nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026
    Facebook Twitter Instagram
    ಟ್ರೆಂಡಿಂಗ್
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    • ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ
    • ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಕ್ಷಣ ಸಚಿವರಿಗೆ ಕನ್ನಡ ಸರಿಯಾಗಿ ಓದಲು, ಬರೆಯಲು ಬರಲ್ಲ: ಸಿ.ಟಿ.ರವಿ ವಾಗ್ದಾಳಿ
    ತುಮಕೂರು May 25, 2024

    ಶಿಕ್ಷಣ ಸಚಿವರಿಗೆ ಕನ್ನಡ ಸರಿಯಾಗಿ ಓದಲು, ಬರೆಯಲು ಬರಲ್ಲ: ಸಿ.ಟಿ.ರವಿ ವಾಗ್ದಾಳಿ

    By adminMay 25, 2024No Comments2 Mins Read
    c t ravi

    ತುಮಕೂರು: ಮೊದಲ ಬಾರಿಗೂ ಈ ಬಾರಿಗೂ ಸಿದ್ದರಾಮಯ್ಯ ಸರ್ಕಾರದಲ್ಲಿ ವ್ಯತ್ಯಾಸ ಇದೆ, ಶಿಕ್ಷಣ ಕ್ಷೇತ್ರದಲ್ಲಿ ಅಜಗಜಾಂತರ ವ್ಯತ್ಯಾಸ ಆಗಿದೆ‌,  ಶಿಕ್ಷಣ ಕ್ಷೇತ್ರದಲ್ಲಿ ಏನು ತಿಳಿಯದವರನ್ನ ಸಚಿವರನ್ನಾಗಿ ಮಾಡಿದೆ  ಎಂದು ಮಾಜಿ ಶಾಸಕ ಸಿ.ಟಿ.ರವಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಆಗ್ನೇಯ ಶಿಕ್ಷಕರ ಕ್ಷೇತ್ರದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,  ಎಸ್ ಎಸ್ ಎಲ್ ಸಿ ಮಕ್ಕಳಿಗೆ 20 Marks ಗ್ರೇಸ್ ಮಾರ್ಕ್ಸ್ ನೀಡಿದೆ. ಊರು‌ ಕೊಳ್ಳೆ ಹೊಡೆದ ಮೇಲೆ ಬಾಗಿಲು‌‌ ಹಾಕಿದ್ರು ಅನ್ನೊ ಹಾಗೇ.  ಎಕ್ಸಾಂ ಆಗಿ ರಿಸಲ್ಟ್ ಬಂದ್ಮೇಲೆ ಸಿದ್ದರಾಮಯ್ಯ ಯಾವನ್ನಯ್ಯ ಗ್ರೇಸ್ ಮಾರ್ಕ್ಸ್ ಕೊಡೊಕೆ ಹೇಳಿದ್ದು ಅಂದ್ರು  ಎಂದು ಟೀಕಿಸಿದರು.


    Provided by
    Provided by

    ಶಿಕ್ಷಣ ಭವಿಷ್ಯ ಭಾರತವನ್ನ ಕಟ್ಟಬೇಕು, NEP ಪರವಾಗಿ ಆಗಿದ್ದ ಕರ್ನಾಟಕ ಸರ್ಕಾರ ಅನುಮೋದನೆ ನೀಡಿತ್ತು.  ಆದರೆ ಈಗ NEP ತರಲ್ಲ SEP ತರ್ತಿವಿ ಅಂದ್ರು.  ಇದರಲ್ಲಿ ಏನು ಕೆಟ್ಟದ್ದು ಇದೆ.  ಶಿಕ್ಷಣ ಸಚಿವರಿಗೆ ಕನ್ನಡ ಓದಲು ಬರಲ್ಲ‌,ಅವರೇ ಒಪ್ಪಿಕೊಂಡಿದ್ದಾರೆ. 1983 ರಲ್ಲಿ ಸಿದ್ದರಾಮಯ್ಯ ಗೆದ್ದಾಗ ಕನ್ನಡ ಕಾವಲು ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ರು. ಅವರು ಮಾಡಿದ ಸಚಿವರಿಗೆ ಕನ್ನಡ ಸರಿಯಾಗಿ ಓದಲು ಬರೆಯಲು ಬರಲ್ಲ. ಅಬಕಾರಿನೋ ಬೇರೆ ಏನೋ ಖಾತೆ ಕೊಟ್ಟಿದ್ದರೆ ನಮಗೆ ಬೇಜಾರು ಇರುತ್ತಿರಲಿಲ್ಲ‌ ಎಂದು ವ್ಯಂಗ್ಯವಾಡಿದರು.

    ಶಿಕ್ಷಣ ಕ್ಷೇತ್ರ ಹಳ್ಳ ಹಿಡಿದಿದೆ.  ತುಘಲಕ್ ನೀತಿ ಮಾಡಿದ್ದಾರೆ. ಎಕ್ಸಾಂನಲ್ಲಿ ಸಿಸಿಟಿವಿ ಹಾಕಲಿ ಬೇಡ ಅನ್ನಲ್ಲ‌. ಮಕ್ಕಳು ಕಾಪಿ ಹೊಡೆದರೆ ಶಿಕ್ಷಕರಿಗೆ ಶಿಕ್ಷೆ, ನಾವು ಬರೆಯುವಾಗ ಮಕ್ಕಳನ್ನ ಡಿಬಾರ್ ಮಾಡುತ್ತಿದ್ದರು.  ಈಗ ಶಿಕ್ಷಕರಿಗೆ ಶಿಕ್ಷೆ ನೀಡಲಾಗುತ್ತಿದೆ‌, ಇದು ತುಘಲಕ್ ನೀತಿ ಎಂದು ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.

    ಅನುದಾನಿತ ಶಾಲೆಗಳಿಗೆ ಮೂರು ತಿಂಗಳಿನಿಂದ ಸಂಬಳ ಇಲ್ಲ. ಖಜಾನೆಯಲ್ಲಿ ಹಣ ಇದೆ ಅಂತಾರೆ ಶಿಕ್ಷಕರಿಗೆ ಸಂಬಳ ಇಲ್ಲ‌.  7ನೇ ವೇತನ ಆಯೋಗ ಕಮಿಷನ್ 17% ಬಸವರಾಜ್ ಬೊಮ್ಮಾಯಿ ಮಾಡಿದ್ದರು.  ನಮ್ಮ ಸರ್ಕಾರ ಬಂದ ಕೂಡಲೇ ops ಮಾಡ್ತಿವಿ ಅಂದರು. ಒಂದು ವರ್ಷ ಆದರೂ ಜಾರಿ‌ ಮಾಡಿದ್ದರಾ?  ಶಿಕ್ಷಕರ ಜೊತೆ ಮಕ್ಕಳ ಭವಿಷ್ಯ ಜೊತೆ ಸರ್ಕಾರ ಆಟವಾಡುತ್ತಿದೆ‌.  ಹೀಗಾಗಿ ಎನ್ ಡಿಎ ಅಭ್ಯರ್ಥಿ ಗಳನ್ನ ಗೆಲ್ಲಿಸಿಬೇಕಿದೆ ಎಂದರು.

    ಆರಕ್ಕೆ ಆರು ಎನ್ ಡಿ ಎ ಅಭ್ಯರ್ಥಿ ಗಳನ್ನ ಗೆಲ್ಲಿಸಬೇಕಿದೆ.  4 ರಂದು ಲೋಕಸಭಾ ಚುನಾವಣೆ ಫಲಿತಾಂಶ ಬರುತ್ತೆ‌.  ದಾವಣಗೆರೆಯಲ್ಲಿ ಯಾರೋ ಒಂದು ಮನವಿ ಮಾಡಿದ್ರು. ನಾವು ಏನಾದ್ರು ಸಂಬಳ ಹೆಚ್ಚು ಮಾಡೋಕೋ ಅಥವಾ ಅನುದಾನಕ್ಕೋ ಅಂದುಕೊಂಡ್ವಿ.  ಆದರೇ ಅವರು ಏನಾದ್ರೂ ಮಾಡಿ ಶಿಕ್ಷಣ ಸಚಿವರನ್ನ ಬದಲಾಯಿಸಿ ಅಂದ್ರು. ರಿಟೈಲ್ ಆಗಿ ಒಬ್ಬೊಬ್ಬರನ್ನ ಬದಲಾಯಿಸೋ ಬದಲು. ಹೋಲ್ ಸೆಲ್ ಆಗಿ ಎಲ್ಲರನ್ನ‌ ಬದಲಾಯಿಸಿಬಿಡೋಣ. ಶಿಕ್ಷಣ ಸಚಿವರನ್ನ ಬದಲಾಯಿಸೋದಲ್ಲ ಎಂಟೈರ್ ಸರ್ಕಾರನೇ ಬದಲಾಯಿಸಿಬಿಡೋಣ. ಹೇಗೋ ಜೂ.4 ರಂದು‌ ಲೋಕಸಭಾ ಚುನಾವಣೆಯ ರಿಸಲ್ಟ್ ಬರುತ್ತೆ. ರಿಸಲ್ಟ್ ಬಳಿಕ‌ ಸರ್ಕಾರವನ್ನೇ ಬದಲಾಯಿಸಿಬಿಡೋಣ ಎಂದರು.

    ವೈದ್ಯರು, ಶಿಕ್ಷಕರ ವರ್ಗಾವಣೆಗೂ ಹಣ ಕೇಳುತ್ತಿದ್ದಾರಂತೆ.  ಇದೆಲ್ಲಾ ಬದಲಾವಣೆಗೆ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣ ಸ್ವಾಮಿಯನ್ನ ಗೆಲ್ಲಿಸಿ ಎಂದು ಅವರು ಇದೇ ವೇಳೆ ಮನವಿ ಮಾಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ

    February 12, 2026

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳಿಸುತ್ತಿದ್ದಾರೆ ಎಂದು ಬಿಜೆಪಿ…

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.