ತುಮಕೂರು: ತುಮಕೂರು ಜಿಲ್ಲೆಯ ಶಿರಾದಲ್ಲಿ ಸುರಿದ ಧಾರಾಕಾರ ಮಳೆಗೆ ಆಕಳು ಬಲಿಯಾದ ಘಟನೆ ನಡೆದಿದೆ. ಚರಂಡಿ, ರಸ್ತೆಗಳೆಲ್ಲಾ ಸಂಪೂರ್ಣ ಜಲಾವೃತಗೊಂಡಿದ್ದು, ಮಳೆಯ ರಭಸಕ್ಕೆ ಕರು ಚರಂಡಿಗೆ ಸಿಲುಕಿದ್ದು, ಚರಂಡಿ ನೀರಿನಲ್ಲಿ ಸಿಲುಕಿದ ಕರುವನ್ನು ರಕ್ಷಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ.
ಕೊನೆಗೂ ಚರಂಡಿ ನೀರಿನಲ್ಲಿ ಮುಳುಗಿ ಕರು ಸಾವನ್ನಪ್ಪಿದೆ. ತುಮಕೂರು ಜಿಲ್ಲೆಯ ಶಿರಾ ನಗರದ 18ನೇ ವಾರ್ಡ್ ನ ಬೇಗಂ ಮೋಹಲ್ಲಾ ಬಳಿ ಈ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


