nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಾಲ್ಲೂಕು ಕಚೇರಿಯಲ್ಲಿ ಕಡತ ನಾಪತ್ತೆ: ಕರ್ತವ್ಯ ಲೋಪವೆಸಗಿದ ಸಿಬ್ಬಂದಿ ವಿರುದ್ಧ ತಹಶೀಲ್ದಾರ್ ದೂರು

    April 29, 2026

    ತುಮಕೂರು: ಜಿಲ್ಲೆಯ ಗ್ರಾ.ಪಂ. ಸದಸ್ಯರ ಸಂಖ್ಯೆ 5,338ಕ್ಕೆ ನಿಗದಿ; ಗೆಜೆಟ್‌ ನಲ್ಲಿ ಕರಡು ಪಟ್ಟಿ ಪ್ರಕಟ

    April 29, 2026

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026
    Facebook Twitter Instagram
    ಟ್ರೆಂಡಿಂಗ್
    • ತಾಲ್ಲೂಕು ಕಚೇರಿಯಲ್ಲಿ ಕಡತ ನಾಪತ್ತೆ: ಕರ್ತವ್ಯ ಲೋಪವೆಸಗಿದ ಸಿಬ್ಬಂದಿ ವಿರುದ್ಧ ತಹಶೀಲ್ದಾರ್ ದೂರು
    • ತುಮಕೂರು: ಜಿಲ್ಲೆಯ ಗ್ರಾ.ಪಂ. ಸದಸ್ಯರ ಸಂಖ್ಯೆ 5,338ಕ್ಕೆ ನಿಗದಿ; ಗೆಜೆಟ್‌ ನಲ್ಲಿ ಕರಡು ಪಟ್ಟಿ ಪ್ರಕಟ
    • ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ
    • ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ
    • ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
    • ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ
    • SSLC ಪರೀಕ್ಷೆ: 45 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಲು ಕಾರಣ ಬಿಚ್ಚಿಟ್ಟ ಸಚಿವ ಮಧು ಬಂಗಾರಪ್ಪ
    • ಕುರ್ಚಿ ಕಿತ್ತಾಟದ ನಡುವೆಯೇ ಒಂದೇ ಕಾರಿನಲ್ಲಿ ಸಿಎಂ–ಡಿಸಿಎಂ ಪ್ರಯಾಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಂಚನೆ ಆರೋಪ: ಬಾಲಿವುಡ್​ ನಟ ಸನ್ನಿ ಡಿಯೋಲ್ ವಿರುದ್ಧ ದೂರು ದಾಖಲು
    ರಾಜ್ಯ ಸುದ್ದಿ June 1, 2024

    ವಂಚನೆ ಆರೋಪ: ಬಾಲಿವುಡ್​ ನಟ ಸನ್ನಿ ಡಿಯೋಲ್ ವಿರುದ್ಧ ದೂರು ದಾಖಲು

    By adminJune 1, 2024No Comments1 Min Read
    sanni diyol

    ಬಾಲಿವುಡ್​ ನಟ ಸನ್ನಿ ಡಿಯೋಲ್ ಮೇಲೆ ಗಂಭೀರ ಆರೋಪಗಳು ಕೇಳಿ ಬಂದಿವೆ. 2023ರಲ್ಲಿ ಬಿಡುಗಡೆ ಆದ ‘ಗದರ್​ 2’ ಸಿನಿಮಾದಿಂದ ಅವರ ಬೇಡಿಕೆ ಹೆಚ್ಚಾಗಿದೆ. ಆದರೆ ಅನೇಕ ನಿರ್ಮಾಪಕರಿಗೆ ಸನ್ನಿ ಡಿಯೋಲ್​ ಮೋಸ ಮಾಡಿದ್ದಾರೆ ಎನ್ನಲಾಗಿದೆ. ಬಾಲಿವುಡ್​ ನಿರ್ಮಾಪಕ ಸೌರವ್​ ಗುಪ್ತ ಅವರು ಸುದ್ದಿಗೋಷ್ಠಿ ನಡೆಸಿ ಶಾಕಿಂಗ್​ ವಿಚಾರಗಳನ್ನು ಬಯಲು ಮಾಡಿದ್ದಾರೆ.

