nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ

    September 21, 2026

    ಬಾದಲಗಾಂವ ಗ್ರಾಮಕ್ಕೆ ಜಿ.ಪಂ. ಸಿಇಒ ಗಿತ್ತೆ ಮಾಧವವಿಠ್ಠಲರಾವ್ ದಿಢೀರ್ ಭೇಟಿ: ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

    September 21, 2026

    ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ: ಕೊರಟಗೆರೆಯಲ್ಲಿ ಅಪರೂಪದ ಪ್ರೀತಿ

    September 21, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ
    • ಬಾದಲಗಾಂವ ಗ್ರಾಮಕ್ಕೆ ಜಿ.ಪಂ. ಸಿಇಒ ಗಿತ್ತೆ ಮಾಧವವಿಠ್ಠಲರಾವ್ ದಿಢೀರ್ ಭೇಟಿ: ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ
    • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ: ಕೊರಟಗೆರೆಯಲ್ಲಿ ಅಪರೂಪದ ಪ್ರೀತಿ
    • ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮಹಿಳೆಯರು, ಯುವಕರಿಗೆ ಉಪಯುಕ್ತವಾಗಿದೆ: ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್
    • ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ
    • ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ
    • ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ
    • ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜು.12ಕ್ಕೆ ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 2’ ಚಿತ್ರ ರಿಲೀಸ್‌
    ರಾಜ್ಯ ಸುದ್ದಿ May 25, 2024

    ಜು.12ಕ್ಕೆ ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 2’ ಚಿತ್ರ ರಿಲೀಸ್‌

    By adminMay 25, 2024No Comments1 Min Read
    kamala hasan

    ಕಮಲ್ ಹಾಸನ್ ನಾಯಕರಾಗಿ ನಟಿಸಿರುವ, ಆರ್ ಶಂಕರ್ ನಿರ್ದೇಶನದ ಬಹು ನಿರೀಕ್ಷಿತ “ಇಂಡಿಯನ್ 2” ಚಿತ್ರ ಜುಲೈ 12 ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಕರ್ನಾಟಕದಲ್ಲಿ ಈ ಚಿತ್ರ ಪ್ರತಿಷ್ಠಿತ ROMEO PICTURES ಮೂಲಕ ಬಿಡುಗಡೆಯಾಗಲಿದೆ. ಹೆಸರಾಂತ ROMEO PICTURES ಅವರು “ಇಂಡಿಯನ್ 2” ಚಿತ್ರದ ಕರ್ನಾಟಕದ ವಿತರಣೆಯ ಹಕ್ಕನ್ನು ಪಡೆದುಕೊಂಡಿದ್ದಾರೆ.

    ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಕಮಲ್ ಹಾಸನ್ ಅಭಿನಯದ “ಇಂಡಿಯನ್ 2” ಚಿತ್ರವನ್ನು ಕರ್ನಾಟಕದಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡುವುದಾಗಿ ROMEO PICTURES ನ ರಾಹುಲ್ ತಿಳಿಸಿದ್ದಾರೆ.

    ಪ್ರಖ್ಯಾತ ವಿತರಣಾ ಸಂಸ್ಥೆಯಾದ ROMEO PICTURES ಅಜಿತ್ ಕುಮಾರ್ ಅವರ “ನೆರ್ಕೊಂಡ ಪಾರವ”, “ಥುನಿವು”, ಉದಯನಿಧಿ ಸ್ಟಾಲಿನ್ ಅವರ “ನೆಂಜುಕು ನೀಧಿ” ಮುಂತಾದ ಜನಪ್ರಿಯ ಚಿತ್ರಗಳನ್ನು ವಿತರಣೆ ಮಾಡಿದೆ. ಸುಭಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಹಾಗೂ ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಈ ಚಿತ್ರವನ್ನು ನಿರ್ಮಿಸಿದೆ. ಕಮಲ್ ಹಾಸನ್, ಸಿದ್ಧಾರ್ಥ್, ಕಾಜಲ್ ಅಗರವಾಲ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಕನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು “ಇಂಡಿಯನ್ 2” ಚಿತ್ರದ ತಾರಾಬಳಗದಲ್ಲಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ

    September 21, 2026

    ಬೀದರ್ / ಔರಾದ್: ಬೀದರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗಿತ್ತೆ ಮಾಧವ ವಿಠ್ಠಲರಾವ್ ಅವರು ಸೋಮವಾರ…

    ಬಾದಲಗಾಂವ ಗ್ರಾಮಕ್ಕೆ ಜಿ.ಪಂ. ಸಿಇಒ ಗಿತ್ತೆ ಮಾಧವವಿಠ್ಠಲರಾವ್ ದಿಢೀರ್ ಭೇಟಿ: ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

    September 21, 2026

    ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ: ಕೊರಟಗೆರೆಯಲ್ಲಿ ಅಪರೂಪದ ಪ್ರೀತಿ

    September 21, 2026

    ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮಹಿಳೆಯರು, ಯುವಕರಿಗೆ ಉಪಯುಕ್ತವಾಗಿದೆ: ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್

    September 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.