nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026
    Facebook Twitter Instagram
    ಟ್ರೆಂಡಿಂಗ್
    • ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!
    • ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ
    • ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ
    • ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ
    • 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್
    • ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ
    • ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ
    • ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಮೆರಿಕದ ಇಯೊವಾದಲ್ಲಿ ಬಿರುಗಾಳಿಯ ಆರ್ಭಟ
    ರಾಷ್ಟ್ರೀಯ ಸುದ್ದಿ May 23, 2024

    ಅಮೆರಿಕದ ಇಯೊವಾದಲ್ಲಿ ಬಿರುಗಾಳಿಯ ಆರ್ಭಟ

    By adminMay 23, 2024No Comments1 Min Read
    america

    ಅಮೆರಿಕದ ಇಯೊವಾ ರಾಜ್ಯದ ಪುಟ್ಟ ಪಟ್ಟಣವಾದ ಗ್ರೀನ್‌ ಫೀಲ್ಡ್‌ ನಲ್ಲಿ ಬೀಸಿದ ಭೀಕರ ಬಿರುಗಾಳಿಗೆ ಹಲವಾರು ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಹಲವಾರು ಮನೆಗಳು ಕುಸಿದುಬಿದ್ದಿದ್ದು, ಕಾರು ಮತ್ತಿತರ ವಾಹನಗಳು ಚೆಲ್ಲಾಪಿಲ್ಲಿಯಾಗಿ ಚದುರಿಬಿದ್ದಿವೆ.

    ಸುಮಾರು 2 ಸಾವಿರ ಜನಸಂಖ್ಯೆಯ ಗ್ರೀನ್‌ ಫೀಲ್ಡ್ ಪಟ್ಟಣವನ್ನು ವ್ಯಾಪಕ ವಿನಾಶವನ್ನುಂಟು ಮಾಡಿದ ಬಿರುಗಾಳಿ ಆನಂತರ ಪೂರ್ವಾಭಿಮುಖವಾಗಿ ಚಲಿಸಿದ್ದು, ಇಲಿನಾಯ್ಸ್ ಹಾಗೂ ವಿಸ್ಕೊನ್‌ಸಿನ್ ರಾಜ್ಯಗಳ ಹಲವು ಭಾಗಗಳಲ್ಲಿ ಹಾವಳಿಯೆಬ್ಪಿಸಿದೆ. ಈ ಎರಡೂ ರಾಜ್ಯಗಳ ಹಲವೆಡೆ ವಿದ್ಯುತ್‌ಕಂಬಗಳು ಉರುಳಿಬಿದ್ದಿದ್ದು, ಸಾವಿರಾರು ಜನರು ವಿದ್ಯುತ್ ಇಲ್ಲದೆಯೇ ದಿನಕಳೆಯಬೇಕಾಯಿತು.

    ಗ್ರೀನ್‌ಫೀಲ್ಡ್‌ ನಲ್ಲಿ ಬಿರುಗಾಳಿಯ ಹೊಡೆತಕ್ಕೆ ಆಸ್ಪತ್ರೆಯೊಂದು ಧರಾಶಾಯಿಯಾಗಿದ್ದು 12 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆನಂತರ ಬೇರೊಂದು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆಯೆಂದು ಇಯೊವಾ ರಾಜ್ಯದ ಗಸ್ತುದಳದ ಸಾರ್ಜಂಟ್ ಅಲೆಕ್ಸ್ ಡಿಂಕ್ಲಾ ತಿಳಿಸಿದ್ದಾರೆ.

    ಬಿರುಗಾಳಿಯ ಹಾವಳಿಗೆ ಸಾವುಗಳು ಸಂಭವಿಸಿರುವುದು ದೃಢಪಟ್ಟಿದೆಯೆಂದು ಅವರು ಹೇಳಿದ್ದಾರೆ. ಬಿರುಗಾಳಿ ಹಾವಳಿಯ ನಂತರ ನಾಪತ್ತೆಯಾದವರಿದ್ದರೆ ಆ ಬಗ್ಗೆ ವರದಿಯೂ ನೀಡುವಂತೆಯೂ ಅವರು ಸ್ಥಳೀಯರಿಗೆ ಮನವಿ ಮಾಡಿದ್ದಾರೆ.

    ಅಮೆರಿಕದ ಹಲವಾರು ರಾಜ್ಯಗಳಲ್ಲಿ ಬಿರುಗಾಳಿ, ಮಳೆಯಾಗಿರುವ ಬಗ್ಗೆ ವರದಿಯಾಗಿರುವುದಾಗಿ ರಾಷ್ಟ್ರೀಯ ಹವಾಮಾನ ಸೇವಾ ಇಲಾಖೆ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಬೆಂಗಳೂರು: ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಜಾರಿ ಮಾಡ್ಯೂಲ್ (ED) ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಬಕಾರಿ…

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.