nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    • ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    • ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2010ರಿಂದ ನೀಡಲಾದ OBC ಪ್ರಮಾಣಪತ್ರಗಳನ್ನು ರದ್ದುಗೊಳಿಸಿದ ಕೋಲ್ಕತ್ತಾ ಹೈಕೋರ್ಟ್!
    ರಾಷ್ಟ್ರೀಯ ಸುದ್ದಿ May 24, 2024

    2010ರಿಂದ ನೀಡಲಾದ OBC ಪ್ರಮಾಣಪತ್ರಗಳನ್ನು ರದ್ದುಗೊಳಿಸಿದ ಕೋಲ್ಕತ್ತಾ ಹೈಕೋರ್ಟ್!

    By adminMay 24, 2024No Comments1 Min Read
    kolkata high court

    ಕೋಲ್ಕತ್ತಾ: 2010 ರಿಂದ ಪಶ್ಚಿಮ ಬಂಗಾಳದಲ್ಲಿ ನೀಡಲಾದ ಎಲ್ಲಾ ಇತರ ಹಿಂದುಳಿದ ವರ್ಗಗಳ ಪ್ರಮಾಣಪತ್ರಗಳನ್ನು ಕೋಲ್ಕತ್ತಾ ಹೈಕೋರ್ಟ್‌ ವಜಾಗೊಳಿಸಿದೆ.

    ಒಬಿಸಿ ಪ್ರಮಾಣಪತ್ರ ನೀಡುವ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ತಪಬ್ರತ ಚಕ್ರವರ್ತಿ ಮತ್ತು ರಾಜಶೇಖರ್ ಮಂಥ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ.


    Provided by
    Provided by

    ಪಶ್ಚಿಮ ಬಂಗಾಳ ಹಿಂದುಳಿದ ವರ್ಗಗಳ ಆಯೋಗವು, 1993 ರ ಪಶ್ಚಿಮ ಬಂಗಾಳದ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆಯ ಆಧಾರದ ಮೇಲೆ OBC ಗಳ ಹೊಸ ಪಟ್ಟಿಯನ್ನು ತಯಾರಿಸಬೇಕೆಂದು ನ್ಯಾಯಾಲಯವು ನಿರ್ದೇಶಿಸಿದೆ.

    ಹೈಕೋರ್ಟ್ ಪೀಠವು 2010 ರ ನಂತರ ಸಿದ್ಧಪಡಿಸಲಾದ ಒಬಿಸಿ ಪಟ್ಟಿಯನ್ನು ‘ಅಕ್ರಮ’ ಎಂದು ಹೇಳಿದೆ. ಪಶ್ಚಿಮ ಬಂಗಾಳದ ಹಿಂದುಳಿದ ವರ್ಗಗಳು (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳನ್ನು ಹೊರತುಪಡಿಸಿ) (ಸೇವೆಗಳು ಮತ್ತು ಹುದ್ದೆಗಳಲ್ಲಿ ಖಾಲಿ ಹುದ್ದೆಗಳ ಮೀಸಲಾತಿ) ಕಾಯಿದೆ-2012 ಸೆಕ್ಷನ್ 2H, 5, 6 ಮತ್ತು ಸೆಕ್ಷನ್ 16 ಮತ್ತು ಶೆಡ್ಯೂಲ್ I ಮತ್ತು III ಅನ್ನು ‘ಅಸಂವಿಧಾನಿಕ’ ಎಂದು ಹೈಕೋರ್ಟ್ ತಳ್ಳಿಹಾಕಿದೆ.

    2010 ರ ನಂತರ ನೀಡಲಾದ ಎಲ್ಲಾ OBC ಪ್ರಮಾಣಪತ್ರಗಳು 1993 (ಪಶ್ಚಿಮ ಬಂಗಾಳ ಹಿಂದುಳಿದ ವರ್ಗ ಆಯೋಗ) ಕಾಯಿದೆಯನ್ನು ಬೈಪಾಸ್ ಮಾಡಲಾಗಿದೆ ಎಂದು 2011 ರಲ್ಲಿ ಸಲ್ಲಿಸಿದ್ದ PILನಲ್ಲಿ ಆರೋಪಿಸಲಾಗಿತ್ತು.

    ವಾಸ್ತವವಾಗಿ ಹಿಂದುಳಿದ ವರ್ಗದವರಿಗೆ ಪ್ರಮಾಣಪತ್ರಗಳನ್ನು ನೀಡಲಾಗಿಲ್ಲ ಎನ್ನಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಎಲ್ಲಾ OBC ಪ್ರಮಾಣಪತ್ರಗಳನ್ನು ರದ್ದುಗೊಳಿಸಿದೆ. ಈಗಾಗಲೇ ಸೇವೆಯಲ್ಲಿರುವ ಅಥವಾ ಮೀಸಲಾತಿಯಿಂದ ಪ್ರಯೋಜನ ಪಡೆದಿರುವ ಅಥವಾ ರಾಜ್ಯದ ಯಾವುದೇ ಆಯ್ಕೆ ಪ್ರಕ್ರಿಯೆಯಲ್ಲಿ ಯಶಸ್ವಿಯಾಗಿರುವ ವರ್ಗಗಳ ನಾಗರಿಕರ ಸೇವೆಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಭಾರಿ ಶಾಕ್ ನೀಡಿದ್ದಾರೆ.…

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.