nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026
    Facebook Twitter Instagram
    ಟ್ರೆಂಡಿಂಗ್
    • ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
    • ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
    • ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
    • ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
    • ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 100 ವರ್ಷಕ್ಕೆ ಕಾಲು ಇಟ್ಟ ರಬಕವಿಯ ಗರಡಿ ಮನೆ: ಸರ್ಕಾರದ ನೆರವು ಕುಸ್ತಿಪಟುಗಳಿಗೆ ಬಹಳ ಅವಶ್ಯಕತೆ
    ರಾಜ್ಯ ಸುದ್ದಿ May 25, 2024

    100 ವರ್ಷಕ್ಕೆ ಕಾಲು ಇಟ್ಟ ರಬಕವಿಯ ಗರಡಿ ಮನೆ: ಸರ್ಕಾರದ ನೆರವು ಕುಸ್ತಿಪಟುಗಳಿಗೆ ಬಹಳ ಅವಶ್ಯಕತೆ

    By adminMay 25, 2024No Comments2 Mins Read
    bagalakote

    ಬಾಗಲಕೋಟೆ: ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಶ್ರೀ ಜೈ ಹನುಮಾನ ಗರಡಿ ಮನೆ ನೂರು ವರ್ಷಕ್ಕೆ ಕಾಲು ಇಟ್ಟ ಗರಡಿ ಮನೆ. ಶ್ರೀ ರಬಕವಿ ಜೈ ಹನುಮಾನ ಗರಡಿ ಮನೆಯಲ್ಲಿ ಸಾವಿರಾರು ಕುಸ್ತಿಪಟುಗಳು ತಮ್ಮ ಕುಸ್ತಿ ಪ್ರದರ್ಶನ ಮಾಡಿ, ರಾಜ್ಯ ಮತ್ತು ಹೊರ ರಾಜ್ಯಗಳಿಗೆ ಹೋಗಿ ಕುಸ್ತಿ ಕ್ರೀಡೆ ಮತ್ತು ಜಾತ್ರಾ ಮಹೋತ್ಸವ ಕುಸ್ತಿ ಪಂದ್ಯಗಳಲ್ಲಿ ಭಾಗವಹಿಸಿ ನಾನಾ ರೀತಿಯ ಬಹುಮಾನಗಳನ್ನು ಪಡೆದುಕೊಂಡಿದ್ದು ಇತಿಹಾಸ ನಿರ್ಮಿಸಿದೆ.

    ಈ ಗರಡಿ ಮನೆಯಲ್ಲಿ ಬೆಳೆದು ಸುಮಾರು 50ಕ್ಕೂ ಹೆಚ್ಚು ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಜಾತಿ ಭೇದಭಾವ ಇಲ್ಲದೆ ಎಲ್ಲರೂ ನನ್ನವರು ಎಂದು ತಿಳಿದುಕೊಂಡು ಇಲ್ಲಿ ಪ್ರತಿನಿತ್ಯ ಈ ಗರಡಿ ಮನೆಗೆ ಬಂದು ಕುಸ್ತಿ ತರಬೇತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಸದ್ಯ ಈ ಗರಡಿ ಮನೆಯಲ್ಲಿ ನೂರಕ್ಕೂ ಹೆಚ್ಚು ಕುಸ್ತಿಪಟ್ಟುಗಳು ತರಬೇತಿಯನ್ನು ಪಡೆಯುತ್ತಿದ್ದಾರೆ.

    ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯದ ಅಂಚಿನಲ್ಲಿ ಈ ರಬಕವಿ ಗರಡಿ ಮನೆ ಇದೆ. ಕುಸ್ತಿಪಟುಗಳಾಗಿ ಹೊರಹೊಮ್ಮಿ ಸದ್ಯದಲ್ಲಿ ಇಂಡಿಯನ್ ಆರ್ಮಿ ನೂರು ಜನ ಸೇವೆ ಮತ್ತು ವಿಜಯ ಕುಮಾರ ಮುರಗುಂಡಿ ಪಿಎಸ್ಐ. ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯರಾಗಿ ರವಿ ಬಸವಣ್ಣನವರು. ರವಿ ತುರದಿ, ಪಿಂಟು ಕಾಖಂಡಿಕಿ, ಸಾಗರ ಉಳ್ಳಾಗಡ್ಡಿ, ವಿಠ್ಠಲ ಕಟಗಿ ಹೀಗೆ ಹಲವಾರು ಕುಸ್ತಿಪಟುಗಳು ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

    ಯರಗಟ್ಟಿ, ಜಗದಾಳ, ಆಸ್ಕಿ, ಆಸಂಗಿ, ಹಣಗಂಡಿ, ರಬಕವಿ ಬನಹಟ್ಟಿ ಹೀಗೆ ಹಲವಾರು ಸುತ್ತು ಮುತ್ತಲಿನ ಗ್ರಾಮಗಳಲ್ಲಿರುವಂತಹ ಕುಸ್ತಿಪಟುಗಳು ರಾತ್ರಿ ವಸತಿಗೆ ಬಂದು ಬೆಳಗ್ಗೆ ಎದ್ದು ಯೋಗ ಜ್ಞಾನ ಮತ್ತು ಕುಸ್ತಿಯಲ್ಲಿ ಪಾಲ್ಗೊಳ್ತಾ ಇರೋದುನ್ನ ನಮಗೆ ಸಂತೋಷವಾಗಿದೆ. ಇನ್ನಷ್ಟು ಕುಸ್ತಿಪಟುಗಳಿಗೆ ತರಬೇತಿ ನೀಡಲು ಸರ್ಕಾರದ ಅನುದಾನ ಅವಶ್ಯಕತೆ ಇದೆ ಎಂದು ತರಬೇತಿದಾರರು ಬೆನಕಪ್ಪ ಬೆಕ್ಕೇರಿ ಹೇಳಿದರು. ಸಾಗರ ಪೈಲ್ವಾನ್ ಜಗದಾಳ ಮಾತನಾಡಿ ರಬಕವಿ ಊರಿನ ಹಿರಿಯರ ಆಶೀರ್ವಾದದಿಂದ ಶತಮಾನ ಕಂಡ ಈ ಗರಡಿ ಮನೆಯಲ್ಲಿ ನೂರಕ್ಕೂ ಹೆಚ್ಚು ಕುಸ್ತಿಪಟುಗಳು ತರಬೇತಿಯನ್ನು ಪಡಿಯುತ್ತಾ ಇದ್ದಾರೆ. ನಾನು ಸಹ ಬಂದು ಇಲ್ಲಿ ತರಬೇತಿಯನ್ನು ಕೊಡುತ್ತಿದ್ದೇನೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಕುಸ್ತಿ ಪಟುಗಳಾಗಿ ಹೊರಹೊಮ್ಮಲಿ ಎಂದು ನನ್ನ ಆಸೆ ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ತುಮಕೂರು: ಎಸ್‌ ಐಆರ್ ಎನ್ಯುಮರೇಷನ್ ಅರ್ಜಿ ವಿತರಣೆಯಲ್ಲಿ ಜು.23ರ ಗುರುವಾರದ ಅಂತ್ಯಕ್ಕೆ ಶೇ.100ರಷ್ಟು ಪ್ರಗತಿಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ…

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.