Related Posts

    ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    September 30, 2026

    ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ

    September 30, 2026

    ಖೇಣಿ ‘ಚಿನ್ನದ ಕರಡಿಗೆ’ ಹೇಳಿಕೆ ಸುಳ್ಳು: ಸಿದ್ಧಗಂಗಾ ಮಠ ಸ್ಪಷ್ಟನೆ

    September 30, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    September 30, 2026

    ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ…

    ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ

    September 30, 2026

    ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

    September 30, 2026

    ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ

    September 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.