nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು, ಮೂಗು ಮುಚ್ಚಿಕೊಳ್ಳುವ ಸ್ಥಿತಿಯಲ್ಲಿ ಸಾರ್ವಜನಿಕರು | ಸರಗೂರು ನಗರದ ಅವ್ಯವಸ್ಥೆ!
    ಜಿಲ್ಲಾ ಸುದ್ದಿ December 23, 2021

    ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು, ಮೂಗು ಮುಚ್ಚಿಕೊಳ್ಳುವ ಸ್ಥಿತಿಯಲ್ಲಿ ಸಾರ್ವಜನಿಕರು | ಸರಗೂರು ನಗರದ ಅವ್ಯವಸ್ಥೆ!

    By adminDecember 23, 2021No Comments2 Mins Read
    saraguru

    namma tumakuru

    ಸರಗೂರು: ಚರಂಡಿ ಅವ್ಯವಸ್ಥೆಯಿಂದಾಗಿ ಸಾರ್ವಜನಿಕರು ಪ್ರತಿ ದಿನ ತೊಂದರೆಗೀಡಾಗುತ್ತಿರುವ ಘಟನೆ ಸರಗೂರಿನ ಮುಖ್ಯ ರಸ್ತೆಯಲ್ಲಿರುವ ಶಿವಲೀಲಾ ಗೊಬ್ಬರ  ಅಂಗಡಿಯ ಮುಂಭಾಗದಲ್ಲಿ ನಡೆಯುತ್ತಿದ್ದು, ಅಂಗಡಿ ಮಾಲಿಕರು, ಸಾರ್ವಜನಿಕರು ಹಲವಾರು ವರ್ಷಗಳಿಂದ ಈ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ.


    Provided by
    Provided by

    ಅಂಗಡಿಯ ಮುಂಭಾಗದಲ್ಲಿಯೇ ಚರಂಡಿಯ ನೀರು ಹರಿಯುತ್ತಿದೆ. ಈ ಭಾಗ ಹೆಚ್ಚಾಗಿ ಜನ ಸಂಚಾರದ ಪ್ರದೇಶವಾಗಿದ್ದು, ಮಕ್ಕಳು, ಮಹಿಳೆಯರು, ವೃದ್ಧರು ಎನ್ನದೇ ಎಲ್ಲರೂ ಇದೇ ಕೊಳಚೆ ನೀರನ್ನು ತುಳಿದುಕೊಂಡು ನಡೆದುಕೊಂಡು ಹೋಗುವಂತಾಗಿದೆ.

    ಇನ್ನೊಂದೆಡೆ ಅಂಗಡಿಗೆ ಆಗಮಿಸುವ ಗ್ರಾಮಸ್ಥರ ಪಾಡು ಹೇಳತೀರದು. ಇದೇ ಚರಂಡಿ ನೀರನ್ನು ತುಳಿದುಕೊಂಡು ಬರುವ ದುಸ್ಥಿತಿ ಗ್ರಾಹಕರದ್ದಾಗಿದೆ. ಚರಂಡಿಯ ದುರ್ವಾಸನೆಯಿಂದಾಗಿ ಈ ಭಾಗಕ್ಕೆ ಗ್ರಾಹಕರು ಬರಲು ಹಿಂದೇಟು ಹಾಕುತ್ತಿದ್ದು, ಇದರಿಂದಾಗಿ ಅಂಗಡಿ ಮಾಲಿಕರಿಗೆ ನಷ್ಟ ಉಂಟಾಗುತ್ತಿದೆ.

    ಈ ವಿಚಾರವಾಗಿ ಮಾತನಾಡಿದ ಶಿವಲೀಲಾ ಗೊಬ್ಬರದ ಅಂಗಡಿಯ ಮಾಲೀಕ ಮಂಜು ಪ್ರಸಾದ್,  ಮುಖ್ಯ ರಸ್ತೆಯನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿಯೇ ಸರಿಯಾದ ಒಳಚರಂಡಿ ನಿರ್ಮಾಣ ಮಾಡಿ ಎಂದು ಮನವಿ ಮಾಡಿದರು ಸಹ ಇದರ ಬಗ್ಗೆ ಗಮನ ಹರಿಸಲಿಲ್ಲ.  ಹೀಗಾಗಿ ಸತತ 8 ವರ್ಷಗಳಿಂದ ಒಳಚರಂಡಿ ಸಮಸ್ಯೆ ಕಾಣುತ್ತಿದೆ, ಆದರೆ ಯಾವುದೇ ಜನಪ್ರತಿನಿಧಿಗಳು, ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ಮುಂದೆ ಬರುತ್ತಿಲ್ಲ ಎಂದರು.

    ಇದೇ ಭಾಗದಲ್ಲಿರುವ ರಾಯಲ್ ಬೇಕರಿಯ ಮಾಲಿಕ ಮಾತನಾಡಿ,  ಗ್ರಾಹಕರು ಅಂಗಡಿಗೆ ಬರುವಾಗ ಮೂಗು ಮುಚ್ಚಿಕೊಂಡು ಬಂದು ವಸ್ತುಗಳನ್ನು ಖರೀದಿಸುವಂತಾಗಿದೆ. ಈ ಸಮಸ್ಯೆಯಿಂದಾಗಿ ರಸ್ತೆ ಬದಿ ವ್ಯಾಪಾರಿಗಳ ವ್ಯಾಪರಕ್ಕೂ ಹೊಡೆತ ಬಿದ್ದಿದೆ.  ಮುಖ್ಯ ರಸ್ತೆಯ ಒಳಚರಂಡಿಗಳ ಸ್ಥಿತಿಯೇ ಹೀಗಿದ್ದರೆ, ಚರಂಡಿಗಳ ಪರಿಸ್ಥಿತಿ ಏನು? ಒಳಚರಂಡಿ ನೀರಿನ ಸಮಸ್ಯೆಯಿಂದಾಗಿ ಗ್ರಾಹಕರು ನಮ್ಮ ಬೇಕರಿಗೆ ತಿಂಡಿ ತಿನಿಸುಗಳನ್ನು ಖರೀದಿಸಲು ಯಾರೂ ಸಹ ಮುಂದಾಗುತ್ತಿಲ್ಲ.  ದಯವಿಟ್ಟು ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮಸ್ಯೆ ಪರಿಶೀಲಿಸಿ ಬಗೆಹರಿಸಲು ಮುಂದಾಗಬೇಕು ಎಂದು ಅವರು ಮನವಿ ಮಾಡಿದರು.

    ಸಾರ್ವಜನಿಕ ಪ್ರದೇಶದಲ್ಲಿಯೇ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಇಲ್ಲಿನ ಅಧಿಕಾರಿಗಳು ವಿಫಲವಾಗಿರುವುದು ಬೆಳಕಿಗೆ ಬಂದಿದೆ. ಮಳೆಗಾಲದಲ್ಲಂತೂ ಅಂಗಡಿಗಳ ಒಳಗೆಯೇ ಚರಂಡಿ ನೀರು ನುಗ್ಗುತ್ತಿದ್ದು, ಯಾರೂ ಹೇಳುವವರು ಕೇಳುವವರೇ ಇಲ್ಲ ಎನ್ನುವಂತಾಗಿದೆ ಎನ್ನುವ ಆಕ್ರೋಶದ ಮಾತುಗಳು ಕೇಳಿ ಬಂದಿವೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?

    June 9, 2026

    ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ

    June 8, 2026

    ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ

    June 5, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.