nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ

    April 29, 2026
    Facebook Twitter Instagram
    ಟ್ರೆಂಡಿಂಗ್
    • ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ
    • ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!
    • ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ
    • ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ
    • ತಾಲ್ಲೂಕು ಕಚೇರಿಯಲ್ಲಿ ಕಡತ ನಾಪತ್ತೆ: ಕರ್ತವ್ಯ ಲೋಪವೆಸಗಿದ ಸಿಬ್ಬಂದಿ ವಿರುದ್ಧ ತಹಶೀಲ್ದಾರ್ ದೂರು
    • ತುಮಕೂರು: ಜಿಲ್ಲೆಯ ಗ್ರಾ.ಪಂ. ಸದಸ್ಯರ ಸಂಖ್ಯೆ 5,338ಕ್ಕೆ ನಿಗದಿ; ಗೆಜೆಟ್‌ ನಲ್ಲಿ ಕರಡು ಪಟ್ಟಿ ಪ್ರಕಟ
    • ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ
    • ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೈಕೋರ್ಟ್ ವಕೀಲೆ ಚೈತ್ರಾ ಗೌಡ ಆತ್ಮಹತ್ಯೆ ಪ್ರಕರಣ ಸಿಸಿಬಿಗೆ ವರ್ಗಾವಣೆ
    ರಾಜ್ಯ ಸುದ್ದಿ May 31, 2024

    ಹೈಕೋರ್ಟ್ ವಕೀಲೆ ಚೈತ್ರಾ ಗೌಡ ಆತ್ಮಹತ್ಯೆ ಪ್ರಕರಣ ಸಿಸಿಬಿಗೆ ವರ್ಗಾವಣೆ

    By adminMay 31, 2024No Comments2 Mins Read
    chaithra gowda

    ಹೈಕೋರ್ಟ್ ವಕೀಲೆ ಹಾಗೂ ಕೆಎಎಸ್ ಅಧಿಕಾರಿ ಪತ್ನಿ ಚೈತ್ರಾ ಗೌಡ ಅವರ ಆತ್ಮಹತ್ಯೆ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಸಿಬಿ ವರ್ಗಾಯಿಸಲಾಗಿದೆ. ಮೇ 11ರಂದು ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು.

    ಕೆಐಡಿಬಿ ಅಧಿಕಾರಿ ಶಿವಕುಮಾರ್ ಎಂಬುವವರ ಪತ್ನಿಯಾಗಿದ್ದ ಚೈತ್ರಾ ಗೌಡ ಹೈಕೋರ್ಟ್ ವಕೀಲರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಚೈತ್ರಾ ಸಾವಿನ ಸುತ್ತ ಹಲವು ಅನುಮಾನಗಳು ಮೂಡಿದ್ದವು. ಸೂಕ್ತ ತನಿಖೆಗೆ ಆಗ್ರಹಿಸಿ ಬೆಂಗಳೂರು ನಗರ ವಕೀಲರ ಸಂಘದಿಂದ ಕೂಡ ಪೊಲೀಸ್ ಆಯುಕ್ತರಿಗೆ ಹಾಗೂ ಉತ್ತರ ವಿಭಾಗದ ಡಿಸಿಪಿಗೆ ಪತ್ರ ಬರೆಯಲಾಗಿತ್ತು.


    Provided by
    Provided by

    ಚೈತ್ರಾ ಅತ್ಯಂತ ದಿಟ್ಟ ಹಾಗೂ ಧೈರ್ಯವಂತೆ ಆಗಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ ಎಂದು ವಕೀಲರ ಸಂಘ ತಿಳಿಸಿತ್ತು.

