ತಿಪಟೂರು: ನಗರ ಪೊಲೀಸ್ ಠಾಣಾ ವತಿಯಿಂದ ತಿಪಟೂರು ನಗರದ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಶ್ರೀಶೈಲಮೂರ್ತಿ, ಸಬ್ ಇನ್ಸ್ ಪೆಕ್ಟರ್ ದಾಕ್ಷಾಯಿಣಿ ಹಾಗೂ ಕಾಲೇಜಿನ ಪ್ರಾಂಶುಪಾಲರು ಸಿಬ್ಬಂದಿ ವರ್ಗದವರು ಹಾಜರಿದ್ದರು.
ಈ ಕಾರ್ಯಕ್ರಮದಲ್ಲಿ ಅಪರಾಧಗಳನ್ನು ತಡೆಗಟ್ಟಲು ಹಾಗೂ ಅಪರಾಧಗಳು ನಡೆಯದಂತೆ ಮುನ್ಸೂಚನಾ ಕ್ರಮಗಳನ್ನು ಅನುಸರಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy