nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026
    Facebook Twitter Instagram
    ಟ್ರೆಂಡಿಂಗ್
    • ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
    • ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
    • ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
    • ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
    • ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ಪೇನ್‌ ನ ಬದ್ದ ಎದುರಾಳಿ ಕರೋಲಿನಾ ಮರೀನ್ ವಿರುದ್ಧ ಸೋತ ಪಿವಿ ಸಿಂಧು..!
    ರಾಜ್ಯ ಸುದ್ದಿ June 1, 2024

    ಸ್ಪೇನ್‌ ನ ಬದ್ದ ಎದುರಾಳಿ ಕರೋಲಿನಾ ಮರೀನ್ ವಿರುದ್ಧ ಸೋತ ಪಿವಿ ಸಿಂಧು..!

    By adminJune 1, 2024No Comments1 Min Read
    badmiten

    ಸಿಂಗಾಪೂರ: ಸಿಂಗಾಪೂರ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಪಿವಿ ಸಿಂಧು ಎರಡನೇ ಸುತ್ತಿನಲ್ಲೇ ಆಘಾತಕಾರಿ ಸೋಲು ಅನುಭವಿಸುವ ಮೂಲಕ ಹೊರಬಿದ್ದಿದ್ದಾರೆ. ಸ್ಪೇನ್‌ ನ ಬದ್ದ ಎದುರಾಳಿ ಕರೋಲಿನಾ ಮರೀನ್ ಎದುರು ಸಿಂಧು ಹೋರಾಡಿ ಸೋಲು ಅನುಭವಿಸಿದ್ದಾರೆ. ಮೊದಲ ಸುತ್ತಿನಲ್ಲೇ ಡೆನ್ಮಾರ್ಕ್‌ನ ಲಿನ್ ಹೊಜ್ಮಾರ್ಕ್‌ ವಿರುದ್ಧ ಶುಭಾರಂಭ ಮಾಡಿದ್ದ ಸಿಂಧುಗೆ ಎರಡನೇ ಸುತ್ತಿನಲ್ಲೇ ವಿಶ್ವ ನಂ.3 ಶ್ರೇಯಾಂಕಿತೆ ಮರೀನ್ ಎದುರಾದರು. ಸಿಂಧು 21-13, 11-21, 20-22 ಗೇಮ್‌ ಗಳಲ್ಲಿ ಸಿಂಧು ಸೋಲು ಕಾಣುವ ಮೂಲಕ ಅಭಿಯಾನ ಮುಗಿಸಿದರು.

    ಮೊದಲ ಗೇಮ್ ‌ನಲ್ಲಿ ಭರ್ಜರಿ ಆಟ ಪ್ರದರ್ಶಿಸುವ ಮೂಲಕ ಶುಭಾರಂಭ ಮಾಡಿದ ಸಿಂಧು, ಆ ಬಳಿಕ ಅದೇ ಹಿಡಿತ ಸಾಧಿಸಲು ವಿಫಲವಾದರು. ಪುರುಷರ ಸಿಂಗಲ್ಸ್‌ ನಲ್ಲಿ ಪ್ರಣಯ್ ಬೆಲ್ಜಿಯಂನ ಜೂಲಿಯನ್ ಕರಾಗಿ ವಿರುದ್ಧ 21-09, 18-21, 21-19 ಗೇಮ್‌ಗಳಲ್ಲಿ ಜಯಿಸಿದರು. ಇನ್ನು ಮಹಿಳಾ ಡಬಲ್ಸ್‌ನಲ್ಲಿ ತ್ರೀಸಾ ಜಾಲಿ- ಗಾಯತ್ರಿ ಗೋಪಿಚಂದ್ ಕೂಡಾ 2ನೇ ಸುತ್ತು ಪ್ರವೇಶಿಸಿದರು.

    ಆದರೆ ಲಕ್ಷ್ಯ ಸೆನ್, ಡೆನ್ಮಾರ್ಕ್‌ನ ವಿಕ್ಟರ್ ಆಕ್ಸೆಲ್ಸನ್ ವಿರುದ್ಧ 13-21, 21-16, 13-21ರಲ್ಲಿ ಸೋತರೆ, ಮಾಜಿ ವಿಶ್ವ ನಂ.1 ಶ್ರೀಕಾಂತ್ ಅವರು ಜಪಾನ್‌ ನ ಕೊಡಾಯಿ ನರೋಕಾ ವಿರುದ್ಧ 14-21, 3-11ರಲ್ಲಿ ಹಿನ್ನಡೆಯಲ್ಲಿದ್ದಾಗ ಗಾಯಗೊಂಡು ಹೊರನಡೆದರು. ಇನ್ನು ಮಹಿಳಾ ಡಬಲ್ಸ್‌ ನಲ್ಲಿ ಅಶ್ವಿನಿ ಪೊನ್ನಪ್ಪ-ತನಿಶಾ, ಸಿಮ್ರಾನ್-ರಿಶಿಕಾ, ಮಿಶ್ರ ಡಬಲ್ಸ್‌ನಲ್ಲಿ ಸುಮಿತ್ ರೆಡ್ಡಿ-ಸಿಕ್ಕಿ ರೆಡ್ಡಿ ಸೋತು ಹೊರಬಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ತುಮಕೂರು: ಎಸ್‌ ಐಆರ್ ಎನ್ಯುಮರೇಷನ್ ಅರ್ಜಿ ವಿತರಣೆಯಲ್ಲಿ ಜು.23ರ ಗುರುವಾರದ ಅಂತ್ಯಕ್ಕೆ ಶೇ.100ರಷ್ಟು ಪ್ರಗತಿಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ…

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.