    ಈ ಸಂಬಂಧ ಆರಂಭದಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ಚೈತ್ರಾ ಪತಿ ಶಿವಕುಮಾರ್ ಅವರನ್ನು ಕರೆದು ವಿಚಾರಣೆ ನಡೆಸಿದಾಗ ಪತ್ನಿಯೊಂದಿಗೆ ಯಾವುದೇ ವೈಷ್ಯಮ್ಯ ಇಲ್ಲ, ನಾವು ಅನ್ಯೋನ್ಯವಾಗಿದ್ದೆವು. ಅಲ್ಲದೆ, ವೃತ್ತಿ ವೈಷಮ್ಯ ಹಾಗೂ ಹಣಕಾಸಿನ ವಿಚಾರದಲ್ಲಿಯೂ ಯಾವುದೇ ಕಿರಿಕಿರಿ ಇರಲಿಲ್ಲ ಎಂಬುದಾಗಿ ಹೇಳಿಕೆ ನೀಡಿದ್ದರು ಎಂದು ಪೊಲೀಸ್ ಹೇಳಿದ್ದಾರೆ.

    ಮತ್ತೊಂದೆಡೆ, ಮೃತಳ ಸಹೋದರ ಹಾಗೂ ಕುಟುಂಬಸ್ಥರನ್ನು ಕರೆದು ವಿಚಾರಣೆ ನಡೆಸಿದಾಗ ಆಸ್ತಿ ವಿಚಾರವಾಗಿ ಚೈತ್ರಾರೊಂದಿಗೆ ತಮಗೆ ಮನಸ್ತಾಪವಾಗಿತ್ತು. ಇದೇ ವಿಚಾರವಾಗಿ ಕಳೆದೊಂದು ವರ್ಷದಿಂದ ವೈಮನಸ್ಸು ಮೂಡಿತ್ತು ಎಂದು ಹೇಳಿಕೆ ನೀಡಿದ್ದರು.

    ಮೂರು ತಿಂಗಳ ಹಿಂದೆಯಷ್ಟೇ ಕುಟುಂಬಸ್ಥರೊಂದಿಗೆ ಮಾತನಾಡುವಾಗ ಚೈತ್ರಾ ಸಾಯುವ ಮಾತು ಹೇಳಿದ್ದರು ಎನ್ನಲಾಗಿದ್ದು, ಕುಟುಂಬಸ್ಥರು ಇದನ್ನು ಲಘುವಾಗಿ ಪರಿಗಣಿಸಿದ್ದರು. ಹೀಗಾಗಿ, ಅವರು ಮೂರು ತಿಂಗಳ ಹಿಂದೆಯೇ ಡೆತ್‍ ನೋಟ್ ಬರೆದಿದ್ದರು.

    ಆಸ್ತಿ ವಿಚಾರವಾಗಿ ಮನಸ್ತಾಪ ಹಾಗೂ ಖಿನ್ನತೆಯಿಂದಾಗಿ ಚೈತ್ರಾ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ತನಿಖೆಯಿಂದ ಗೊತ್ತಾಗಿದೆ. ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ಹಸ್ತಾಂತರ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಸಿಸಿಬಿ ತನಿಖೆ ಚುರುಕು: ಈ ಪ್ರಕರಣ ವರ್ಗಾವಣೆಯಾಗುತ್ತಿದ್ದಂತೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಚೈತ್ರಾ ಜೊತೆಗೆ ಮಾತನಾಡಿರುವ ವ್ಯಕ್ತಿಗಳ ಕರೆ ಲಿಸ್ಟ್ ಮತ್ತು ಹಣಕಾಸು ವ್ಯವಹಾರದ ಪರಿಶೀಲನೆಗೆ ಮುಂದಾಗಿದೆ. ಅಲ್ಲದೆ, ಜೊತೆಗೆ ಚೈತ್ರಾ ಸಾವಿನ ಹಿಂದಿನ 15 ದಿನಗಳ ಸಿಸಿಟಿವಿ ಚೆಕ್ ಮಾಡಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಕೈಸೇರಿದ ಬಳಿಕ ಸಾವಿನ ಹಿಂದಿನ ರಹಸ್ಯ ಭೇದಿಸಲು ಸಿಸಿಬಿ ತಯಾರಿ ನಡೆಸಿರುವುದಾಗಿ ತಿಳಿದು ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ತಲೆದೂರಿರುವ ತೀವ್ರ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ…

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ

    April 29, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.