ಕೊರಟಗೆರೆ: ಸರಳ ಸಜ್ಜನ ರಾಜಕಾರಣಿ, ನೇರವಾದಿ, ಮಾಜಿ ಶಾಸಕ ಆರ್.ನಾರಾಯಣ್ ರವರ ಪರಮಾಪ್ತ ಶಿಷ್ಯ ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಜಿ.ಎಲ್.ಹನುಮಂತರಾಯಪ್ಪ ನವರು ಹೃದಯಘಾತ ದಿಂದ ಇಂದು ಬೆಳಗ್ಗೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೂರು ಬಾರಿ ಬೂದಗವಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ಸೇವೆ, ಒಂದು ಬಾರಿ ತಾಲ್ಲೂಕು ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಬೆಂಡೋಣಿ ವಿ ಎಸ್ ಎಸ್ ಎನ್ ಮಾಜಿ ನಿರ್ದೇಶಕರಾಗಿಯು ಸೇವೆ ಸಲ್ಲಿಸಿದ್ದಾರೆ. ಸುಮಾರು 30 ವರ್ಷಗಳ ಕಾಲ ಕಾಂಗ್ರೆಸ್ ಪಕ್ಕದಲ್ಲಿ ತೊಡಗಿ ಜನರ ಸೇವೆ ಮಾಡಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA