nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಪೂರ್ಣ ಪ್ರಮಾಣ ತರಗತಿ ನಡೆಸಲು ಎಬಿವಿಪಿ ಒತ್ತಾಯ
    ತುಮಕೂರು December 22, 2021

    ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಪೂರ್ಣ ಪ್ರಮಾಣ ತರಗತಿ ನಡೆಸಲು ಎಬಿವಿಪಿ ಒತ್ತಾಯ

    By adminDecember 22, 2021No Comments2 Mins Read
    abvp

    namma tumakuru

    ಹಿರಿಯೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದ ತರಗತಿಗಳು ನಡೆಸಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್  ನಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.


    Provided by
    Provided by

    ರಾಜ್ಯದಲ್ಲಿ  ಸಾಂಕ್ರಾಮಿಕ ರೋಗ ಕೊರೊನಾ 2ನೇ ಅಲೆಗೆ ತತ್ತರಿಸಿದ ಕರ್ನಾಟಕ ಹಂತ ಹಂತವಾಗಿ ಇದೀಗ ಸಹಜ ಸ್ಥಿತಿಗೆ ಮರಳಿದೆ.  ಈಗ ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಈಗಾಗಲೇ ಪದವಿ ಸ್ನಾತಕೋತ್ತರ ತರಗತಿಗಳೆಲ್ಲವೂ ಸಹಜ ಸ್ಥಿತಿಗಳಲ್ಲಿ ನಡೆಯುತ್ತಿದ್ದು, ಶಾಲಾ,  ಕಾಲೇಜುಗಳು ಮರು ಪ್ರಾರಂಭವಾಗಿವೆ. ಆದರ,  ಭೌತಿಕ ತರಗತಿಗಳು ಆರಂಭಗೊಂಡರೂ ಸಹ ಇನ್ನೂ ರಾಜ್ಯದ ಪ್ರಥಮ ದರ್ಜೆ – ಕಾಲೇಜುಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ  ತರಗತಿಗಳಲ್ಲಿ ಪೂರ್ಣ – ಪ್ರಮಾಣದ   ಪಾಠಗಳು ನಡೆಯದಿರುವುದು ಬೇಸರದ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

    ರಾಜ್ಯ-ಸರ್ಕಾರವು ಸರ್ಕಾರಿ ಪ್ರಥಮ ದರ್ಜೆ – ಕಾಲೇಜುಗಳಿಗೆ ಅತಿಥಿ-ಉಪಾನ್ಯಾಸಕರನ್ನು ಸರ್ಕಾರ ಒಂದು ತಿಂಗಳು ತಡವಾಗಿ ನೇಮಿಸಿಕೊಂಡಿದ್ದು, ಅದು ಅವಶ್ಯಕತೆಗಿಂತ ಕಡಿಮೆ ಎಂದರೇ   80 ಪ್ರತಿಶತ ಉಪಾನ್ಯಾಸಕರನ್ನು ನೇಮಿಸಿಕೊಂಡಿದೆ .  ಆದರೆ ಕಳೆದ ಅಕ್ಟೋಬರ್ 28 ರಿಂದ ಅತಿಥಿ ಉಪನ್ಯಾಸಕರು ಪಾಠಗಳನ್ನು ಮಾಡುತ್ತಿದ್ದರೂ ಆದರೆ ಕಳೆದ ಶುಕ್ರವಾರದಿಂದ ಅಂದರೆ ದಿನಾಂಕ 10-12-2021 ರಿಂದ ಅತಿಥಿ – ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿದ್ದಾರೆ  ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

    ಪ್ರತಿದಿನ ವಿದ್ಯಾರ್ಥಿಗಳು ಪಾಠ ಕೇಳಲು ಕಾಲೇಜಿಗೆ ಬಂದರೆ, ತರಗತಿಗಳು ನಡೆಯದಿರುವುದು ಶೋಚನೀಯ ಸ್ಥಿತಿಯಾಗಿದೆ. ವಿದ್ಯಾರ್ಥಿಗಳಿಗೆ ಸಿ-1 ಪರೀಕ್ಷೆ ಈ ತಿಂಗಳ ಕೊನೆಯಲ್ಲಿ ಬರುವುದರಿಂದ, ಆದಷ್ಟು ಬೇಗ ಕರ್ನಾಟಕ ರಾಜ್ಯ ಸರ್ಕಾರವು ಈ ಎಲ್ಲಾ ಸಮಸ್ಯೆಗಳಿಗೆ ತಕ್ಕ ಪರಿಹಾರ ಕಂಡುಹಿಡಿಯಬೇಕು ಹಾಗೂ ಇನ್ನುಳಿದ 20  ಪ್ರತಿಶತ ಅತಿಥಿ ಉಪಾನ್ಯಾಸಕರನ್ನು ಆದಷ್ಟು ಬೇಗ ಸರ್ಕಾರವು ನೇಮಕ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳನ್ನು ನಡೆಸುವಂತೆ ಸರ್ಕಾರವು ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.

    ಈ ಸಂಬಂಧಪಟ್ಟಂತೆ ಈ ಕೂಡಲೇ  ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ದವಾಗಿ  ಉಗ್ರ ಹೋರಾಟ ಮಾಡಬೇಕಾಗಿರುತ್ತದೆ ಎಂಬುದಾಗಿ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಹಿರಿಯೂರು ತಾಲ್ಲೂಕಿನ ತಹಶೀಲ್ದಾರವರ ಮುಖಾಂತರ ರಾಜ್ಯ ಮುಖ್ಯಮಂತ್ರಿಯವರಿಗೆ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು .

    ಈ ಸಂದರ್ಭದಲ್ಲಿ ತಾಲ್ಲೂಕು ಸಂಚಾಲಕ ಮಂಜೇಶ್, ನಗರ ಕಾರ್ಯದರ್ಶಿ ರಾಘವೆಂದ್ರ, ಜಿಲ್ಲಾ ಸಂಚಾಲಕರಾದ ಆದರ್ಶ್ ಹಾಗೂ ಕಾಲೇಜಿನ ವಿದ್ಯಾರ್ಥಿನಿ/ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು ಹಾಗೂ ತಾಲ್ಲೂಕಿನ ಸಾರ್ವಜನಿಕರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

     

    admin
    • Website

    Related Posts

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ…

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.