nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ

    April 22, 2026

    ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!

    April 22, 2026
    Facebook Twitter Instagram
    ಟ್ರೆಂಡಿಂಗ್
    • ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ
    • ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ
    • ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!
    • ಕೊರಟಗೆರೆ: ಸಾರ್ವಜನಿಕ ಸೇವೆಗೆ ‘ಫ್ರೆಂಡ್ಸ್ ಗ್ರೂಪ್’ನಿಂದ ಉಚಿತ ನೂತನ ತುರ್ತು ವಾಹನ ಸಮರ್ಪಣೆ
    • ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಬೇಸಿಗೆಯಲ್ಲಿ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ
    • ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ
    • ತುಮಕೂರು: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಳೆಯಿಂದ ಗೂಗಲ್ ಪೇ ಸ್ಥಗಿತ!?
    ರಾಷ್ಟ್ರೀಯ ಸುದ್ದಿ June 3, 2024

    ನಾಳೆಯಿಂದ ಗೂಗಲ್ ಪೇ ಸ್ಥಗಿತ!?

    By adminJune 3, 2024No Comments1 Min Read
    google pay

    ಈಗ ಎಲ್ಲಿ ನೋಡಿದ್ರೂ ಯುಪಿಐ ಪೇಮೆಂಟ್ ಹೆಚ್ಚು. ಎಲ್ಲರ ಮೊಬೈಲ್‌ ನಲ್ಲಿ ಈ ಗೂಗಲ್‌ ಪೇ (Google Pay) ಇದ್ದೇ ಇರುತ್ತೆ. ಆದರೆ, ನಾಳೆಯಿಂದ ಇಲ್ಲಿ ಈ ಗೂಗಲ್‌ ಪೇ ಕೆಲಸ ಮಾಡಲ್ಲ! ಹೌದಾ ?

    ಹೌದು, USನಲ್ಲಿ Google Pay ತನ್ನ ಸೇವೆಯನ್ನು ಸ್ಥಗಿತಗೊಳಿಸುತ್ತದೆ. ಟೆಕ್ ದೈತ್ಯ ತನ್ನ ಬ್ಲಾಗ್‌ ನಲ್ಲಿ ಜೂನ್ 4 ರವರೆಗೆ ಅಮೆರಿಕನ್ನರು ಹಣ ವರ್ಗಾವಣೆ ಅಪ್ಲಿಕೇಶನ್ ಅನ್ನು ಬಳಸಲು ಸಾಧ್ಯವಾಗುತ್ತದೆ. ಜೂನ್ 4ರ ನಂತರ Google ತನ್ನ Google Pay ಅಪ್ಲಿಕೇಶನ್‌ನ US ಆವೃತ್ತಿಯನ್ನು ಮುಚ್ಚುತ್ತದೆ.


    Provided by
    Provided by

    ನಾಳೆಯಿಂದ ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಗೂಗಲ್ ಪೇ ಸೇವೆ ಸ್ಥಗಿತಗೊಳ್ಳುತ್ತಿದೆ. ಇದರ ಬದಲಾಗಿ Google Wallet ಆಯಪ್ ಸೇವೆ ಆರಂಭಗೊಂಡಿದೆ. Google Pay ಬಳಕೆದಾರರು ಗೂಗಲ್ ವಾಲೆಟ್ ಬಳಸುವಂತೆ ಸೂಚಿಸಲಾಗಿದೆ.

    ಗೂಗಲ್‌ ಪೇ ಆಯಪ್ ಕಾರ್ಯಾಚರಣೆಯಲ್ಲಿ ಇನ್ನಷ್ಟು ಸರಳ ಫೀಚರ್‌ ಗಳನ್ನು ಅಳವಡಿಸುವ ಹಿನ್ನೆಲೆಯಲ್ಲಿ Google Pay ಸ್ಥಗಿತಗೊಳಿಸಲಾಗುತ್ತಿದೆ ಎಂದು ಕಂಪನಿ ಮಾಹಿತಿ ನೀಡಿದೆ. ಗೂಗಲ್‌ ಪೇ ಆಯಪ್ ಸ್ಥಗಿತವಾದರೂ, ಈಗ ಗ್ರಾಹಕರು ಗೂಗಲ್‌ ವ್ಯಾಲೆಟ್‌ ಮೂಲಕ ವಹಿವಾಟು ನಡೆಸಬಹುದಾಗಿದೆ ಎಂದು ತಿಳಿಸಿದೆ.

    Google Pay ಸೇವೆ ಸ್ಥಗಿತಗೊಳ್ಳುತ್ತಿದೆ ಎಂಬ ಸುದ್ದಿಯು ಭಾರತದ ಗ್ರಾಹಕರಲ್ಲಿ ಚಿಂತೆ ಉಂಟುಮಾಡಿದೆ. ಆದರೆ ಭಾರತದಲ್ಲಿ ಗೂಗಲ್ ಪೇ ಬಳಕೆದಾರರ ಸಂಖ್ಯೆ ಹೆಚ್ಚಿದೆ. ಭಾರತ ಮತ್ತು ಸಿಂಗಾಪುರ ದೇಶದಲ್ಲಿ ಗೂಗಲ್ ಪೇ ಸೇವೆ ಸ್ಥಗಿತಗೊಳ್ಳುವುದಿಲ್ಲ. ಈ ದೇಶಗಳಲ್ಲಿ Google Pay ಸ್ಟಾಂಡ್‌ಲೋನ್ ಆಯಪ್ ಆಗಿ ಮುಂದುವರಿಯಲಿದೆ. ಗ್ರಾಹಕರು ಎಂದಿನಂತೇ Google Pay ಸೇವೆಯನ್ನು ಬಳಸಿಕೊಳ್ಳಬಹುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    ಬೆಂಗಳೂರು: ಬಹುಚರ್ಚಿತ ಚಿನ್ನದ ಕಳ್ಳಸಾಗಣೆ (Gold Smuggling) ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಸ್ಯಾಂಡಲ್‌ ವುಡ್ ನಟಿ ರನ್ಯಾ ರಾವ್ ಅವರಿಗೆ…

    ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ

    April 22, 2026

    ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!

    April 22, 2026

    ಕೊರಟಗೆರೆ: ಸಾರ್ವಜನಿಕ ಸೇವೆಗೆ ‘ಫ್ರೆಂಡ್ಸ್ ಗ್ರೂಪ್’ನಿಂದ ಉಚಿತ ನೂತನ ತುರ್ತು ವಾಹನ ಸಮರ್ಪಣೆ

    April 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.