nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    • ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ
    • ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು
    • ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ
    • ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!
    • ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ
    • ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್, ಭಿತ್ತಿಪತ್ರಗಳ ವಿರುದ್ಧ ದೂರು ಸಲ್ಲಿಸುವುದು ಹೇಗೆ?
    ರಾಜ್ಯ ಸುದ್ದಿ May 29, 2024

    ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್, ಭಿತ್ತಿಪತ್ರಗಳ ವಿರುದ್ಧ ದೂರು ಸಲ್ಲಿಸುವುದು ಹೇಗೆ?

    By adminMay 29, 2024No Comments2 Mins Read
    bbmp

    ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್, ಭಿತ್ತಿಪತ್ರಗಳು ಸೇರಿದಂತೆ ಇನ್ನಿತರೆ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಮಾಹಿತಿ ಮತ್ತು ದೂರನ್ನು ಸಲ್ಲಿಸಬಹುದಾಗಿದ್ದು, ತಪ್ಪಿತಸ್ಥರ ವಿರುದ್ಧ ಎಫ್.ಐ.ಆರ್ ದಾಖಲು ಮಾಡಿ, ಕಾನೂನು ರೀತಿಯ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ.

    ನಿವಾಸಿಗಳ ಕ್ಷೇಮಾಭಿವೃಧ್ಧಿ ಸಂಘಗಳು, ಸರಕಾರೇತರ ಸಂಸ್ಥೆಗಳು ಹಾಗೂ ನಾಗರಿಕರು ಪಾಲಿಕೆಯ ಜಾಹೀರಾತು ವಿಭಾಗದ ವಾಟ್ಸಪ್ ಸಂಖ್ಯೆ 94806 83939 ಗೆ ಛಾಯಾಚಿತ್ರಗಳು ಕಳುಹಿಸುವ ಅಥವಾ ದಕ್ಷಿಣ ವಲಯ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ 080-2656 6362 / 2297 5704ಗೆ ಕರೆ ಮಾಡಿ ದೂರು ನೀಡಬಹುದಾಗಿದೆ.


    Provided by
    Provided by

    ಪ್ರಸ್ತುತ ಜಾರಿಯಲ್ಲಿರುವ ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪ ವಿಧಿಗಳು-2018’ ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು ಸೀಮಿತ ಅವಧಿಗೆ ಮತ್ತು ಸೀಮಿತ ಅಳತೆಗೆ(ಪಿಪಿಪಿ ಯೋಜನೆಗಳು ಸೇರಿದಂತೆ) ಅನುಮತಿಸಲು ಮಾತ್ರ ಅವಕಾಶವಿರುತ್ತದೆ.

    ಇವುಗಳನ್ನು ಹೊರತುಪಡಿಸಿ ಇತರೆ ಯಾವುದೇ ವಸತಿ ಪ್ರದೇಶಗಳಲ್ಲಿ, ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಜಾಹೀರಾತುಗಳು, ಎಲ್‍ ಇಡಿ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ ಸಮಾರಂಭಗಳು ಕುರಿತ ಜಾಹೀರಾತು ಪ್ರಕಟಣೆಗಳ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರ, ಬಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇಧಿಸಲಾಗಿದ್ದರೂ ಮತ್ತೆ ಮತ್ತೆ ಅಳವಡಿಸಲಾಗುತ್ತಿದೆ. ಹೀಗಾಗಿ ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ, ಅಲ್ಲದೆ, ನಗರದ ಸೌಂದರ್ಯ ಹಾಳಾಗುತ್ತಿದೆ ಮತ್ತು ಪರಿಸರಕ್ಕೆ ಮಾರಕ ಎಂದು ವಿವರಿಸಿದೆ.

    ಅನಧಿಕೃತ ಜಾಹೀರಾತು ಪ್ರಕಟನೆಯ ಬಗ್ಗೆ ಮಾಹಿತಿ ನೀಡಿದ್ದಲ್ಲಿ, ಸ್ಥಳದಲ್ಲಿ ಯಾವುದೇ ಅನಧಿಕೃತ ಜಾಹೀರಾತು ಪ್ರದರ್ಶನ ಮತ್ತು ಜಾಹೀರಾತು ಫಲಕಗಳನ್ನು ಪಾಲಿಕೆಯು ಸಂಬಂಧಪಟ್ಟವರಿಗೆ ದಂಡ ವಿಧಿಸಿ ತಕ್ಷಣವೇ ತೆರವುಗೊಳಿಸುವುದು. ಅಲ್ಲದೇ ಇದಕ್ಕೆ ಸಂಬಂಧಿಸಿದಂತೆ ಅಪರಾಧ ಎಸಗಿರುವವರಿಗೆ ಕರ್ನಾಟಕ ಮುಕ್ತ ಸ್ಥಳಗಳ(ವಿರೂಪಗೊಳಿಸುವಿಕೆ ತಡೆ) ಕಾಯ್ದೆ 1981ರ ಅಡಿಯಲ್ಲಿ ಎಫ್‍ ಐಆರ್ ದಾಖಲು ಮಾಡಿ, ಕಾನೂನು ರೀತಿಯ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಮಂಡ್ಯ: ಭ್ರೂಣಲಿಂಗ ಪತ್ತೆ ಮತ್ತು ಅಪ್ರಾಪ್ತ ಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದ ಗಂಭೀರ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್.…

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026

    ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.