    ರಿಯಲ್​ ಎಸ್ಟೇಟ್​ ಕ್ಷೇತ್ರದಲ್ಲಿ ಪಳಗಿರುವ ಸೌರವ್​ ಗುಪ್ತಾ ಅವರು ಸಿನಿಮಾ ನಿರ್ಮಾಪಕನಾಗಿಯೂ ಗುರುತಿಸಿಕೊಂಡಿದ್ದಾರೆ. ಅವರಿಂದ ಸನ್ನಿ ಡಿಯೋಲ್ ಕೋಟ್ಯಂತರ ರೂಪಾಯಿ ಹಣ ಪಡೆದು ​ ಮೋಸ ಮಾಡಿದ್ದಾರೆ ಎನ್ನಲಾಗಿದೆ. 2016ರಲ್ಲಿಯೇ ಸನ್ನಿ ಡಿಯೋಲ್​ ಅವರಿಗೆ ಒಂದು ಸಿನಿಮಾದಲ್ಲಿ ನಟಿಸುವ ಸಲುವಾಗಿ ಸೌರವ್​ ಗುಪ್ತಾ ಅವರು 1 ಕೋಟಿ ರೂಪಾಯಿ ಅಡ್ವಾನ್ಸ್​ ನೀಡಿದ್ದರು. ಆದರೆ ಈ ಸಿನಿಮಾ ಈವರೆಗೆ ಸೆಟ್ಟೇರಿಲ್ಲ.


    Provided by
    Provided by

    ನಾವು ಅವರಿಗೆ 1 ಕೋಟಿ ರೂಪಾಯಿ ಅಡ್ವಾನ್ಸ್​ ನೀಡಿದ್ದೆವು. ಆದರೆ ನಮ್ಮ ಸಿನಿಮಾ ಮಾಡುವ ಬದಲು ಅವರು ಬೇರೆ ಸಿನಿಮಾದಲ್ಲಿ ನಟಿಸಿದರು. ಅಲ್ಲದೇ ಪದೇ ಪದೇ ನನ್ನಿಂದ ಅವರು ಹೆಚ್ಚು ಹಣ ಕೇಳಿದರು. ಈತನಕ ನನ್ನಿಂದ 2.55 ಕೋಟಿ ರೂಪಾಯಿ ಹಣ ಸನ್ನಿ ಡಿಯೋಲ್​ ಅವರ ಖಾತೆಗೆ ಹೋಗಿದೆ’ ಎಂದು ಸೌರವ್​ ಗುಪ್ತಾ ಹೇಳಿದ್ದಾರೆ. ಅಷ್ಟೇ ಅಲ್ಲದೇ ಸನ್ನಿ ಡಿಯೋಲ್​ ಅವರ ಮೇಲೆ ಫೋರ್ಜರಿ ಆರೋಪ ಕೂಡ ಎದುರಾಗಿದೆ.

    ‘ನಾವು ಒಪ್ಪಂದ ಪತ್ರ ಓದಿದಾಗ ಅವರು ಫೋರ್ಜರಿ ಮಾಡಿರುವುದು ತಿಳಿಯಿತು. 4 ಕೋಟಿ ರೂಪಾಯಿ ಸಂಭಾವನೆ ಬದಲಿಗೆ 8 ಕೋಟಿ ರೂಪಾಯಿ ಎಂದು ತಿದ್ದಿದ್ದರು’ ಎಂದಿದ್ದಾರೆ ಸೌರವ್​ ಗುಪ್ತಾ. ಮತ್ತೋರ್ವ ನಿರ್ಮಾಪಕ ಸುನೀಲ್​ ದರ್ಶನ್​ ಕೂಡ ತಮಗೆ ಸನ್ನಿ ಡಿಯೋಲ್​ ಅವರಿಂದ ಮೋಸ ಆಗಿದೆ ಎಂದು ಆರೋಪಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ

    April 28, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತಾಲ್ಲೂಕು ಕಚೇರಿಯಲ್ಲಿ ಕಡತ ನಾಪತ್ತೆ: ಕರ್ತವ್ಯ ಲೋಪವೆಸಗಿದ ಸಿಬ್ಬಂದಿ ವಿರುದ್ಧ ತಹಶೀಲ್ದಾರ್ ದೂರು

    April 29, 2026

    ತುಮಕೂರು: ಜಿಲ್ಲಾ ತಾಲ್ಲೂಕು ಕಚೇರಿಯಲ್ಲಿ ಮಹತ್ವದ ಕಡತವೊಂದು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಇದಕ್ಕೆ ಕಾರಣರಾದ ನೌಕರರು ಹಾಗೂ ಸಿಬ್ಬಂದಿ…

    ತುಮಕೂರು: ಜಿಲ್ಲೆಯ ಗ್ರಾ.ಪಂ. ಸದಸ್ಯರ ಸಂಖ್ಯೆ 5,338ಕ್ಕೆ ನಿಗದಿ; ಗೆಜೆಟ್‌ ನಲ್ಲಿ ಕರಡು ಪಟ್ಟಿ ಪ್ರಕಟ

    April 29, 2026

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.