nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ: ಕೊರಟಗೆರೆಯಲ್ಲಿ ಅಪರೂಪದ ಪ್ರೀತಿ

    September 21, 2026

    ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮಹಿಳೆಯರು, ಯುವಕರಿಗೆ ಉಪಯುಕ್ತವಾಗಿದೆ: ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್

    September 21, 2026

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026
    Facebook Twitter Instagram
    ಟ್ರೆಂಡಿಂಗ್
    • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ: ಕೊರಟಗೆರೆಯಲ್ಲಿ ಅಪರೂಪದ ಪ್ರೀತಿ
    • ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮಹಿಳೆಯರು, ಯುವಕರಿಗೆ ಉಪಯುಕ್ತವಾಗಿದೆ: ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್
    • ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ
    • ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ
    • ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ
    • ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
    • ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ
    • ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಸಿಬ್ಬಂದಿ
    ರಾಜ್ಯ ಸುದ್ದಿ June 3, 2024

    ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಸಿಬ್ಬಂದಿ

    By adminJune 3, 2024No Comments1 Min Read
    saraswathi nagara

    ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ನಿಂದ ವಾರೆಂಟ್ ಹೊರಡಿಸುವಂತೆ ಮಾಡಿಸಿ ಅದನ್ನು ಜಾರಿ ಮಾಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಪೊಲೀಸ್ ಪೇದೆಯೊಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಇಲ್ಲಿನ ಸರಸ್ವತಿ ನಗರದ ನಿವೃತ್ತ ಶಿಕ್ಷಕ ಲಕ್ಕಪ್ಪ ಎಂಬವರು ಸೈಯದ್ ತ್ವಾಹಿರುದ್ದೀನ್ ಎಂಬವರ ವಿರುದ್ದ ಸಿವಿಲ್ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ನ್ಯಾಯಾಯಲದಿಂದ ವಾರೆಂಟ್ ಹೊರಡಿಸುವಂತೆ ಮಾಡಿಸಿ ಅದನ್ನು ಜಾರಿ ಮಾಡಲು ಪೊಲೀಸ್ ಸಿಬ್ಬಂದಿ ಹನುಮಂತಪ್ಪ 2 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ. ಲಕ್ಕಪ್ಪಈ ಸಂಬಂಧ ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದರು.

    ಮೇ 31ರಂದು ಆರೋಪಿ ಪೊಲೀಸ್ ಹನುಮಂತಪ್ಪ 2 ಸಾವಿರ ರೂ. ಲಂಚದ ಹಣವನ್ನು ಫೋನ್ ಪೇ ಮಾಡಿಸಿಕೊಂಡು ಸ್ವೀಕರಿಸಿದ ವೇಳೆ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆ ಮಾಡಿದ್ದಾರೆ. ಅದರಂತೆ ಆರೋಪಿ ಹನುಮಂತಪ್ಪರನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

    ಲೋಕಾಯುಕ್ತ ಅಧೀಕ್ಷಕ ಎಂ.ಎಸ್. ಕೌಲಾಪೂರೆ, ಲೋಕಾಯುಕ್ತ ಉಪಾಧೀಕ್ಷಕ ಕಲಾವತಿ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಮಧುಸೂದನ್, ಎಚ್.ಎಸ್. ರಾಷ್ಟ್ರಪತಿ ಮತ್ತು ಸಿಎಚ್ಸಿ ಸಿಬ್ಬಂದಿ ಆಂಜನೇಯ, ಸುಂದರೇಶ್, ಆಶಾ ಸಿಪಿಸಿ ಸಿಬ್ಬಂದಿ ಮಲ್ಲಿಕಾರ್ಜುನ, ಲಿಂಗೇಶ್, ಧನರಾಜ್, ಮಂಜುನಾಥ, ಗಿರೀಶ್, ಬಸವರಾಜ, ಜಂಷಿದಾ ಖಾನಾಂ, ಕೋಟಿನಾಯ್ಕ್, ಬಸವರಾಜ ಇತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ: ಕೊರಟಗೆರೆಯಲ್ಲಿ ಅಪರೂಪದ ಪ್ರೀತಿ

    September 21, 2026

    ಕೊರಟಗೆರೆ (ತುಮಕೂರು): ಅಧಿಕಾರಿಗಳು ಕರ್ತವ್ಯ ನಿಮಿತ್ತ ಬರುತ್ತಾರೆ, ಕಾರ್ಯ ನಿರ್ವಹಿಸಿ ವರ್ಗಾವಣೆಯಾಗಿ ತೆರಳುತ್ತಾರೆ. ಆದರೆ ತಮ್ಮ ಸರಳ ನಡೆ, ಆತ್ಮೀಯತೆ…

    ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮಹಿಳೆಯರು, ಯುವಕರಿಗೆ ಉಪಯುಕ್ತವಾಗಿದೆ: ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್

    September 21, 2026

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026

    ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ

    September 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.