ಮಂಗನ ವಿಡಿಯೋವೊಂದು ವೈರಲ್ ಆಗಿದ್ದು, ಬೈಕ್ ನ ಮೇಲೆ ಕುಳಿತು ಅದರ ಕನ್ನಡಿಯಲ್ಲಿ ತನ್ನ ಮುಖವನ್ನು ಕಂಡು ವಿಚಿತ್ರವಾಗಿ ವರ್ತಿಸಿ ಚೇಷ್ಟೆ ಮಾಡಿದೆ. ಹೊಟ್ಟೆ ಹುಣ್ಣಾಗಿಸುವ ನಕ್ಕು, ನೆಟ್ಟಿಗರು ಈ ವೀಡಿಯೋವನ್ನು ಮೆಚ್ಚಿಕೊಂಡಿದ್ದಾರೆ.
ಹೀಗೆ ಬೈಕಿನಲ್ಲಿ ಮಂಗವೊಂದು ಕನ್ನಡಿಯಲ್ಲಿ ತನ್ನನ್ನು ನೋಡಿಕೊಂಡು ನಾಚಿಕೊಳ್ಳುವ ಕೋತಿಯ ತಮಾಷೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೀಡಿಯೋವನ್ನು ರಾಮ್ ಮೌರ್ಯ ಎಂಬವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನಾನಾ ಬಗೆಯ ಕಮೆಂಟ್ ಗಳು ಬಂದಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


