ಮುಂಬೈ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ಭಾರೀ ಗಾಳಿ ಬೀಸಿ ದೋಣಿ ಮುಗುಚಿ ಭೀಕರ ಅವಘಡ ಸಂಭವಿಸಿದೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ದೋಣಿ ಮುಗುಚಿ 6 ಮಂದಿ ನೀರು ಪಾಲಾಗಿದ್ದಾರೆ.
ನೀರುಪಾಲಾಗಿರುವವರ ಹುಡುಕಾಟಕ್ಕೆ ರಾಷ್ತ್ರೀಯ ವಿಪತ್ತು ನಿರ್ವಹಣಾ ದಳ (NDRF) ತಂಡದ ಸಿಬ್ಬಂದಿ ಆಗಮಿಸಿದ್ದಾರೆ. ಸ್ಥಳೀಯ ಪೊಲೀಸರ ಸಹಾಯದೊಂದಿಗೆ ಎನ್ ಡಿ ಆರ್ ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಹುಡುಕಾಟ ಮುಂದುವರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


