ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಕ್ಷತಾ(30) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ.
ಭದ್ರಾವತಿ ತಾಲೂಕಿನ ಕೆರೆಬೀರನಹಳ್ಳಿ ಗ್ರಾಮದ ಮೂಲದವರಾದ ಅಕ್ಷತಾ ಅವರು ಬ್ಯೂಟಿ ಪಾರ್ಲರ್ ನಡೆಸುತ್ತಿದ್ದರು ಎನ್ನಲಾಗಿದೆ. ಕೆಲ ದಿನಗಳಿಂದ ಅಕ್ಷತಾ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಇನ್ನು ಈ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


