ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೊರವಲಯದ ಮಾಹಲಿಂಗಪುರ-ನಿಪ್ಪಾಣಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಲಾರಿ- ಕಾರು ಹಾಗೂ ಎರಡು ಬೈಕುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತ ತೀವ್ರತೆಗೆ ಮೂವರ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ಚಿಕ್ಕೋಡಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


